Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!

    ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!

    (ಸೆ.13) ನಾಳೆ ರಮಾನಾಥ ರೈ 75ರ ಸಂಭ್ರಮ : ಲೋಗೋ ಅನಾವರಣ..!

    (ಸೆ.13) ನಾಳೆ ರಮಾನಾಥ ರೈ 75ರ ಸಂಭ್ರಮ : ಲೋಗೋ ಅನಾವರಣ..!

    (ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!

    (ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!

    ಪುತ್ತೂರು ಚಲೋ ಮೆರವಣಿಗೆಯಲ್ಲಿ ಪ್ರಚೋದನಕಾರಿ ಘೋಷಣೆ ಆರೋಪ : ಪ್ರಕರಣ ದಾಖಲು..!!

    ಪುತ್ತೂರು ಚಲೋ ಮೆರವಣಿಗೆಯಲ್ಲಿ ಪ್ರಚೋದನಕಾರಿ ಘೋಷಣೆ ಆರೋಪ : ಪ್ರಕರಣ ದಾಖಲು..!!

    ವಿಟ್ಲ: 49ನೇ ವರ್ಷದ ಮೊಸರು ಕುಡಿಕೆ ಉತ್ಸವ: ಸಾಧಕರಿಗೆ ಸನ್ಮಾನ.!

    ವಿಟ್ಲ: 49ನೇ ವರ್ಷದ ಮೊಸರು ಕುಡಿಕೆ ಉತ್ಸವ: ಸಾಧಕರಿಗೆ ಸನ್ಮಾನ.!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಮೊಬೈಲ್ ಅಂಗಡಿ ಮಾಲಕ, ರಿಕ್ಷಾ ಚಾಲಕನ ಗಲಾಟೆ ಇಬ್ಬರೂ ಆಸ್ಪತ್ರೆಗೆ ದಾಖಲು..!!..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಧಾರ್ಮಿಕ

ಕಾವು: ಶ್ರೀ ಪಂಚಲಿಗೇಶ್ವರ ದೇವಾಲಯದಲ್ಲಿ ನಡೆಯುವ ಧಾರ್ಮಿಕ ಶಿಕ್ಷಣ ಕೇಂದ್ರಕ್ಕೆ ಇಸ್ಕಾನ್ ದೇವ ಮಂದಿರದ ಧರ್ಮ ಪ್ರಚಾರಕರ ಭೇಟಿ : ಧಾರ್ಮಿಕ ಶಿಕ್ಷಣ ಕೇಂದ್ರದ ಎಲ್ಲಾ ಮಕ್ಕಳಿಗೂ ಭಗವದ್ಗೀತೆ ಪುಸ್ತಕ ಕೊಡುಗೆ

September 26, 2022
in ಧಾರ್ಮಿಕ, ಪುತ್ತೂರು
0
ಕಾವು: ಶ್ರೀ ಪಂಚಲಿಗೇಶ್ವರ ದೇವಾಲಯದಲ್ಲಿ ನಡೆಯುವ ಧಾರ್ಮಿಕ ಶಿಕ್ಷಣ ಕೇಂದ್ರಕ್ಕೆ ಇಸ್ಕಾನ್ ದೇವ ಮಂದಿರದ ಧರ್ಮ ಪ್ರಚಾರಕರ ಭೇಟಿ : ಧಾರ್ಮಿಕ ಶಿಕ್ಷಣ ಕೇಂದ್ರದ ಎಲ್ಲಾ ಮಕ್ಕಳಿಗೂ ಭಗವದ್ಗೀತೆ ಪುಸ್ತಕ ಕೊಡುಗೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಕಾವು: ಸನಾತನ ಹಿಂದೂ ಧರ್ಮದ ಆಚಾರ, ವಿಚಾರ ಮತ್ತು ಮತ್ತು ಸಂಸ್ಕೃತಿ ಸಂಸ್ಕಾರವನ್ನು ಮುಂದಿನ ಪೀಳಿಗೆಯ ಪ್ರತಿ ಮಗುವಿಗೂ ಜಾಗೃತಿ ಮೂಡಿಸುವ ಉದ್ದೇಶದಿಂದ ಸುಜ್ಞಾನ ದೀಪಿಕೆ ಪಠ್ಯಪುಸ್ತಕ ಆಧಾರಿತವಾಗಿ ಮಕ್ಕಳಿಗೆ ನೀತಿ ಕಥೆಗಳು, ದೇವರ ಶ್ಲೋಕಗಳು,ಧರ್ಮಾಆಚರಣೆಯ ಅವಶ್ಯಕತೆ, ಗುರು ಹಿರಿಯರನ್ನು ಗೌರವಿಸುವ ಮಾರ್ಗದರ್ಶನ, ರಾಷ್ಟ್ರಭಕ್ತಿ, ಸನಾತನ ಸಂಸ್ಕೃತಿಯ ವಿಚಾರಧಾರೆಗಳನ್ನು ಒಡಮೂಡಿಸುವ ಉದ್ದೇಶದಿಂದ ಕಾವು ಶ್ರೀ ಪಂಚಲಿಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೇತೃತ್ವದಲ್ಲಿ ನಡೆಯುತ್ತಿರುವ ಧಾರ್ಮಿಕ ಶಿಕ್ಷಣ ಕೇಂದ್ರಕ್ಕೆ ಬೆಂಗಳೂರು ಇಸ್ಕಾನ್ ದೇವ ಮಂದಿರದ ಧರ್ಮ ಪ್ರಚಾರಕರಾದ ಗುರುರಾಜ್ ಪ್ರಭು ಮತ್ತು ಸರ್ವನಾಥ್ ನಿತ್ತೈ ದಾಸ್ ರವರು ಭೇಟಿ ನೀಡಿ ಮಕ್ಕಳ ಧಾರ್ಮಿಕ ಶಿಕ್ಷಣ ಕೇಂದ್ರದ ಬಗ್ಗೆ ಬಹಳ ಮೆಚ್ಚುಗೆಯ ಮಾತನಾಡಿದರು,ಹಾಗೂ ಶಿಕ್ಷಣ ಕೇಂದ್ರದ ಮಕ್ಕಳಿಗೆ ಹಿಂದೂ ಧರ್ಮದ ಪವಿತ್ರ ಗ್ರಂಥ ಭಗವದ್ಗೀತೆ ಓದುವುದರ ಮಹತ್ವ ವಿವರಿಸುವುದರ ಜೊತೆಗೆ “ಹರೇ ಕೃಷ್ಣ ಹರೇ ರಾಮ” ಭಜನೆಯನ್ನು ಪ್ರಸ್ತುತ ಪಡಿಸಿ ಸುಮಾರು 70 ಮಕ್ಕಳಿಗೂ ಭಗವದ್ಗೀತೆ ಗ್ರಂಥವನ್ನು ಕೊಡುಗೆಯಾಗಿ ನೀಡಿದರು.

