Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂತ್ರಾಲಯಕ್ಕೆ ತೆರಳುತ್ತಿದ್ದವರ ಕಾರಿಗೆ ಡಿಕ್ಕಿ: ಶಿಶಿಲದ ದೀಪೇಶ್ ಮೃತ್ಯು..!

    SKPA ದಕ್ಷಿಣ ಕನ್ನಡ–ಉಡುಪಿ ಜಿಲ್ಲಾ ವಾರ್ಷಿಕ ಮಹಾಸಭೆ..!

    ಉಪ್ಪಿನಂಗಡಿ: ಕಾಣೆಯಾದ ವ್ಯಕ್ತಿಗಾಗಿ ನದಿಯಲ್ಲಿ ಮುಂದುವರಿದ ಶೋಧ..!

    ಉಪ್ಪಿನಂಗಡಿ: ವ್ಯಕ್ತಿ ನಾಪತ್ತೆ: ಸೇತುವೆ ಮೇಲೆ ಬೈಕ್‌ ಪತ್ತೆ..!

    (ಡಿ.12,13)ರಂದು ಪುತ್ತೂರಿನಲ್ಲಿ ಗಿರಿಜಾ ಕಲ್ಯಾಣೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!

    ವಿದ್ಯಾರ್ಥಿಗಳ ಜೊತೆ ಶಾಸಕ ಅಶೋಕ್ ರೈ ಸಂವಾದ : ಬೇಡಿಕೆ – ಸಮಸ್ಯೆಗಳ ಬಗ್ಗೆ ಚರ್ಚೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ನವರಾತ್ರಿ: ದೇವಿಸ್ತುತಿ ಗಾಯನ ಸ್ಪರ್ಧೆ ಉದ್ಘಾಟನೆ

October 3, 2022
in ಪುತ್ತೂರು
0
ನವರಾತ್ರಿ: ದೇವಿಸ್ತುತಿ ಗಾಯನ ಸ್ಪರ್ಧೆ ಉದ್ಘಾಟನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಶ್ರಯದಲ್ಲಿ, ರೇಡಿಯೋ ಪಾಂಚಜನ್ಯದ ಸಹಯೋಗದಲ್ಲಿ, ಮುಳಿಯ ಜ್ಯುವೆಲ್ಸ್ ನಿರ್ವಹಣೆ ಹಾಗೂ ಪ್ರಾಯೋಜಕತ್ವದಲ್ಲಿ ನವರಾತ್ರಿ ಪ್ರಯುಕ್ತ ಆನ್‍ಲೈನ್‍ನಲ್ಲಿ ನಡೆಯುವ ದೇವಿಸ್ತುತಿ ಗಾಯನ ಸ್ಪರ್ಧೆಯ ಉದ್ಘಾಟನಾ ಸಮಾರಂಭ ಅ. 2ರಂದು ಮುಳಿಯ ಜೇಸಿ ಹಾಲ್‍ನಲ್ಲಿ ನೆರವೇರಿತು.

Advertisement
Advertisement

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ರಾಮಚಂದ್ರ ಕಾಮತ್ ಕಾರ್ಯಕ್ರಮವನ್ನು ದೀಪಬೆಳಗಿಸಿ ಉದ್ಘಾಟಿಸಿದರು.

Advertisement
Advertisement

ಅಧ್ಯಕ್ಷತೆ ವಹಿಸಿದ್ದ ಮುಳಿಯ ಜ್ಯುವೆಲ್ಸ್ ನಿರ್ದೇಶಕರಾದ ಕೃಷ್ಣನಾರಾಯಣ ಮುಳಿಯ ಅವರ ಮಾತನಾಡಿ, ನಮ್ಮ ಧಾರ್ಮಿಕ ಸನಾತನ ಸಂಸ್ಕಂತಿಯ ಆಚಾರ ವಿಚಾರಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಮುಂದಿನ ಪೀಳಿಗೆಗಳಿಗೂ ಧರ್ಮ-ಸಂಸ್ಕಂತಿಯ ಅರಿವು ಜಾಗೃತವಾಗಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮವನ್ನು ಬೇಕಾಗಿದೆ ಎಂದು ಹೇಳಿ, ಶುಭಹಾರೈಸಿದರು.

Advertisement

ಅತಿಥಿಗಳಾಗಿ ವೇದಿಕೆಯಲ್ಲಿ ಮುಳಿಯ ಜ್ಯುವೆಲ್ಸ್‍ನ ಎಚ್‍ಆರ್ ಶ್ಯಾಮ್‍ಮೂರ್ತಿ, ಆನ್‍ಲೈನ್ ಸೇಲ್ಸ್ ವಿಭಾಗದ ಲತಾ ಯತೀಶ್ ಉಪಸ್ಥಿತರಿದ್ದರು. ರೇಡಿಯೋ ಪಾಂಚಜನ್ಯದ ಕಾರ್ಯದರ್ಶಿಗಳಾದ ಪದ್ಮಾ ಕೆ.ಆರ್. ಆಚಾರ್ಯ ಸ್ವಾಗತಿಸಿದರು. ಆನ್‍ಲೈನ್ ದೇವಿಸ್ತುತಿ ಗಾಯನ ಸ್ರ್ಪೆಯಲ್ಲಿ 122 ಸ್ಪರ್ಧಾಳುಗಳು ನೋಂದಣಿ ಮಾಡಿ ಭಾಗವಹಿಸಿರುತ್ತಾರೆ. ತೀರ್ಪುಗಾರರಾಗಿ ವಿದುಷಿ ಪ್ರೀತಿಕಲಾ ಮತ್ತು ತನ್ವಿ ಡಿ.ಐ ಸಹಕರಿಸಿದರು. ರೇಡಿಯೋ ಪಾಂಚಜನ್ಯದ ಸಂಯೋಜಕಿ ತೇಜಸ್ವಿ ರಾಜೇಶ್ ಕಾರ್ಯಕ್ರಮವನ್ನು ನಿರೂಪಿಸಿದರು.

