Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು : 15 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

    ಪುತ್ತೂರುದ ಪಿಲಿಗೊಬ್ಬು: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಜೆ. ಗೌಡ ಮುಖ್ಯ ಅತಿಥಿಯಾಗಿ ಆಹ್ವಾನ..!!

    ಪುತ್ತೂರು: ಮಾಹಿತಿ ನೀಡದೆ ಅಂಗಡಿ ತೆರವು ಆರೋಪ : ಆಕ್ರೋಶ..!!

    ಪುತ್ತೂರಿಗೆ ಬಂತು ಬ್ಲಾಕ್ ಕಾಂಗ್ರೆಸ್ ವಾಹನ: ಪಕ್ಷ ಸಂಘಟನೆಗೆ ಒತ್ತು: ಶಾಸಕ ಅಶೋಕ್ ರೈ..!

    ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಕಾರು ಅಪಘಾತ..!!

    ವಿಟ್ಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ಕ್ಷೇತ್ರದ ಬ್ರಹ್ಮಕಲಶೋತ್ಸವದ ಹಿನ್ನೆಲೆ ಸಾಲೆತ್ತೂರು ವಲಯ ಸಮಿತಿ ರಚನೆ

September 18, 2022
in ಬಂಟ್ವಾಳ
0
ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ಕ್ಷೇತ್ರದ ಬ್ರಹ್ಮಕಲಶೋತ್ಸವದ ಹಿನ್ನೆಲೆ ಸಾಲೆತ್ತೂರು ವಲಯ ಸಮಿತಿ ರಚನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ವಿಟ್ಲ: ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ಕ್ಷೇತ್ರದಲ್ಲಿ 2023ರ ಮಾರ್ಚ್ ತಿಂಗಳಲ್ಲಿ ನಡೆಯಲಿರುವ ಬ್ರಹ್ಮಕಲಶೋತ್ಸವದ ಹಿನ್ನೆಲೆಯಲ್ಲಿ ಕ್ಷೇತ್ರದ ಧರ್ಮದರ್ಶಿ ಶ್ರೀಕೃಷ್ಣ ಗುರೂಜಿಯವರ ಮಾರ್ಗದರ್ಶನದಂತೆ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ ಕೊಳ್ನಾಡು ಸಾಲೆತ್ತೂರಿನಲ್ಲಿ ವಲಯ ಸಮಿತಿಯ ರಚನೆ ಮಾಡಲಾಯಿತು.

Advertisement
Advertisement

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ವಿಶ್ವನಾಥ ಪೂಜಾರಿ ಕಟ್ಟತ್ತಿಲ ರವರು, ಕೊಳ್ನಾಡು ವಲಯದಿಂದ ಕ್ಷೇತ್ರದ ಅಭಿವೃದ್ಧಿಗೆ ಸಹಕರಿಸುವುದಾಗಿ ಭರವಸೆ ನೀಡಿದರು. ಕ್ಷೇತ್ರದ ಜೀರ್ಣೋದ್ಧಾರದ ಪ್ರಧಾನ ಕಾರ್ಯದರ್ಶಿ ಶ್ರೀಧರ್ ಬಾಳೆಕಲ್ಲು ಕ್ಷೇತ್ರದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವದ ಮಾಹಿತಿ ನೀಡಿದರು.

Advertisement
Advertisement

ಹರೀಶ್ ಕಾಮಜಾಲು, ಮನೋಜ್ ಕುಮಾರ್ ಸಾಲೆತ್ತೂರು, ಗಣೇಶ್ ಕುಕ್ಕಾಜೆ ಮೊದಲಾದವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಲಯ ಸಮಿತಿಯನ್ನು ರಚಿಸಲಾಯಿತು.

Advertisement

ಸಾಲೆತ್ತೂರು ವಲಯ ಸಮಿತಿಯ ಅಧ್ಯಕ್ಷರಾಗಿ : ವಿಶ್ವನಾಥ ಪೂಜಾರಿ ಕಟ್ಟತ್ತಿಲಕೋಡಿ, ಕಾರ್ಯದರ್ಶಿಯಾಗಿ ಸುಂದರ ಪೂಜಾರಿ ಮಾವೆ, ಕೋಶಾಧಿಕಾರಿ ರವೀಂದ್ರ ಪೂಜಾರಿ ನೂಜಿಬೈಲು, ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿ ಶೇಖರ ಪೂಜಾರಿ ಮಾವೆ ಅಗರಿ, ಆನಂದ ಪೂಜಾರಿ ಕುಳಾಲು, ಅವಿನಾಶ್ ಕಟ್ಟತ್ತಿಲ, ಚಂದ್ರಹಾಸ ಪೂಜಾರಿ ಉಳಿಯತ್ತಡ್ಕ, ಉದಯ ಪೂಜಾರಿ ಆಗರಿ, ಪ್ರದೀಪ್ ಕುಮಾರ್ ಕೆ., ಈಶ್ವರ ಪೂಜಾರಿ ಮೆದು, ಆಶಿಫ್ ಕುಮಾರ್ ಕೆ.ವಿ., ಜಯರಾಜ್ ಪೂಜಾರಿ ವಾಲ್ತಾಜೆ, ತಿಲಕ್ ಕುಳಾಲು, ಚಂದ್ರಹಾಸ ಪೂಜಾರಿ ವಾಲ್ತಾಜೆ ಮೊದಲಾದವರನ್ನು ಆಯ್ಕೆ ಮಾಡಲಾಯಿತು. ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ಕ್ಷೇತ್ರದ ರವಿ ಎಸ್.ಎಂ. ಕುಕ್ಕಾಜೆ ವಂದಿಸಿದರು.

