ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೊ ಯಾತ್ರೆಯ ಕೆಪಿಸಿಸಿ ಕೊರ್ಡಿನೇಟರ್ ಆಗಿ ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷರಾದ ಎನ್. ಚಂದ್ರಹಾಸ ಶೆಟ್ಟಿ ರವರು ಆಯ್ಕೆಯಾಗಿದ್ದಾರೆ.

ಚಂದ್ರಹಾಸ ಶೆಟ್ಟಿ ರವರು ಕಾಂಗ್ರೆಸ್ ಮುಖಂಡರಾಗಿದ್ದು, ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷರಾಗಿದ್ದಾರೆ.
