ಪುತ್ತೂರು: ಎಸ್.ಡಿ.ಪಿ.ಐ ರಾಜ್ಯ ಕಾರ್ಯದರ್ಶಿ ಅಬ್ದುಲ್ ಖಾದರ್ ರವರ ಸಾಮೆತ್ತಡ್ಕ ನಿವಾಸಕ್ಕೆ ಎನ್ಐಎ ಮತ್ತು ಪುತ್ತೂರು ಪೊಲೀಸರು ದಾಳಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ದಾಳಿ ನಡೆಸಿದ ಅಧಿಕಾರಿಗಳು ಅಬ್ದುಲ್ ಖಾದರ್ ರನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.
ಎಸ್ಡಿಪಿಐ ರಾಜ್ಯ ಕಾರ್ಯದರ್ಶಿ ಅಬ್ದುಲ್ ಖಾದರ್ ಮನೆಗೆ ದಾಳಿ ನಡೆಸಿದ ಘಟನೆಯನ್ನು ಖಂಡಿಸಿ ಪಿಎಫ್ಐ ಕಾರ್ಯಕರ್ತರು ದರ್ಬೆಯಲ್ಲಿ ಪ್ರತಿಭಟನೆ ನಡೆಸಿದರು.