Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    (ಜು.19) ಮುಗೆರಡ್ಕದಲ್ಲಿ ನಾಥ ಪಂಥೀಯ ಜೋಗಿ ಸಮಾಜದ 10ನೇ ವರ್ಷದ ಆಟಿದ ಲೆಸ್‌ಡ್ ಕೆಸರ್ಡ್ ಒಂಜಿ ದಿನ ಕ್ರೀಡಾಕೂಟ..!

    ಬಿ.ಸಿ.ರೋಡು ಹತ್ಯೆ ಪ್ರಕರಣ : ಸಾಮಾಜಿಕ ಜಾಲತಾಣಗಳಲ್ಲಿ ಬಿಲ್ಲವ ಸಮಾಜದ ವಿರುದ್ಧ ಅಪಪ್ರಚಾರ ಖಂಡನೀಯ: ಶ್ರೀ ನಾರಾಯಣಗುರು ವಿಚಾರ ವೇದಿಕೆ..!!

    ಪುತ್ತೂರು: ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಮೃತ್ಯು..!!

    ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಟಿಪ್ಪರ್: ಇಬ್ಬರು ಗಂಭೀರ..!!

    ಕಾರು–ಆಟೋ ಡಿಕ್ಕಿ: ಇಬ್ಬರಿಗೆ ಗಾಯ..!!

    ಕಾರು–ಆಟೋ ಡಿಕ್ಕಿ: ಇಬ್ಬರಿಗೆ ಗಾಯ..!!

    16 ವರ್ಷದ ಒಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್.. ಮಸೂದೆ ಅಂಗೀಕರಿಸಿದ ಪಾರ್ಲಿಮೆಂಟ್

    ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು, ಪ್ರಚೋದನಾತ್ಮಕ ಪೋಸ್ಟ್: ಬಂಟ್ವಾಳದಲ್ಲಿ ಮೂರು ಪ್ರತ್ಯೇಕ ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಪುತ್ತೂರು: ‘ಪ್ರಕಾಶ್ ಫೂಟ್‌ವೇರ್’ ಅಂಗಡಿಯಿಂದ ಲಕ್ಷಾಂತರ ರೂ. ನಗದು ಕಳವು..!!

September 16, 2022
in ಕ್ರೈಮ್, ಪುತ್ತೂರು, ಸುಳ್ಯ
0
ಪುತ್ತೂರು: ‘ಪ್ರಕಾಶ್ ಫೂಟ್‌ವೇರ್’ ಅಂಗಡಿಯಿಂದ ಲಕ್ಷಾಂತರ ರೂ. ನಗದು ಕಳವು..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಮುಖ್ಯ ರಸ್ತೆಯ ಪ್ರಕಾಶ್ ಫೂಟ್‌ವೇರ್ ಅಂಗಡಿಗೆ ಕಳ್ಳರು ನುಗ್ಗಿ ಅಂಗಡಿಯಲ್ಲಿಟ್ಟಿದ್ದ ಲಕ್ಷಾಂತರ ರೂಪಾಯಿ ನಗದು ಕಳವು ಮಾಡಿದ ಘಟನೆ ಸೆ.16ರ ಬೆಳಿಗ್ಗೆ ಬೆಳಕಿಗೆ ಬಂದಿದೆ.

