ಪುತ್ತೂರು: ಪೌರ ಕಾರ್ಮಿಕರ ದಿನಾಚರಣೆಯ ಪೂರ್ವಭಾವಿಯಾಗಿ ನಗರಸಭೆಯ ಪೌರ ಕಾರ್ಮಿಕರು, ಅಧಿಕಾರಿಗಳು, ಕೌನ್ಸಿಲರ್ ಗಳ ಸಹಯೋಗದೊಂದಿಗೆ ಕ್ರೀಡಾಕೂಟ ಸೆ.18 ರಂದು ಸುದಾನ ಶಾಲಾ ಕ್ರೀಡಾಂಗಣದಲ್ಲಿ ನಡೆಯಿತು.

ಕ್ರೀಡಾಕೂಟಕ್ಕೆ ನಗರ ಸಭೆಯ ಅಧ್ಯಕ್ಷರಾದ ಜೀವಂಧರ್ ಜೈನ್ ರವರು ಚಾಲನೆ ನೀಡಿದರು.

ನಗರಸಭೆಯ ಪೌರ ಕಾರ್ಮಿಕರು, ಅಧಿಕಾರಿಗಳು, ಕೌನ್ಸಿಲರ್ ಗಳು ವಿವಿಧ ಆಟೋಟ ಸ್ಪರ್ಧೆಯಲ್ಲಿ ಪಾಲ್ಗೊಂಡರು.






























