Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಸಿಸಿಬಿ ಬಲೆಗೆ..!!

    ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಸಿಸಿಬಿ ಬಲೆಗೆ..!!

    ಬೆಳ್ತಂಗಡಿಯಲ್ಲಿ ಕಾರು-ಬೈಕ್ ಡಿಕ್ಕಿ: ಫೋಟೋಗ್ರಾಫರ್ ಗಣೇಶ್ ನಿಧನ..!!

    ಬೆಳ್ತಂಗಡಿಯಲ್ಲಿ ಕಾರು-ಬೈಕ್ ಡಿಕ್ಕಿ: ಫೋಟೋಗ್ರಾಫರ್ ಗಣೇಶ್ ನಿಧನ..!!

    ಮಾಣಿ ಸಮೀಪ ಡಿಯೋ : ಲಾರಿ ಅಪಘಾತ: ಸವಾರ ಮೃತ್ಯು..!!

    ಮಾಣಿ ಸಮೀಪ ಡಿಯೋ : ಲಾರಿ ಅಪಘಾತ: ಸವಾರ ಮೃತ್ಯು..!!

    ಕೊಂಡಾಣ ಸೇವಾಸಿಂಚನ ಯೋಜನೆ ಯಶಸ್ವಿ : ₹2.27 ಲಕ್ಷಕ್ಕೂ ಅಧಿಕ ಸೇವಾನಿಧಿ ಸಂಗ್ರಹ..!!

    ಕೊಂಡಾಣ ಸೇವಾಸಿಂಚನ ಯೋಜನೆ ಯಶಸ್ವಿ : ₹2.27 ಲಕ್ಷಕ್ಕೂ ಅಧಿಕ ಸೇವಾನಿಧಿ ಸಂಗ್ರಹ..!!

    ಪುತ್ತೂರು: ಎಸ್ ಡಿ ಪಿ ಐ ನಗರ ಸಮಿತಿ: ಅಧ್ಯಕ್ಷ ತಾಜುದ್ದೀನ್‌ ಸಾಲ್ಮರ, ಕಾರ್ಯದರ್ಶಿ ಇಫಾಝ್ ಬನ್ನೂರು…!!!

    ಪುತ್ತೂರು: ಎಸ್ ಡಿ ಪಿ ಐ ನಗರ ಸಮಿತಿ: ಅಧ್ಯಕ್ಷ ತಾಜುದ್ದೀನ್‌ ಸಾಲ್ಮರ, ಕಾರ್ಯದರ್ಶಿ ಇಫಾಝ್ ಬನ್ನೂರು…!!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಪುತ್ತೂರು : ಕೃಷಿ ಯಂತ್ರೋಪಕರಣಗಳ ರಿಪೇರಿ ಕೆಲಸದಿಂದ ಶಬ್ದಮಾಲಿನ್ಯ: ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಕಾಂಗ್ರೆಸ್ ಗೆಲುವಿಗೆ ಕಾರ್ಯಕರ್ತರು ಶ್ರಮಿಸಿ- ಎಂ ಬಿ ವಿಶ್ವನಾಥ ರೈ

September 19, 2022
in ಪುತ್ತೂರು, ರಾಜಕೀಯ
0
ಕಾಂಗ್ರೆಸ್ ಗೆಲುವಿಗೆ ಕಾರ್ಯಕರ್ತರು ಶ್ರಮಿಸಿ- ಎಂ ಬಿ ವಿಶ್ವನಾಥ ರೈ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವಿಗೆ ಕಾರ್ಯಕರ್ತರು ಶಕ್ತಿಮೀರಿ ಶ್ರಮಿಸಬೇಕೆಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ ಯವರು ಹೇಳಿದರು.