Advertisement
Advertisement
Advertisement

ಈ ಬಗ್ಗೆ ಪ್ರಕಾಶ್ ಫೂಟ್‌ವೇರ್ ಮಳಿಗೆಯ ಮಾಲಕ ಸಮೀರ್ ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಮೀರ್ ಪುತ್ತೂರು ಬಸ್‌ ನಿಲ್ದಾಣದ ಬಳಿಯ ಮಾಯಿದೆ ದೇವುಸ್‌ ಚರ್ಚ್‌ ಎದುರುಗಡೆ ‘ಪ್ರಕಾಶ್ ಫೂಟ್‌ವೇರ್’ ಎಂಬ ಹೆಸರಿನ ಚಪ್ಪಲಿ ಅಂಗಡಿಯನ್ನು ಹೊಂದಿದ್ದು, ಅಲ್ಲದೇ ಬೆಂಗಳೂರಿನಿಂದ ಹಳೆಯ ಕಾರುಗಳನ್ನು ಖರೀದಿಸಿ ತಂದು ಪುತ್ತೂರಿನಲ್ಲಿ ಮಾರಾಟ ಮಾಡುವ ವ್ಯವಹಾರವನ್ನು ಮಾಡುತ್ತಿದ್ದು, ಅದರಂತೆ ಕಾರು ವ್ಯವಹಾರದ ಬಗ್ಗೆ ಸಮೀರ್ ರವರಲ್ಲಿದ್ದ ನಗದು ಹಣ ರೂ.8,00,000/- ಮತ್ತು ಸ್ನೇಹಿತ ಸಿದ್ದೀಕ್ ರವರು ನೀಡಿದ ನಗದು ಹಣ ರೂ.7,00,000/- ವನ್ನು ಒಟ್ಟು ಸೇರಿಸಿ ಡ್ರಾವರ್‌ನಲ್ಲಿ ಇಟ್ಟು ಹೋಗಿದ್ದರು. ಸೆ.16 ರಂದು ಅಂಗಡಿಯನ್ನು ನೋಡಿಕೊಳ್ಳುತ್ತಿದ್ದ ತಾಜುದ್ದೀನ್ ರವರು ಸಮೀರ್ ರವರಿಗೆ ಅಂಗಡಿಯಲ್ಲಿ ಕಳ್ಳತನವಾದ ವಿಚಾರವನ್ನು ತಿಳಿಸಿರುತ್ತಾರೆ. ಅದರಂತೆ ಸಮೀರ್ ಪುತ್ತೂರಿಗೆ ಬಂದು ಅಂಗಡಿಯಲ್ಲಿ ನೋಡುವಾಗ ಅಂಗಡಿಯ ಹಂಚು ಛಾವಣಿಯ ಮಾಡಿನ ಹಂಚನ್ನು ತೆಗೆದು ಯಾರೋ ಕಳ್ಳರು ಅಂಗಡಿ ಮುಚ್ಚಿಗೆಯನ್ನು ಮುರಿದು ಒಳ ಪ್ರವೇಶಿಸಿ ಅಂಗಡಿಯ ಡ್ರಾವರ್‌ನಲ್ಲಿದ್ದ ವ್ಯಾಪಾರದ ಹಣ ರೂ 24,500/- ಮತ್ತು ಹಿಂಬದಿ ಮರದ ಬಾಕ್ಸ್ ನಲ್ಲಿಟ್ಟಿದ್ದ ರೂ 14,50,000/- ನಗದು ಹಣವನ್ನು ಹಾಗೂ ಅಂಗಡಿಯ ಸಿಸಿ ಕ್ಯಾಮರಾದ ಡಿವಿಆರ್‌ ನ್ನು ಕಳವು ಮಾಡಿಕೊಂಡು ಹೋಗಿರುವುದು ಕಂಡು ಬಂದಿರುತ್ತದೆ. ಒಟ್ಟು ಕಳವಾದ ಹಣ 14,74,500/- ಮತ್ತು ಡಿವಿಆರ್‌ ನ ಮೌಲ್ಯ ರೂ. 10,000/-ಆಗಿರುತ್ತದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

Advertisement

ಈ ಬಗ್ಗೆ ಠಾಣೆಯಲ್ಲಿ ಅ.ಕ್ರ: 76/2022 ಕಲಂ: 454, 457, 380 ಐ.ಪಿ.ಸಿ ಯಂತೆ ಪ್ರಕರಣ ದಾಖಲಾಗಿದೆ.

Previous Post

ಶಬರಿಮಲೆಯಾತ್ರೆ ಕೈಗೊಂಡ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ..

Next Post

ಪುತ್ತೂರು: ಆರೋಗ್ಯ ಸಹಾಯಕಿ ಪ್ರಿಯತಮನೊಂದಿಗೆ ತೆರಳುವುದಾಗಿ ಪತ್ರ ಬರೆದಿಟ್ಟು ನಾಪತ್ತೆ..!!!

