Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ

    ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಂಸದ ಬ್ರಿಜೇಶ್ ಚೌಟರಿಂದ ಕೇಂದ್ರಕ್ಕೆ ಮನವಿ…!!

    ಬೆಳೆಯುತ್ತಿರುವ ಮಂಗಳೂರಿಗೆ ಸಿಟಿ ಬಸ್ ಮಾರ್ಗಗಳ ವಿಸ್ತರಣೆಗೆ ಸಂಸದ ಕ್ಯಾ. ಚೌಟ ನೀಡಿದ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಡಳಿತ : RTA ಮುಂದಿನ ಸಭೆಯಲ್ಲಿ ಸೂಕ್ತ ಕ್ರಮಕ್ಕೆ ಸೂಚನೆ..!!

    MDMA ಸಾಗಾಟ ಪತ್ತೆ: ಇಬ್ಬರ ಬಂಧನ..!!

    MDMA ಸಾಗಾಟ ಪತ್ತೆ: ಇಬ್ಬರ ಬಂಧನ..!!

    ಬಂಟ್ವಾಳದಲ್ಲಿ ಅಕ್ರಮ ಜಾನುವಾರು ವಧೆ ಪತ್ತೆ: ಇಬ್ಬರ ಬಂಧನ, 6 ಜಾನುವಾರುಗಳ ರಕ್ಷಣೆ..!!

    ಮಂಗಳೂರು: ಬೀಟ್ ಪೊಲೀಸರ ಮೇಲೆ ಹಲ್ಲೆ : ಪುತ್ತೂರಿನ ಯುವಕ ಸಹಿತ ಇಬ್ಬರು ಆರೋಪಿಗಳ ಬಂಧನ..!!

    ದುಬೈ ಅಪಘಾತದಲ್ಲಿ ಗಾಯಗೊಂಡಿದ್ದ ಮುಲ್ಕಿಯ ಪ್ರತಿಭಾನ್ವಿತ ಯುವತಿ ಶ್ರೀಲತಾ ತಂತ್ರಿ ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಉಳ್ಳಾಲ: ಕೊಲೆ ಯತ್ನ ಪ್ರಕರಣ: ಪ್ರಮುಖ ಆರೋಪಿಯ ಬಂಧನ..!!

September 19, 2022
in ಕ್ರೈಮ್, ಮಂಗಳೂರು
0
ಉಳ್ಳಾಲ: ಕೊಲೆ ಯತ್ನ ಪ್ರಕರಣ: ಪ್ರಮುಖ ಆರೋಪಿಯ ಬಂಧನ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಉಳ್ಳಾಲ: ಠಾಣಾ ವ್ಯಾಪ್ತಿಯ ಕೆ.ಸಿ ರೋಡ್ ಅಜ್ಜಿನಡ್ಕ ಎಂಬಲ್ಲಿ ಮೀನಿನ ವ್ಯಾಪಾರಿ ರೌಡಿಶೀಟರ್ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

Advertisement
Advertisement

ಪ್ರಕರಣಕ್ಕೆ ಸಂಬಂಧಿಸಿ ಈವರೆಗೆ ಒಟ್ಟು ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಫೈಸಲ್ ನಗರ ನಿವಾಸಿ ತಲ್ಲತ್ ಯಾನೆ ಫೈಸಲ್ ನಗರ ತಲ್ಹತ್ (35) ಬಂಧಿತ. ಈ ಹಿಂದೆ ಆಚಿ ,ನೌಫಾಲ್,ಅಶ್ಫಾಕ್,ನಿಸಾಕ್,ರಿಫತ್ ಆಲಿ,ರಹೀಮ್ ಎಂಬವರನ್ನು ಬಂಧಿಸಲಾಗಿತ್ತು.

ಮೇ.26 ರಂದು ಮೂಲತ: ಕುದ್ರೋಳಿ ನಿವಾಸಿ ಸದ್ಯ ಕೆ.ಸಿರೋಡ್ ಅಜ್ಜಿನಡ್ಕ ಬಳಿ ನೆಲೆಸಿದ್ದ ಆರೀಫ್ ಎಂಬಾತನನ್ನು , ಮಂಗಳೂರು ಮೀನಿನ ಧಕ್ಕೆಗೆ ಕೆಲಸಕ್ಕೆಂದು ತೆರಳುವ ಸಂದರ್ಭ ಬಂಧಿತ ತಲ್ಲಾತ್ ನೇತೃತ್ವದ ಏಳು ಮಂದಿಯ ತಂಡ ತಲವಾರಿನಿಂದ ಕಡಿದು ಕೊಲೆಗೆ ಯತ್ನಿಸಿತ್ತು.

