ಪುತ್ತೂರು: ಹಿಂದೂ ಮುಖಂಡ, ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ರವರು ಸೆ.19 ರಂದು ಪುತ್ತೂರಿಗೆ ಆಗಮಿಸಲಿದ್ದಾರೆ.

ಸೆ.19 ಮಧ್ಯಾಹ್ನ ವೇಳೆಗೆ ಆಗಮಿಸಲಿರುವ ಮುತಾಲಿಕ್ ರವರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದ ಬಳಿಕ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ರವರ ಮನೆಗೆ ಭೇಟಿ ನೀಡಲಿದ್ದಾರೆ.