OtherNews

(ಜು.19) ಮುಗೆರಡ್ಕದಲ್ಲಿ ನಾಥ ಪಂಥೀಯ ಜೋಗಿ ಸಮಾಜದ 10ನೇ ವರ್ಷದ ಆಟಿದ ಲೆಸ್‌ಡ್ ಕೆಸರ್ಡ್ ಒಂಜಿ ದಿನ ಕ್ರೀಡಾಕೂಟ..!
ಪುತ್ತೂರು

July 18, 2026
ಪುತ್ತೂರು: ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಮೃತ್ಯು..!!
Featured

July 17, 2026
ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಟಿಪ್ಪರ್: ಇಬ್ಬರು ಗಂಭೀರ..!!
Featured

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಟಿಪ್ಪರ್: ಇಬ್ಬರು ಗಂಭೀರ..!!

July 17, 2026
ಕಾರು–ಆಟೋ ಡಿಕ್ಕಿ: ಇಬ್ಬರಿಗೆ ಗಾಯ..!!
ಸುಳ್ಯ

ಕಾರು–ಆಟೋ ಡಿಕ್ಕಿ: ಇಬ್ಬರಿಗೆ ಗಾಯ..!!

July 17, 2026
16 ವರ್ಷದ ಒಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್.. ಮಸೂದೆ ಅಂಗೀಕರಿಸಿದ ಪಾರ್ಲಿಮೆಂಟ್
Featured

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು, ಪ್ರಚೋದನಾತ್ಮಕ ಪೋಸ್ಟ್: ಬಂಟ್ವಾಳದಲ್ಲಿ ಮೂರು ಪ್ರತ್ಯೇಕ ಪ್ರಕರಣ ದಾಖಲು..!!

July 17, 2026
ಬೈಕ್ ಸ್ಕಿಡ್ ಆಗಿ ಅಪಘಾತ :15 ದಿನಗಳ ಹಿಂದಷ್ಟೇ ಮದ್ವೆಯಾಗಿದ್ದ ನವವಿವಾಹಿತೆ ಸಾವು..!!
ಕ್ರೈಮ್

Leave a Reply Cancel reply

Your email address will not be published. Required fields are marked *

Recent News

(ಜು.19) ಮುಗೆರಡ್ಕದಲ್ಲಿ ನಾಥ ಪಂಥೀಯ ಜೋಗಿ ಸಮಾಜದ 10ನೇ ವರ್ಷದ ಆಟಿದ ಲೆಸ್‌ಡ್ ಕೆಸರ್ಡ್ ಒಂಜಿ ದಿನ ಕ್ರೀಡಾಕೂಟ..!

(ಜು.19) ಮುಗೆರಡ್ಕದಲ್ಲಿ ನಾಥ ಪಂಥೀಯ ಜೋಗಿ ಸಮಾಜದ 10ನೇ ವರ್ಷದ ಆಟಿದ ಲೆಸ್‌ಡ್ ಕೆಸರ್ಡ್ ಒಂಜಿ ದಿನ ಕ್ರೀಡಾಕೂಟ..!

July 18, 2026
ಬಿ.ಸಿ.ರೋಡು ಹತ್ಯೆ ಪ್ರಕರಣ : ಸಾಮಾಜಿಕ ಜಾಲತಾಣಗಳಲ್ಲಿ ಬಿಲ್ಲವ ಸಮಾಜದ ವಿರುದ್ಧ ಅಪಪ್ರಚಾರ ಖಂಡನೀಯ: ಶ್ರೀ ನಾರಾಯಣಗುರು ವಿಚಾರ ವೇದಿಕೆ..!!

ಬಿ.ಸಿ.ರೋಡು ಹತ್ಯೆ ಪ್ರಕರಣ : ಸಾಮಾಜಿಕ ಜಾಲತಾಣಗಳಲ್ಲಿ ಬಿಲ್ಲವ ಸಮಾಜದ ವಿರುದ್ಧ ಅಪಪ್ರಚಾರ ಖಂಡನೀಯ: ಶ್ರೀ ನಾರಾಯಣಗುರು ವಿಚಾರ ವೇದಿಕೆ..!!

July 18, 2026
ಪುತ್ತೂರು: ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಮೃತ್ಯು..!!

ಪುತ್ತೂರು: ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಮೃತ್ಯು..!!

July 17, 2026
ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಟಿಪ್ಪರ್: ಇಬ್ಬರು ಗಂಭೀರ..!!

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಟಿಪ್ಪರ್: ಇಬ್ಬರು ಗಂಭೀರ..!!

July 17, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page