Advertisement

ತಲವಾರು ದಾಳಿಗೊಳಗಾದ ಆರೀಫ್ ವಿರುದ್ಧ ಮಂಗಳೂರಿನ ಕಂಕನಾಡಿ, ಬಂದರು ಪೊಲೀಸ್ ಠಾಣೆಗಳಲ್ಲಿ 11 ಪ್ರಕರಣಗಳಿದ್ದು, ರೌಡಿಶೀಟರ್ ಆಗಿದ್ದಾನೆ. ಆದರೆ ಅಂದು ನಡೆದ ದಾಳಿ ಮೀನಿನ ವ್ಯಾಪಾರ ಸಂಬಂಧಿಸಿದ ಹಣದ ವಿಚಾರಕ್ಕಾಗಿತ್ತು ಅನ್ನುವುದು ಪೊಲೀಸ್ ತನಿಖೆಯಲ್ಲಿ ತಿಳಿದು ಬಂದಿತ್ತು.

ನಟೋರಿಯಸ್ ರೌಡಿ ತಲ್ಲಾತ್ ಫರಂಗಿಪೇಟೆ ಡಬಲ್ ಮರ್ಡರ್ ಕೇಸಿನ ಪ್ರಮುಖ ಆರೋಪಿಯಾಗಿದ್ದ. ಈತನ ಸಹಚರ ನೌಫಾಲ್ ಯಾನೆ ಟೊಪ್ಪಿ ನೌಫಾಲ್ ಕೂಡಾ ಫರಂಗಿಪೇಟೆ ಡಬಲ್ ಮರ್ಡರ್ ಆರೋಪಿ. ನೌಫಾಲ್ ಚಿಕ್ಕಪ್ಪನಿಗೆ ತಲವಾರು ದಾಳಿಗೊಳಗಾದ ಆರೀಫ್ , ರೂ.68,000 ಮೀನಿನ ಏಲಂ ವ್ಯವಹಾರದ ಹಣ ಆಗಬೇಕಿತ್ತು. ಆದರೆ ದೂರವಾಣಿ ಮೂಲಕ ನೌಫಾಲ್ ಹಣ ಕೇಳಿದ್ದಾಗ, ಇಬ್ಬರ ನಡುವೆ ಚರ್ಚೆಯುಂಟಾಗಿತ್ತು. ಇದೇ ವೈಷಮ್ಯಕ್ಕೆ ಸಂಬಂಧಿಸಿ ತಲ್ಲಾತ್, ನೌಫಾಲ್ ಸಹಿತ ಏಳುಮಂದಿಯ ತಂಡ ಸೇರಿಕೊಂಡು ಕೊಲೆಗೆ ಯತ್ನಿಸಿದ್ದಾರೆ. ತಲ್ಲಾತ್ ವಿರುದ್ಧ ಕೊಲೆ, ಕೊಲೆಯತ್ನ, ದರೋಡೆ ಸಹಿತ ಹಲವು ಪ್ರಕರಣಗಳಿವೆ.

Previous Post

ಕಾಂಗ್ರೆಸ್ ಗೆಲುವಿಗೆ ಕಾರ್ಯಕರ್ತರು ಶ್ರಮಿಸಿ- ಎಂ ಬಿ ವಿಶ್ವನಾಥ ರೈ

Next Post

ಚೆಕ್‌ ಅಮಾನ್ಯ ಪ್ರಕರಣ: ತಲೆಮರೆಸಿಕೊಂಡಿದ್ದ ಅಪರಾಧಿಯ ಸೆರೆ..!!

OtherNews

ಮಂಗಳೂರು

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಂಸದ ಬ್ರಿಜೇಶ್ ಚೌಟರಿಂದ ಕೇಂದ್ರಕ್ಕೆ ಮನವಿ…!!

May 28, 2026
ಬೆಳೆಯುತ್ತಿರುವ ಮಂಗಳೂರಿಗೆ ಸಿಟಿ ಬಸ್ ಮಾರ್ಗಗಳ ವಿಸ್ತರಣೆಗೆ ಸಂಸದ ಕ್ಯಾ. ಚೌಟ ನೀಡಿದ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಡಳಿತ : RTA ಮುಂದಿನ ಸಭೆಯಲ್ಲಿ ಸೂಕ್ತ ಕ್ರಮಕ್ಕೆ ಸೂಚನೆ..!!
ಮಂಗಳೂರು

ಬೆಳೆಯುತ್ತಿರುವ ಮಂಗಳೂರಿಗೆ ಸಿಟಿ ಬಸ್ ಮಾರ್ಗಗಳ ವಿಸ್ತರಣೆಗೆ ಸಂಸದ ಕ್ಯಾ. ಚೌಟ ನೀಡಿದ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಡಳಿತ : RTA ಮುಂದಿನ ಸಭೆಯಲ್ಲಿ ಸೂಕ್ತ ಕ್ರಮಕ್ಕೆ ಸೂಚನೆ..!!

