ವಿಟ್ಲ: ರೋಟರಿ ಕ್ಲಬ್ ವತಿಯಿಂದ ವಿಟ್ಲದ ವಿಠಲ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಜಲ ಸಂರಕ್ಷಣೆ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು.

ವಿಟ್ಲ ಸರಕಾರಿ ಪದವಿ ಕಾಲೇಜಿನ ಸಮಾಜ ಶಾಸ್ತ್ರ ಉಪನ್ಯಾಸಕ ಜಾನ್ ಡಿ ಸೋಜಾ ಮಾಹಿತಿ ನೀಡಿದರು.
ಪ್ರಾಂಶುಪಾಲರಾದ ಆದರ್ಶ ಚೊಕ್ಕಾಡಿ, ರೋಟರಿ ಕ್ಲಬ್ ಅಧ್ಯಕ್ಷ ಪ್ರಕಾಶ್ ನಾಯಕ್, ಕಾರ್ಯದರ್ಶಿ ಕಿರಣ್ ಕುಮಾರ್ ಬ್ರಹ್ಮಾವರ್ ಮತ್ತು ಮಕ್ಕಳು ಉಪಸ್ಥಿತರಿದ್ದರು.
