ವಿಟ್ಲ: ಲಯನ್ಸ್ ಕ್ಲಬ್ ವತಿಯಿಂದ ವಿಠಲ ಪದವಿ ಪೂರ್ವ ಕಾಲೇಜಿನ ಹ್ಯಾಂಡ್ ಬಾಲ್ ಸ್ಪೋರ್ಟ್ಸ್ ವಿದ್ಯಾರ್ಥಿಗಳಿಗೆ ಶೂ ವಿತರಿಸಲಾಯಿತು.

ವಿಟ್ಲ ಲಯನ್ಸ್ ಕ್ಲಬ್ ಅಧ್ಯಕ್ಷ ಸುಧೇಶ್ ಭಂಢಾರಿ, ಕಾರ್ಯದರ್ಶಿ ಜಲಜಾಕ್ಷಿ ಬಿ ಗೌಡ, ಪ್ರಾಂಶುಪಾಲ ಆದರ್ಶ ಚೊಕ್ಕಾಡಿ, ಆಡಳಿತಾಧಿಕಾರಿ ಪ್ರಶಾಂತ್ ಚೊಕ್ಕಾಡಿ, ದೈಹಿಕ ಶಿಕ್ಷಣ ನಿರ್ಧೇಶಕ ಶ್ರೀನಿವಾಸ ಗೌಡ ಮತ್ತು ಸ್ಪೋರ್ಟ್ಸ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
