ಪುತ್ತೂರು : ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಪುತ್ತೂರು, ತಾಲೂಕು ಪಂಚಾಯತ್ ಪುತ್ತೂರು, ಸಮಾಜ ಕಲ್ಯಾಣ ಇಲಾಖೆ ಪುತ್ತೂರು ಇದರ ವತಿಯಿಂದ ಹಸಿರು ಕ್ರಾಂತಿಯ ಹರಿಕಾರ ಮಾಜಿ ಉಪಪ್ರಧಾನಿ ಡಾ| ಬಾಬು ಜಗಜೀವನ್ ರಾಮ್ ರವರ 114 ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಪುತ್ತೂರು ತಾಲೂಕು ಕಛೇರಿ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕರಾದ ಸಂಜೀವ ಮಠಂದೂರು ರವರು ಭಾಗವಹಿಸಿದರು.