ಪುತ್ತೂರು: ಬೈಕ್ ಗಳ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಪುತ್ತೂರು-ಮಾಣಿ ರಸ್ತೆಯ ಮುರ ಜಂಕ್ಷನ್ ನಲ್ಲಿ ಸೆ.30 ರಂದು ನಡೆದಿದೆ.

ಎರಡು ಬೈಕ್ ಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಘಟನೆಯಿಂದಾಗಿ ಸವಾರರಿಬ್ಬರು ಗಾಯಗೊಂಡಿದ್ದು, ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ..