Advertisement
Advertisement

ಅವರು ಬಲ್ನಾಡ್ ಗ್ರಾಮದ ಉಜ್ರುಪಾದೆ ಎಂಬಲ್ಲಿ ನಗರ ಕಾಂಗ್ರೆಸ್ ಆಯೋಜಿಸಲಾಗಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಾ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಶಕುಂತಲಾ ಟಿ ಶೆಟ್ಟಿ ಶಾಸಕರಾಗಿದ್ದಾಗ ಸಾಕಷ್ಟು ಕ್ಷೇತ್ರದ ಅಭಿವೃದ್ಧಿಗೆ ಶ್ರಮವಹಿಸಲಾಗಿತ್ತು, ಆದರೆ ಈಗಿನ ಬಿಜೆಪಿ ಶಾಸಕರಿಂದ ಕೆಲವೇ ಕೆಲವು ಜನರ ಅಭಿವೃದ್ಧಿಯಾಗುತ್ತಿದೆ
ರಾಜ್ಯಹಾಗೂ ಕೇಂದ್ರದ ಬಿಜೆಪಿ ಸರಕಾರದ ದುರಾಡಳಿತದ ಬಗ್ಗೆ ಜನರಿಗೆ ತಿಳಿಸಿ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಕಾರ್ಯಕರ್ತರೆಲ್ಲ ಶ್ರಮವಹಿಸಲು ಸನ್ನದ್ದರಾಗಬೇಕೆಂದು ಕರೆ ನೀಡಿದರು.

ನಗರ ಕಾಂಗ್ರೆಸ್ ಅಧ್ಯಕ್ಷ ಎಚ್ ಮಹಮ್ಮದ್ ಅಲಿ ಮಾತನಾಡಿ, ಕಾರ್ಯಕರ್ತರು ಪಕ್ಷದಲ್ಲಿ ಪಿಲ್ಲರ್ ಇದ್ದಂತೆ, ಪಿಲ್ಲರ್ ವೀಕ್ ಆದರೆ ಕಟ್ಟಡವೇ ಕುಸಿದು ಬೀಳುತ್ತದೆ, ಅದಕ್ಕಾಗಿ ಪಿಲ್ಲರ್ ಗಳನ್ನು ಗಟ್ಟಿಗೊಳಿಸುವ ಕೆಲಸದಲ್ಲಿ ನಾವು ತೊಡಗಿದ್ದೇವೆ, ಈ ಹಿಂದೆ ನೆಹರೂ ಇಂದಿರಾಗಾಂಧಿ ಕಾಲದಲ್ಲಿ ಕಾಂಗ್ರೆಸ್ ನಲ್ಲಿ ಒಂದು ಕಂಬವನ್ನು ನಿಲ್ಲಿಸಿದರು ಗೆಲ್ಲುವ ಕಾಲ ಒಂದು ಇತ್ತು ಆದರೆ ಈಗ ಕಾಲ ಬದಲಾಗಿದೆ ಪಕ್ಷದ ಸೈನಿಕರಾದ ಕಾರ್ಯಕರ್ತರ ಶ್ರಮವಿಲ್ಲದೆ ಪಕ್ಷದಲ್ಲಿ ಯಾರೂ ಗೆಲ್ಲಲು ಸಾಧ್ಯವಿಲ್ಲ, ಬೂತ್ ಮಟ್ಟದಲ್ಲಿ ಪಕ್ಷ ನಿಷ್ಠೆ ಇರುವ ಪ್ರಾಮಾಣಿಕ ಕಾರ್ಯಕರ್ತರ ತಂಡವನ್ನು ರಚನೆ ಮಾಡಲು ಕಾರ್ಯಕ್ರಮ ಹಾಕಿಕೊಳ್ಳಲಾಗಿದೆ ನಗರ ಸಭೆಯಲ್ಲಿ ಕಾಂಗ್ರೆಸ್ ಆಡಳಿತ ಇದ್ದಾಗ ಬಲ್ನಾಡ್ ಬಾಗದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ನಡೆದಿದೆ, ಜಯಂತಿ ಬಲ್ನಾಡ್ ಈ ವಾರ್ಡ್ ನ ಸರ್ವ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿರುತ್ತಾರೆ. ಆದರೆ ಈಗಿನ ಬಿಜೆಪಿ ಆಡಳಿತದಿಂದ ಅಭಿವೃದ್ಧಿ ಶೂನ್ಯವಾಗಿದೆ ಎಂದು ಹೇಳಿದರು.