Previous Post

ಪ್ರವೀಣ್ ನೆಟ್ಟಾರು ಹುಟ್ಟುಹಬ್ಬದ ಅಂಗವಾಗಿ ಪತ್ನಿ ಮತ್ತು ಸ್ನೇಹಿತರಿಂದ ಬಿರುಮಲೆ ಬೆಟ್ಟದಲ್ಲಿರುವ ಪ್ರಜ್ಞಾ ಆಶ್ರಮದಲ್ಲಿ ಅನ್ನಸಂತರ್ಪಣೆ..

Next Post

ವಿದ್ಯಾರ್ಥಿನಿಯರ ಖಾಸಗಿ ವೀಡಿಯೋಗಳು ಆನ್​ಲೈನ್​ನಲ್ಲಿ ಲೀಕ್: ಯುವತಿಯರಿಂದ ಪ್ರತಿಭಟನೆ..!!

OtherNews

ಪುತ್ತೂರು : ಬಸ್ ಮಾರ್ಗ ಬದಲಾವಣೆ: ವಿದ್ಯಾರ್ಥಿಯ ಉಚಿತ ಪ್ರಯಾಣ ಸೌಲಭ್ಯ ನಿರಾಕರಣೆ; ಮುಖ್ಯಮಂತ್ರಿಗೆ ದೂರು..!
ಕ್ರೈಮ್

ಬಂಟ್ವಾಳ: ನ್ಯಾಯಾಂಗ ವ್ಯವಸ್ಥೆ ಅಪಮಾನ ಆರೋಪ : ವಕೀಲ ಪ್ರಸಾದ್ ವಿರುದ್ಧ ದೂರು..!

September 29, 2026
ಮಾಣಿ: ಫ್ಲೈಓವರ್ ರಸ್ತೆಯಲ್ಲಿ ಭೀಕರ ಅಪಘಾತ; ಮಹಿಳೆ ಮೃತ್ಯು, ಮೂವರಿಗೆ ಗಂಭೀರ ಗಾಯ..!

September 28, 2026
ಬಂಟ್ವಾಳ: ತಲವಾರು, ಕಬ್ಬಿಣದ ರಾಡ್‌ನಿಂದ ಹಲ್ಲೆ; ಮೂವರು ಆರೋಪಿಗಳ ಬಂಧನ..!

September 26, 2026
ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!
ಕ್ರೈಮ್

ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

September 24, 2026
ರಮಾನಾಥ ರೈ ಅಪಘಾತದ ಪೋಸ್ಟ್ ಗೆ ಅವಹೇಳನಕಾರಿ ಕಮೆಂಟ್ : ಪ್ರಕರಣ ದಾಖಲು..!

ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!
Featured

ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

September 21, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು : 15 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

ಪುತ್ತೂರು : 15 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

October 6, 2026
ಪುತ್ತೂರುದ ಪಿಲಿಗೊಬ್ಬು: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಜೆ. ಗೌಡ ಮುಖ್ಯ ಅತಿಥಿಯಾಗಿ ಆಹ್ವಾನ..!!

ಪುತ್ತೂರುದ ಪಿಲಿಗೊಬ್ಬು: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಜೆ. ಗೌಡ ಮುಖ್ಯ ಅತಿಥಿಯಾಗಿ ಆಹ್ವಾನ..!!

October 6, 2026
ಪುತ್ತೂರು: ಮಾಹಿತಿ ನೀಡದೆ ಅಂಗಡಿ ತೆರವು ಆರೋಪ : ಆಕ್ರೋಶ..!!

ಪುತ್ತೂರು: ಮಾಹಿತಿ ನೀಡದೆ ಅಂಗಡಿ ತೆರವು ಆರೋಪ : ಆಕ್ರೋಶ..!!

October 6, 2026
ಪುತ್ತೂರಿಗೆ ಬಂತು ಬ್ಲಾಕ್ ಕಾಂಗ್ರೆಸ್ ವಾಹನ: ಪಕ್ಷ ಸಂಘಟನೆಗೆ ಒತ್ತು: ಶಾಸಕ ಅಶೋಕ್ ರೈ..!

ಪುತ್ತೂರಿಗೆ ಬಂತು ಬ್ಲಾಕ್ ಕಾಂಗ್ರೆಸ್ ವಾಹನ: ಪಕ್ಷ ಸಂಘಟನೆಗೆ ಒತ್ತು: ಶಾಸಕ ಅಶೋಕ್ ರೈ..!

October 6, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page