Advertisement
Advertisement
Advertisement

ಶ್ರೀ ಮಧ್ವಾದೀಶ ವಿಠಲದಾಸ ನಾಮಾಂಕಿತ,ದಾಸ ಸಂಕೀರ್ತನಕಾರರು ದಾಸ ಸಾಹಿತ್ಯ ಪ್ರಚಾರಕರು ರಾಮಕೃಷ್ಣ ಕಾಟುಕುಕ್ಕೆ ರವರು ಮಕ್ಕಳಿಗೆ ಶ್ಲೋಕಗಳು ಮತ್ತು ಭಜನಾ ತರಬೇತಿ ನೀಡಿದರು.

Advertisement

ಕಾವು ಶ್ರೀ ಪಂಚಲಿಂಗೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಚಂದ್ರಶೇಖರ ರಾವ್ ನಿಧಿಮುಂಡ ಪ್ರಾಸ್ತಾವಿಕವಾಗಿ ಮಾತನಾಡಿದರು.

Advertisement

ಕಾವು ಶ್ರೀ ಪಂಚಲಿಂಗೇಶ್ವರ ದೇವಾಲಯದಿಂದ ಗೌರವಾರ್ಪಣೆ:

ಭಗವದ್ಗೀತೆ ಗ್ರಂಥವನ್ನು ಕೊಡುಗೆ ನೀಡಿದ ಇಸ್ಕಾನ್ ದೇವ ಮಂದಿರದ ಧರ್ಮ ಪ್ರಚಾರಕರಾದ ಗುರುರಾಜ್ ಪ್ರಭು ಮತ್ತು ಸರ್ವನಾಥ್ ನಿತ್ತೈ ದಾಸ್ ರವರಿಗೆ ಕಾವು ಶ್ರೀ ಪಂಚಲಿಗೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿ ವತಿಯಿಂದ ಶಾಲು ಹಾಕಿ,ಸ್ಮರಣಿಕೆ, ಫಲ ಪುಷ್ಪ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದ ವೇದಿಕೆಯಲ್ಲಿ ಕಾವು ಶ್ರೀ ಪಂಚಲಿಂಗೇಶ್ವರ ದೇವಾಲಯದ ಪವಿತ್ರಪಾಣಿ ನನ್ಯ ಅಚ್ಯುತ ಮೂಡಿತ್ತಾಯ, ಸುಳ್ಯ ಶಾಂತಿನಗರದ ದೀಪಾಂಜಲೀ ಮಹಿಳಾ ಭಜನಾ ಮಂಡಳಿಯ ಅಧ್ಯಕ್ಷೆ ಹರ್ಷ ಕರುಣಾಕರ, ಸದಸ್ಯೆ ಹೇಮಲತ ದೇಂಗೋಡಿ, ಕಾವು ಶ್ರೀ ಪಂಚಲಿಗೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಕೃಷ್ಣಪ್ರಸಾದ್ ಕೊಚ್ಚಿ, ಧಾರ್ಮಿಕ ಶಿಕ್ಷಣ ಕೇಂದ್ರದ ಶಿಕ್ಷಕರಾದ ವೀರಪ್ಪ ಗೌಡ ದುಗ್ಗಲ, ದೀಪಕ್ ಕುಲಾಲ್ ಕೌಡಿಚ್ಚಾರು, ಲಲಿತಾ ಸಂಜೀವ ಗೌಡ ಚಾಕೊಟೆ, ಹೇಮಲತಾ ಕಜೆಗದ್ದೆ ,ಗಂಗಾಧರ ನಾಯ್ಕ, ಹಾಗೂ ಪೋಷಕರು, ಮಕ್ಕಳು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶರಣ್ಯ,ಚರಿಷ್ಮಾ, ವಿಜಯಲಕ್ಷ್ಮಿ ಪ್ರಾರ್ಥಿಸಿದರು. ಕಾವು ಶ್ರೀ ಪಂಚಲಿಂಗೇಶ್ವರ ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಚಂದ್ರಶೇಖರ ರಾವ್ ನಿಧಿಮುಂಡ ಸ್ವಾಗತಿಸಿ ಸದಸ್ಯರಾದ ಕೃಷ್ಣ ಪ್ರಸಾದ್ ಕೊಚ್ಚಿ ವಂದಿಸಿದರು. ಶಿಕ್ಷಕಿ ಹೇಮಲತಾ ಕಜೆಗದ್ದೆ ಕಾರ್ಯಕ್ರಮ ನಿರ್ವಹಿಸಿದರು.

ಹಿಂದೂ ಧರ್ಮದಲ್ಲಿ ಲೌಕಿಕ ಶಿಕ್ಷಣ ಪದ್ಧತಿ ಉತ್ತಮವಾಗಿದ್ದು ಆದರೆ ಧಾರ್ಮಿಕ ಶಿಕ್ಷಣದ ಕೊರತೆಯಿದ್ದು, ತಾಳ್ಮೆ ,ಕೂಡು ಕುಟುಂಬ ಪದ್ದತಿಗಳು ಹಾಳಾಗುತ್ತಿದ್ದು, ಈ ಸಂದರ್ಭದಲ್ಲಿ ಹಿಂದೂ ಸಮಾಜದ ಪುನರುತ್ಥಾನ ಗೊಳಿಸುವ ಉದ್ದೇಶದಿಂದ ಅಳಿಲು ಸೇವಾ ರೂಪದಲ್ಲಿ ಆರಂಭಿಸಿದ ಧಾರ್ಮಿಕ ಶಿಕ್ಷಣ ಕೇಂದ್ರಕ್ಕೆ ಮಕ್ಕಳು, ಪೋಷಕರು ಮತ್ತು 8 ಮಂದಿ ಶಿಕ್ಷಕರು ಯಾವುದೇ ಫಲಾಪೇಕ್ಷೆ ಇಲ್ಲದೆ ಉತ್ತಮ ಸಹಕಾರ ನೀಡುತ್ತಿದ್ದು ಇದೀಗ ಇಸ್ಕಾನ್ ಸಂಸ್ಥೆಯು ಉಚಿತವಾಗಿ 70 ಮಕ್ಕಳಿಗೆ ಭಗವದ್ಗೀತೆ ಗ್ರಂಥವನ್ನು ನೀಡುವುದರ ಮೂಲಕ ಶಿಕ್ಷಣ ಕೇಂದ್ರಕ್ಕೆ ಮತ್ತಷ್ಟು ಪ್ರೋತ್ಸಾಹ ಹಾಗೂ ಈ ಪುಣ್ಯ ಕಾರ್ಯಕ್ಕೆ ಸಹಕಾರ ನೀಡಿರುವುದು ಬಹಳ ಸಂತೋಷದ ವಿಚಾರವಾಗಿದೆ ಎಂದು ಕಾವು ಶ್ರೀ ಪಂಚಲಿಗೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿ ಸದಸ್ಯರು ಹಾಗೂ ಧಾರ್ಮಿಕ ಶಿಕ್ಷಣ ಕೇಂದ್ರದ ಸಂಯೋಜಕರಾದ ಭಾಸ್ಕರ ಬಲ್ಯಾಯ ಕಾವು ರವರು ಹೇಳಿದರು.

Previous Post

ಪುತ್ತೂರು ಮೂಲದ ಪಿಎಫ್‌ಐ ನಾಯಕ ದೆಹಲಿಯಲ್ಲಿ ಅರೆಸ್ಟ್..!!