Advertisement

ಉಪ್ಪಿನಂಗಡಿ- ವಿಟ್ಲ ಬ್ಲಾಕ್ ಮಾಜಿ ಅಧ್ಯಕ್ಷ ಪ್ರವೀಣ್ ಚಂದ್ರ ಆಳ್ವ ರವರು ಮಾತನಾಡಿ, ಇನ್ನು ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದೆ ಮುಂದಿನ ದಿನಗಳಲ್ಲಿ ಕಾರ್ಯಕರ್ತರು ಬಹಳಷ್ಟು ಜವಾಬ್ದಾರಿ ವಹಿಸಿ ಕೆಲಸ ಮಾಡಬೇಕಾಗಿದೆ ಎಂದರು.

ವಿಟ್ಲ -ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಡಾ.ರಾಜರಾಮ್ ಕೆ ಬಿ ಮಾತನಾಡಿ, ಬಿಜೆಪಿಗರು ಮನಸುಗಳನ್ನು ಒಡೆಯುವ ಕೆಲಸ ಮಾಡುತ್ತಿದೆ ಆದರೆ ಕಾಂಗ್ರೆಸ್ ಕಾರ್ಯಕರ್ತರು ಚದುರಿಹೋದ ಮನಸ್ಸುಗಳನ್ನು ಒಂದು ಗೂಡಿಸುವ ಕೆಲಸ ಮಾಡಬೇಕು ಅದು ಕಾಂಗ್ರೆಸ್ ಪಕ್ಷದ ಸಿದ್ಧಾಂತ ಕೂಡ ಹೌದು, ಪುತ್ತೂರಲ್ಲಿ ಪಕ್ಷ ಸಂಘಟನೆಯ ಕೆಲಸ ಜೋರಾಗಿ ನಡೆಯುತ್ತಿದೆ, ಕಾರ್ಯಕರ್ತರು ಚುನಾವಣೆಯ ವರೆಗೂ ವಿರಮಿಸದೆ ಕೆಲಸ ಮಾಡ ಬೇಕು ಎಂದು ಹೇಳಿದರು. ಪುತ್ತೂರು ಬ್ಲಾಕ್ ಉಪಾಧ್ಯಕ್ಷ ಮೌರಿಸ್ ಮಸ್ಕರೇನಸ್ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಸಭೆಯಲ್ಲಿ ನಗರ ಸಭಾ ಸದಸ್ಯ ರಿಯಾಜ್ ಪರ್ಲಡ್ಕ, ನಗರ ಸಭೆಯ ಮಾಜಿ ಅಧ್ಯಕ್ಷೆ ಜಯಂತಿ ಬಲ್ನಾಡ್, ವಿಟ್ಲ -ಉಪ್ಪಿನಂಗಡಿ ಬ್ಲಾಕ್ ನ ಉಪಾಧ್ಯಕ್ಷ ನಾರಾಯಣ ಗೌಡ ಕುಕ್ಕುತ್ತಡಿ, ಪುತ್ತೂರು ಬ್ಲಾಕ್ ಪ್ರದಾನ ಕಾರ್ಯದರ್ಶಿ ಪೂರ್ಣೇಶ್ ಭಂಡಾರಿ, ನಗರ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಗಳಾದ ದಾಮೋದರ್ ಭಂಡಾರ್ಕರ್, ರಶೀದ್ ಮುರ, ವಿಕ್ಟರ್ ಪಾಯ್ಸ ಮಂಜಲ್ಪಡ್ಪು, ಪುತ್ತೂರು ಬ್ಲಾಕ್ ಎಸ್ ಟಿ ಘಟಕದ ಅಧ್ಯಕ್ಷ ಮಹಾಲಿಂಗ ನಾಯ್ಕ್ ಎಸ್ ಸಿ ಘಟಕದ ಅಧ್ಯಕ್ಷ ಕೇಶವ ಪಡೀಲ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಶಾರದಾ ಅರಸ್, ಕಾರ್ಮಿಕ ಘಟಕದ ಅಧ್ಯಕ್ಷ ಶರೊನ್ ಸಿಕ್ವೆರಾ, ಆರ್ಯಾಪು ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರಜ್ವಲ್ ರೈ ತೊಟ್ಲ, ಬಲ್ನಾಡ್ ಪಂಚಾಯತ್ ಮಾಜಿ ಅಧ್ಯಕ್ಷ ನವೀನ್ ಕರ್ಕೇರ,ಉಳಾಲ್ತಿ ದೈವಸ್ಥಾನದ ಮಾಜಿ ಮೊಕ್ತೇಸರ ತಿಮಪ್ಪಗೌಡ ಬಲ್ನಾಡ್ , ಹಿರಿಯ ಕಾಂಗ್ರೆಸ್ ಮುಖಂಡರಾದ ರವಿ ಕುಂಜತ್ತಾ ಯ, ಅಬ್ದುಲ್ ರಹಿಮಾನ್ ಪಳ್ಳಿಕೆರೆ,ಹಮೀದ್ ಹಾಜಿ ಬಲ್ನಾಡ್, ಜಿಲ್ಲಾ ಕಾಂಗ್ರೆಸ್ ಸದಸ್ಯೆ ಸುಧಾ ಕುಂಜತ್ತಾಯ,ಬ್ಲಾಕ್ ಅಸಂಘಟಿತ ಕಾರ್ಮಿಕ ಘಟಕದ ಕಾರ್ಯದರ್ಶಿ ಇಸ್ಮಾಯಿಲ್ ಎಂ ಬಿ, ರೋಹಿತ್ ಬಲ್ನಾಡ್, ಮಜೀದ್ ಯು ಪಿ, ಝುಬೈರ್ ಬಲ್ನಾಡ್, ಜಾನ್ ಡಿ ಸೋಜಾ, ಜಾಬೀರ್ ಬಲ್ನಾಡ್, ಲತೀಫ್ ಬಲ್ನಾಡ್, ಮಹಮ್ಮದ್ ಮೊದಲಾದವರು ಉಪಸ್ಥಿತರಿದ್ದರು.

ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕದ ಜಿಲ್ಲಾ ಪ್ರದಾನ ಕಾರ್ಯದರ್ಶಿ ಶೆರೀಫ್ ಬಲ್ನಾಡ್ ಸ್ವಾಗತಿಸಿದರು. ಬಲ್ನಾಡ್ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸತೀಶ್ ಗೌಡ ಒಳಗುಡ್ಡೆ ವಂದಿಸಿದರು.

Previous Post

ಪುತ್ತೂರು: ‘ಮಾರ್ಕ್ ಟೆಲಿಕಾಂ’ ಮಳಿಗೆಯಲ್ಲಿ ‘ಸ್ಮಾರ್ಟ್ ಫೋನ್ ಫೆಸ್ಟ್’ : ಗ್ರಾಹಕರಿಗೆ ಅಚ್ಚರಿಯ ಉಡುಗೊರೆಗಳ ಮಹಾಪೂರ..

Next Post

ಉಳ್ಳಾಲ: ಕೊಲೆ ಯತ್ನ ಪ್ರಕರಣ: ಪ್ರಮುಖ ಆರೋಪಿಯ ಬಂಧನ..!!

OtherNews

ಮಾಣಿ ಸಮೀಪ ಡಿಯೋ : ಲಾರಿ ಅಪಘಾತ: ಸವಾರ ಮೃತ್ಯು..!!
Featured

ಮಾಣಿ ಸಮೀಪ ಡಿಯೋ : ಲಾರಿ ಅಪಘಾತ: ಸವಾರ ಮೃತ್ಯು..!!

May 25, 2026
ಪುತ್ತೂರು: ಎಸ್ ಡಿ ಪಿ ಐ ನಗರ ಸಮಿತಿ: ಅಧ್ಯಕ್ಷ ತಾಜುದ್ದೀನ್‌ ಸಾಲ್ಮರ, ಕಾರ್ಯದರ್ಶಿ ಇಫಾಝ್ ಬನ್ನೂರು…!!!
ಪುತ್ತೂರು

ಪುತ್ತೂರು: ಎಸ್ ಡಿ ಪಿ ಐ ನಗರ ಸಮಿತಿ: ಅಧ್ಯಕ್ಷ ತಾಜುದ್ದೀನ್‌ ಸಾಲ್ಮರ, ಕಾರ್ಯದರ್ಶಿ ಇಫಾಝ್ ಬನ್ನೂರು…!!!

May 25, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
ಪುತ್ತೂರು

ಪುತ್ತೂರು : ಕೃಷಿ ಯಂತ್ರೋಪಕರಣಗಳ ರಿಪೇರಿ ಕೆಲಸದಿಂದ ಶಬ್ದಮಾಲಿನ್ಯ: ಪ್ರಕರಣ ದಾಖಲು..!!

