ಪುತ್ತೂರು: ನಿಯಂತ್ರಣ ತಪ್ಪಿ ಟಿಪ್ಪರ್ ಲಾರಿವೊಂದು ಪಲ್ಟಿಯಾದ ಘಟನೆ ಸೆ.16 ರಂದು ಸಂಟ್ಯಾರಿನಲ್ಲಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿ ರಸ್ತೆ ಬದಿಯ ಹಳ್ಳಕ್ಕೆ ಬಿದ್ದಿದ್ದು, ಘಟನೆಯಿಂದಾಗಿ ಲಾರಿ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಸ್ಥಳಕ್ಕೆ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.
