ಪುತ್ತೂರು: ನಿರ್ಮಾಣ ಹಂತದಲ್ಲಿರುವ ಪುತ್ತೂರು ಸರಕಾರಿ ಆಸ್ಪತ್ರೆಯ ಕಟ್ಟಡ ಕಾಮಗಾರಿಯನ್ನು ಸೆ.23 ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ರವರು ಪರಿಶೀಲನೆ ನಡೆಸಿದರು.

ಪುತ್ತೂರಿನ ನೆಲ್ಲಿಕಟ್ಟೆಯಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆಯ ಕಟ್ಟಡ ಕಾಮಗಾರಿ ನಡೆಯುತ್ತಿದ್ದು, ಜಿಲ್ಲಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಅಧಿಕಾರಿಗಳು ಉಪಸ್ಥಿತರಿದ್ದರು.