Next Post

ವೀರಕಂಭ ಶ್ರೀಗಣೇಶೊತ್ಸವ ಸಮಿತಿಯ ನೂತನ ಅಧ್ಯಕ್ಷರಾಗಿ ಸಂದೀಪ್ ಪೂಜಾರಿ ಪೆಲತ್ತಡ್ಕ ಆಯ್ಕೆ

OtherNews

(ಸೆ.14-16): ವಿವೇಕಾನಂದ ಕಾಲೇಜಿನಲ್ಲಿ 45ನೇ ವರ್ಷದ ಗಣೇಶೋತ್ಸವ ಸಂಭ್ರಮ
ಧಾರ್ಮಿಕ

(ಸೆ.14-16): ವಿವೇಕಾನಂದ ಕಾಲೇಜಿನಲ್ಲಿ 45ನೇ ವರ್ಷದ ಗಣೇಶೋತ್ಸವ ಸಂಭ್ರಮ

September 13, 2026
ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!
ಕ್ರೈಮ್

ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!

September 12, 2026
(ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!
ಪುತ್ತೂರು

(ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!

September 12, 2026
ಪುತ್ತೂರು ಚಲೋ ಮೆರವಣಿಗೆಯಲ್ಲಿ ಪ್ರಚೋದನಕಾರಿ ಘೋಷಣೆ ಆರೋಪ : ಪ್ರಕರಣ ದಾಖಲು..!!
Featured

ಪುತ್ತೂರು ಚಲೋ ಮೆರವಣಿಗೆಯಲ್ಲಿ ಪ್ರಚೋದನಕಾರಿ ಘೋಷಣೆ ಆರೋಪ : ಪ್ರಕರಣ ದಾಖಲು..!!

September 12, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
ಪುತ್ತೂರು

ಪುತ್ತೂರು: ಮೊಬೈಲ್ ಅಂಗಡಿ ಮಾಲಕ, ರಿಕ್ಷಾ ಚಾಲಕನ ಗಲಾಟೆ ಇಬ್ಬರೂ ಆಸ್ಪತ್ರೆಗೆ ದಾಖಲು..!!..!!

September 12, 2026
ಆಂಧ್ರಪ್ರದೇಶದಲ್ಲಿ ನಡೆದ ಮೂರು ಓಟ ಸ್ಪರ್ಧೆಗಳಲ್ಲಿ ಚಿನ್ನದ ಪದಕ: ಕುಮಾರಿ ಆತ್ಮಿಗೆ ಸನ್ಮಾನ..!
ಪುತ್ತೂರು

ಆಂಧ್ರಪ್ರದೇಶದಲ್ಲಿ ನಡೆದ ಮೂರು ಓಟ ಸ್ಪರ್ಧೆಗಳಲ್ಲಿ ಚಿನ್ನದ ಪದಕ: ಕುಮಾರಿ ಆತ್ಮಿಗೆ ಸನ್ಮಾನ..!

September 11, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಪೋಸ್ಟ್‌ ಆಫೀಸ್‌ಗೆ ನುಗ್ಗಿದ ಕಳ್ಳರು..!!

ಜಾತಿನಿಂದನೆ, ಜೀವ ಬೆದರಿಕೆ ಆರೋಪ: ಆರೋಪಿ ಬಂಧನ..!

September 13, 2026
ನ್ಯಾಶನಲ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ -ವಿವೇಕಾನಂದ ಪದವಿಪೂರ್ವ ಕಾಲೇಜಿನ ಕೀರ್ತಿಗೆ ಚಿನ್ನದ ಪದಕ..!

ನ್ಯಾಶನಲ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ -ವಿವೇಕಾನಂದ ಪದವಿಪೂರ್ವ ಕಾಲೇಜಿನ ಕೀರ್ತಿಗೆ ಚಿನ್ನದ ಪದಕ..!

September 13, 2026
(ಸೆ.14-16): ವಿವೇಕಾನಂದ ಕಾಲೇಜಿನಲ್ಲಿ 45ನೇ ವರ್ಷದ ಗಣೇಶೋತ್ಸವ ಸಂಭ್ರಮ

(ಸೆ.14-16): ವಿವೇಕಾನಂದ ಕಾಲೇಜಿನಲ್ಲಿ 45ನೇ ವರ್ಷದ ಗಣೇಶೋತ್ಸವ ಸಂಭ್ರಮ

September 13, 2026
(ಸೆ.13) :’ಎಸ್‌.ಜಿ ಪ್ಯೂರ್’ ಸೂಪರ್ ಮಾರ್ಕೆಟ್ ಶುಭಾರಂಭ..!

(ಸೆ.13) :’ಎಸ್‌.ಜಿ ಪ್ಯೂರ್’ ಸೂಪರ್ ಮಾರ್ಕೆಟ್ ಶುಭಾರಂಭ..!

September 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.