Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ

    ಕ್ರಿಕೆಟ್ ಮೈದಾನದಲ್ಲಿ ಕಿರಿಕ್: ಯುವಕನ ಮೇಲೆ ಕತ್ತಿಯಿಂದ ದಾಳಿ…!!!

    ಬಸ್ ನಿಲ್ದಾಣದಲ್ಲಿ ಬ್ರೇಕ್ ವೈಫಲ್ಯ: ಕಂಬಕ್ಕೆ ಡಿಕ್ಕಿಯಾದ ಕೆಎಸ್‌ಆರ್‌ಟಿಸಿ ಬಸ್ : ತಪ್ಪಿದ ಅನಾಹುತ..!!

    ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ಗೆ ನೂತನ ಜೀವ ರಕ್ಷಕ ವಾಹನ ಹಸ್ತಾಂತರ..!!

    ಟ್ಯಾಂಕರ್‌ಗೆ ದ್ವಿಚಕ್ರ ವಾಹನ ಢಿಕ್ಕಿ: ಬೈಕ್ ಸವಾರ ಮೃತ್ಯು..!!

    ಕಬಕ – ಪುತ್ತೂರು ರೈಲು ನಿಲ್ದಾಣ ಸುಸಜ್ಜಿತ ಶೆಲ್ಟರ್ ನಿರ್ಮಾಣಕ್ಕೆ 2.91 ಕೋಟಿ ರೂ. ಮಂಜೂರು: ಸಂಸದ ಕ್ಯಾ. ಚೌಟ..!!

    ಉಪ್ಪಿನಂಗಡಿ ಕಂಬಳ: ನದಿಯಲ್ಲಿ ಮುಳುಗುತ್ತಿದ್ದ ಬಾಲಕನ ರಕ್ಷಣೆ: ರಕ್ಷಿತ್ ಸಾಹಸಕ್ಕೆ ಶಾಸಕ ರಿಂದ ಸನ್ಮಾನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಧಾರ್ಮಿಕ

ನಾಡಹಬ್ಬ ಮೈಸೂರು ದಸರಾಕ್ಕೆ ವಿಧ್ಯುಕ್ತ ಚಾಲನೆ : ಚಾಮುಂಡೇಶ್ವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪುಷ್ಪಾರ್ಚನೆ

September 26, 2022
in ಧಾರ್ಮಿಕ, ರಾಜ್ಯ
0
ನಾಡಹಬ್ಬ ಮೈಸೂರು ದಸರಾಕ್ಕೆ ವಿಧ್ಯುಕ್ತ ಚಾಲನೆ : ಚಾಮುಂಡೇಶ್ವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪುಷ್ಪಾರ್ಚನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸೋಮವಾರ (ಸೆ.26) ವಿಧ್ಯುಕ್ತ ಚಾಲನೆ ನೀಡಿದರು.

Advertisement
Advertisement
Advertisement

ದೀಪ ಬೆಳಗಿ ಬೆಳ್ಳಿರಥದಲ್ಲಿ ಮಹಿಷಾಸುರಮರ್ದಿನಿ ಅವತಾರದ ಪಂಚಲೋಹದ ವಿಗ್ರಹಕ್ಕೆ ಶುಭ ವೃಶ್ಚಿಕ ಲಗ್ನದಲ್ಲಿ ರಾಷ್ಟ್ರಪತಿಗಳು ಪುಷ್ಪಾರ್ಚನೆ ಮಾಡುವುದರೊಂದಿಗೆ 412ನೇ ದಸರಾದ ವಿಧಿವಿಧಾನಗಳು ಆರಂಭವಾದವು.

ನಾಡಹಬ್ಬ ಮೈಸೂರು ದಸರಾಕ್ಕೆ ಚಾಲನೆ ನೀಡಲೆಂದು ಬಂದಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬೆಟ್ಟದ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ಕುಂಕುಮಾರ್ಚನೆಯ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ಸಚಿವರು ಉಪಸ್ಥಿತರಿದ್ದರು. ರಾಜ್ಯಪಾಲ ಗೆಹ್ಲೋಟ್, ಸಿಎಂ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಸಚಿವ ಎಸ್​.ಟಿ.ಸೋಮಶೇಖರ್​, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸೇರಿ ಆಯ್ದ ಕೆಲ ಗಣ್ಯರಿಗೆ ಮಾತ್ರ ರಾಷ್ಟ್ರಪತಿ ಜೊತೆ ವೇದಿಕೆ ಮೇಲೆ ಅವಕಾಶ ನೀಡಲಾಗಿದೆ.