May 28, 2026
MDMA ಸಾಗಾಟ ಪತ್ತೆ: ಇಬ್ಬರ ಬಂಧನ..!!
ಕ್ರೈಮ್

MDMA ಸಾಗಾಟ ಪತ್ತೆ: ಇಬ್ಬರ ಬಂಧನ..!!

May 28, 2026
ಬಂಟ್ವಾಳದಲ್ಲಿ ಅಕ್ರಮ ಜಾನುವಾರು ವಧೆ ಪತ್ತೆ: ಇಬ್ಬರ ಬಂಧನ, 6 ಜಾನುವಾರುಗಳ ರಕ್ಷಣೆ..!!
Featured

ಬಂಟ್ವಾಳದಲ್ಲಿ ಅಕ್ರಮ ಜಾನುವಾರು ವಧೆ ಪತ್ತೆ: ಇಬ್ಬರ ಬಂಧನ, 6 ಜಾನುವಾರುಗಳ ರಕ್ಷಣೆ..!!

May 28, 2026
ಮಂಗಳೂರು: ಬೀಟ್ ಪೊಲೀಸರ ಮೇಲೆ ಹಲ್ಲೆ : ಪುತ್ತೂರಿನ ಯುವಕ ಸಹಿತ ಇಬ್ಬರು ಆರೋಪಿಗಳ ಬಂಧನ..!!
Featured

ಮಂಗಳೂರು: ಬೀಟ್ ಪೊಲೀಸರ ಮೇಲೆ ಹಲ್ಲೆ : ಪುತ್ತೂರಿನ ಯುವಕ ಸಹಿತ ಇಬ್ಬರು ಆರೋಪಿಗಳ ಬಂಧನ..!!

May 27, 2026
ದುಬೈ ಅಪಘಾತದಲ್ಲಿ ಗಾಯಗೊಂಡಿದ್ದ ಮುಲ್ಕಿಯ ಪ್ರತಿಭಾನ್ವಿತ ಯುವತಿ ಶ್ರೀಲತಾ ತಂತ್ರಿ ನಿಧನ..!!
Featured

ದುಬೈ ಅಪಘಾತದಲ್ಲಿ ಗಾಯಗೊಂಡಿದ್ದ ಮುಲ್ಕಿಯ ಪ್ರತಿಭಾನ್ವಿತ ಯುವತಿ ಶ್ರೀಲತಾ ತಂತ್ರಿ ನಿಧನ..!!

May 27, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಂಸದ ಬ್ರಿಜೇಶ್ ಚೌಟರಿಂದ ಕೇಂದ್ರಕ್ಕೆ ಮನವಿ…!!

May 28, 2026
ಬೆಳೆಯುತ್ತಿರುವ ಮಂಗಳೂರಿಗೆ ಸಿಟಿ ಬಸ್ ಮಾರ್ಗಗಳ ವಿಸ್ತರಣೆಗೆ ಸಂಸದ ಕ್ಯಾ. ಚೌಟ ನೀಡಿದ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಡಳಿತ : RTA ಮುಂದಿನ ಸಭೆಯಲ್ಲಿ ಸೂಕ್ತ ಕ್ರಮಕ್ಕೆ ಸೂಚನೆ..!!

ಬೆಳೆಯುತ್ತಿರುವ ಮಂಗಳೂರಿಗೆ ಸಿಟಿ ಬಸ್ ಮಾರ್ಗಗಳ ವಿಸ್ತರಣೆಗೆ ಸಂಸದ ಕ್ಯಾ. ಚೌಟ ನೀಡಿದ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಡಳಿತ : RTA ಮುಂದಿನ ಸಭೆಯಲ್ಲಿ ಸೂಕ್ತ ಕ್ರಮಕ್ಕೆ ಸೂಚನೆ..!!

May 28, 2026
MDMA ಸಾಗಾಟ ಪತ್ತೆ: ಇಬ್ಬರ ಬಂಧನ..!!

MDMA ಸಾಗಾಟ ಪತ್ತೆ: ಇಬ್ಬರ ಬಂಧನ..!!

May 28, 2026
ಬಂಟ್ವಾಳದಲ್ಲಿ ಅಕ್ರಮ ಜಾನುವಾರು ವಧೆ ಪತ್ತೆ: ಇಬ್ಬರ ಬಂಧನ, 6 ಜಾನುವಾರುಗಳ ರಕ್ಷಣೆ..!!

ಬಂಟ್ವಾಳದಲ್ಲಿ ಅಕ್ರಮ ಜಾನುವಾರು ವಧೆ ಪತ್ತೆ: ಇಬ್ಬರ ಬಂಧನ, 6 ಜಾನುವಾರುಗಳ ರಕ್ಷಣೆ..!!

May 28, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page