Previous Post

ಪುತ್ತೂರು: ಬನ್ನೂರು ಗ್ರಾ.ಪಂ ಮಾಜಿ ಸದಸ್ಯೆ ಗೀತಾ ಬಾಬು ಗೌಡ ಹಾಗೂ ಕಾಂಗ್ರೆಸ್ ಕಾರ್ಯಕರ್ತ ಬಾಬು ಗೌಡ ಬಿಜೆಪಿಗೆ ಸೇರ್ಪಡೆ..!!!

Next Post

ವಿಟ್ಲ: ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಶಾರದಾ ದೇವಿಯ ಪೂಜೆ

OtherNews

ಉಪ್ಪಿನಂಗಡಿ: ಕಾಣೆಯಾದ ವ್ಯಕ್ತಿಗಾಗಿ ನದಿಯಲ್ಲಿ ಮುಂದುವರಿದ ಶೋಧ..!
ಕ್ರೈಮ್

October 4, 2026
ಉಪ್ಪಿನಂಗಡಿ: ವ್ಯಕ್ತಿ ನಾಪತ್ತೆ: ಸೇತುವೆ ಮೇಲೆ ಬೈಕ್‌ ಪತ್ತೆ..!
ಕ್ರೈಮ್

ಉಪ್ಪಿನಂಗಡಿ: ವ್ಯಕ್ತಿ ನಾಪತ್ತೆ: ಸೇತುವೆ ಮೇಲೆ ಬೈಕ್‌ ಪತ್ತೆ..!

October 4, 2026
(ಡಿ.12,13)ರಂದು ಪುತ್ತೂರಿನಲ್ಲಿ ಗಿರಿಜಾ ಕಲ್ಯಾಣೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!
ಧಾರ್ಮಿಕ

(ಡಿ.12,13)ರಂದು ಪುತ್ತೂರಿನಲ್ಲಿ ಗಿರಿಜಾ ಕಲ್ಯಾಣೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!

October 4, 2026
ವಿದ್ಯಾರ್ಥಿಗಳ ಜೊತೆ ಶಾಸಕ ಅಶೋಕ್ ರೈ ಸಂವಾದ : ಬೇಡಿಕೆ – ಸಮಸ್ಯೆಗಳ ಬಗ್ಗೆ ಚರ್ಚೆ..!
ಪುತ್ತೂರು

ಪುತ್ತೂರು: ವಿದ್ಯುತ್‌ ಸ್ಪರ್ಶಕ್ಕೆ ಲೈನ್‌ಮ್ಯಾನ್ ರವಿ ಬಲಿ..!!
Featured

ಪುತ್ತೂರು: ವಿದ್ಯುತ್‌ ಸ್ಪರ್ಶಕ್ಕೆ ಲೈನ್‌ಮ್ಯಾನ್ ರವಿ ಬಲಿ..!!

October 3, 2026
ಉಪ್ಪಿನಂಗಡಿ : ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು..!!

Leave a Reply Cancel reply

Your email address will not be published. Required fields are marked *

Recent News

ಯೋಧನ ಪಾರ್ಥಿವ ಶರೀರ ಸಾಗಿಸುತ್ತಿದ್ದ ಅಂಬುಲೆನ್ಸ್ ಅಪಘಾತ :ನಾಲ್ವರು ದುರ್ಮರಣ..!

ಯೋಧನ ಪಾರ್ಥಿವ ಶರೀರ ಸಾಗಿಸುತ್ತಿದ್ದ ಅಂಬುಲೆನ್ಸ್ ಅಪಘಾತ :ನಾಲ್ವರು ದುರ್ಮರಣ..!

October 4, 2026
ಮಂತ್ರಾಲಯಕ್ಕೆ ತೆರಳುತ್ತಿದ್ದವರ ಕಾರಿಗೆ ಡಿಕ್ಕಿ: ಶಿಶಿಲದ ದೀಪೇಶ್ ಮೃತ್ಯು..!

ಮಂತ್ರಾಲಯಕ್ಕೆ ತೆರಳುತ್ತಿದ್ದವರ ಕಾರಿಗೆ ಡಿಕ್ಕಿ: ಶಿಶಿಲದ ದೀಪೇಶ್ ಮೃತ್ಯು..!

October 4, 2026
SKPA ದಕ್ಷಿಣ ಕನ್ನಡ–ಉಡುಪಿ ಜಿಲ್ಲಾ ವಾರ್ಷಿಕ ಮಹಾಸಭೆ..!

SKPA ದಕ್ಷಿಣ ಕನ್ನಡ–ಉಡುಪಿ ಜಿಲ್ಲಾ ವಾರ್ಷಿಕ ಮಹಾಸಭೆ..!

October 4, 2026
ಉಪ್ಪಿನಂಗಡಿ: ಕಾಣೆಯಾದ ವ್ಯಕ್ತಿಗಾಗಿ ನದಿಯಲ್ಲಿ ಮುಂದುವರಿದ ಶೋಧ..!

ಉಪ್ಪಿನಂಗಡಿ: ಕಾಣೆಯಾದ ವ್ಯಕ್ತಿಗಾಗಿ ನದಿಯಲ್ಲಿ ಮುಂದುವರಿದ ಶೋಧ..!

October 4, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page