May 25, 2026
ಬನ್ನೂರು: ದೈವಸ್ಥಾನಕ್ಕೆ ಹೋಗುವ ದಾರಿಯಲ್ಲಿ ತ್ಯಾಜ್ಯಗಳ ರಾಶಿ : ಸ್ಥಳೀಯರ ಆಕ್ರೋಶ..!!
Featured

ಬನ್ನೂರು: ದೈವಸ್ಥಾನಕ್ಕೆ ಹೋಗುವ ದಾರಿಯಲ್ಲಿ ತ್ಯಾಜ್ಯಗಳ ರಾಶಿ : ಸ್ಥಳೀಯರ ಆಕ್ರೋಶ..!!

May 25, 2026
ಫೇಸ್‌ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ : ಲಾಗಿನ್ ಮಾಡಲಾಗದೆ ಬಳಕೆದಾರರ ಪರದಾಟ..!
Featured

ಪುತ್ತೂರು: ಇನ್‌ಸ್ಟಾಗ್ರಾಂ ಖಾತೆಯಲ್ಲಿ ನಿಂದನೆ : ಮಹಿಳೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲು…!!!

May 25, 2026
ಪುತ್ತೂರು ಮೆಡಿಕಲ್ ಕಾಲೇಜು ನಿರ್ಮಾಣ ಸ್ಥಳದ ಸಂಪರ್ಕ ರಸ್ತೆ ಕಾಮಗಾರಿಗೆ ಚಾಲನೆ : 20 ದಿನಗಳಲ್ಲಿ ಸಿಎಂನಿಂದ ಶಿಲಾನ್ಯಾಸ : ಶಾಸಕ ಅಶೋಕ್ ಕುಮಾರ್ ರೈ..!!
Featured

ಪುತ್ತೂರು ಮೆಡಿಕಲ್ ಕಾಲೇಜು ನಿರ್ಮಾಣ ಸ್ಥಳದ ಸಂಪರ್ಕ ರಸ್ತೆ ಕಾಮಗಾರಿಗೆ ಚಾಲನೆ : 20 ದಿನಗಳಲ್ಲಿ ಸಿಎಂನಿಂದ ಶಿಲಾನ್ಯಾಸ : ಶಾಸಕ ಅಶೋಕ್ ಕುಮಾರ್ ರೈ..!!

May 24, 2026

Leave a Reply Cancel reply

Your email address will not be published. Required fields are marked *

Recent News

ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಸಿಸಿಬಿ ಬಲೆಗೆ..!!

ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಸಿಸಿಬಿ ಬಲೆಗೆ..!!

May 25, 2026
ಬೆಳ್ತಂಗಡಿಯಲ್ಲಿ ಕಾರು-ಬೈಕ್ ಡಿಕ್ಕಿ: ಫೋಟೋಗ್ರಾಫರ್ ಗಣೇಶ್ ನಿಧನ..!!

ಬೆಳ್ತಂಗಡಿಯಲ್ಲಿ ಕಾರು-ಬೈಕ್ ಡಿಕ್ಕಿ: ಫೋಟೋಗ್ರಾಫರ್ ಗಣೇಶ್ ನಿಧನ..!!

May 25, 2026
ಮಾಣಿ ಸಮೀಪ ಡಿಯೋ : ಲಾರಿ ಅಪಘಾತ: ಸವಾರ ಮೃತ್ಯು..!!

ಮಾಣಿ ಸಮೀಪ ಡಿಯೋ : ಲಾರಿ ಅಪಘಾತ: ಸವಾರ ಮೃತ್ಯು..!!

May 25, 2026
ಕೊಂಡಾಣ ಸೇವಾಸಿಂಚನ ಯೋಜನೆ ಯಶಸ್ವಿ : ₹2.27 ಲಕ್ಷಕ್ಕೂ ಅಧಿಕ ಸೇವಾನಿಧಿ ಸಂಗ್ರಹ..!!

ಕೊಂಡಾಣ ಸೇವಾಸಿಂಚನ ಯೋಜನೆ ಯಶಸ್ವಿ : ₹2.27 ಲಕ್ಷಕ್ಕೂ ಅಧಿಕ ಸೇವಾನಿಧಿ ಸಂಗ್ರಹ..!!

May 25, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.