Advertisement
Advertisement
Advertisement
Previous Post

ವಿಟ್ಲ: ಜೋಗಿಮಠದಲ್ಲಿ ಪಂಡಿತ್ ದೀನ್‍ದಯಾಳ್ ಉಪಾಧ್ಯಾಯ ರವರ ಜನ್ಮದಿನಾಚರಣೆ

Next Post

ಸುಳ್ಯ: ಆಟೋ ರಿಕ್ಷಾ- ಬೈಕ್ ನಡುವೆ ಡಿಕ್ಕಿ : ಐಟಿಐ ವಿದ್ಯಾರ್ಥಿ ಮೃತ್ಯು..!!

OtherNews

ಬಂಟ್ವಾಳದಲ್ಲಿ ನಾರಾಯಣ ಗುರು ಮಂದಿರ ಲೋಕಾರ್ಪಣೆ: ಆಮಂತ್ರಣ ಪತ್ರಿಕೆ ಬಿಡುಗಡೆ..!!
ಧಾರ್ಮಿಕ

March 29, 2026
ಉಪ್ಪಿನಂಗಡಿಯಲ್ಲಿ ನಾಗಮಂಡಲೋತ್ಸವ: ಕಾರ್ಯಾಲಯ ಉದ್ಘಾಟನೆ..!!
Featured

March 26, 2026
(ಎ.05) : ಉಪ್ಪಿನಂಗಡಿಯಲ್ಲಿ ನಾಗಮಂಡಲೋತ್ಸವ : ಚಪ್ಪರ ಮುಹೂರ್ತ..!!
ಧಾರ್ಮಿಕ

(ಎ.05) : ಉಪ್ಪಿನಂಗಡಿಯಲ್ಲಿ ನಾಗಮಂಡಲೋತ್ಸವ : ಚಪ್ಪರ ಮುಹೂರ್ತ..!!

March 25, 2026
ಬ್ರಹ್ಮರಥ ಹೊರತರುವ ಮುಹೂರ್ತದೊಂದಿಗೆ ಪುತ್ತೂರು ಜಾತ್ರೆಗೆ ಕ್ಷಣಗಣನೆ..!
Featured

ಬ್ರಹ್ಮರಥ ಹೊರತರುವ ಮುಹೂರ್ತದೊಂದಿಗೆ ಪುತ್ತೂರು ಜಾತ್ರೆಗೆ ಕ್ಷಣಗಣನೆ..!

March 16, 2026
ಕಡಬ 65ನೇ ವರ್ಷದ ಏಕಾಹ ಭಜನಾ ಮಹೋತ್ಸವ ಸಮಿತಿ ರಚನೆ : ಅಧ್ಯಕ್ಷರಾಗಿ ದಯಾನಂದ, ಪ್ರಧಾನ ಕಾರ್ಯದರ್ಶಿಯಾಗಿ ಜಯಂತ ಕುತ್ಯಾಡಿ..!!

March 11, 2026
(ಮಾ.04): ಶಿಬರಿ ಯುವಕ ಮಂಡಲದಿಂದ 28ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ..!!

March 4, 2026

Leave a Reply Cancel reply

Your email address will not be published. Required fields are marked *

Recent News

ಕ್ರಿಕೆಟ್ ಮೈದಾನದಲ್ಲಿ ಕಿರಿಕ್: ಯುವಕನ ಮೇಲೆ ಕತ್ತಿಯಿಂದ ದಾಳಿ…!!!

March 31, 2026
ಬಸ್ ನಿಲ್ದಾಣದಲ್ಲಿ ಬ್ರೇಕ್ ವೈಫಲ್ಯ: ಕಂಬಕ್ಕೆ ಡಿಕ್ಕಿಯಾದ ಕೆಎಸ್‌ಆರ್‌ಟಿಸಿ ಬಸ್ : ತಪ್ಪಿದ ಅನಾಹುತ..!!

ಬಸ್ ನಿಲ್ದಾಣದಲ್ಲಿ ಬ್ರೇಕ್ ವೈಫಲ್ಯ: ಕಂಬಕ್ಕೆ ಡಿಕ್ಕಿಯಾದ ಕೆಎಸ್‌ಆರ್‌ಟಿಸಿ ಬಸ್ : ತಪ್ಪಿದ ಅನಾಹುತ..!!

March 30, 2026
ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ಗೆ ನೂತನ ಜೀವ ರಕ್ಷಕ ವಾಹನ ಹಸ್ತಾಂತರ..!!

ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ಗೆ ನೂತನ ಜೀವ ರಕ್ಷಕ ವಾಹನ ಹಸ್ತಾಂತರ..!!

March 30, 2026
ಟ್ಯಾಂಕರ್‌ಗೆ ದ್ವಿಚಕ್ರ ವಾಹನ ಢಿಕ್ಕಿ: ಬೈಕ್ ಸವಾರ ಮೃತ್ಯು..!!

ಟ್ಯಾಂಕರ್‌ಗೆ ದ್ವಿಚಕ್ರ ವಾಹನ ಢಿಕ್ಕಿ: ಬೈಕ್ ಸವಾರ ಮೃತ್ಯು..!!

March 30, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page