ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಾಂಗಣದಲ್ಲಿ ಲಲಿತಾ ಸಹಸ್ರನಾಮ ಪಠಣದೊಂದಿಗೆ ಮಹಿಳೆಯರಿಂದ ಸಾಮೂಹಿಕ ಕುಂಕುಮಾರ್ಚನೆ ಕಾರ್ಯಕ್ರಮ ಸೆ.30 ರಂದು ಸಂಜೆ.4.45 ಗಂಟೆಗೆ ನಡೆಯಲಿದೆ.
ಎಲ್ಲಾ ಮಹಿಳೆಯರು, ಕುಮಾರಿಯರು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.