ಪುತ್ತೂರು: ಮಾಜಿ ಶಾಸಕಿ, ಕಾಂಗ್ರೆಸ್ ಮುಖಂಡೆ ಶಕುಂತಲಾ ಶೆಟ್ಟಿ ರವರು ಅಯ್ಯಪ್ಪ ಮಾಲೆ ಧರಿಸಿದ್ದು, ಇಂದು ಮಧೂರು ಶ್ರೀಮದನಂತೇಶ್ವರ ಸಿದ್ಧಿ ವಿನಾಯಕ ದೇವಸ್ಥಾನದಿಂದ ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ.
ಶಕುಂತಲಾ ಶೆಟ್ಟಿ ರವರ ಜೊತೆ ಇನ್ನೂ ಹಲವರು ಶಬರಿಮಲೆ ಯಾತ್ರೆ ಕೈಗೊಂಡಿದ್ದು, ಇಂದು ಮಧೂರಿನಿಂದ ಯಾತ್ರೆ ಪ್ರಾರಂಭಿಸಿದ್ದಾರೆ.