Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಹೊನ್ನಾವರ ಪರೇಶ್ ಮೇಸ್ತ ಪ್ರಕರಣ: ಹತ್ಯೆಯಲ್ಲ, ಆಕಸ್ಮಿಕ ಸಾವು ; ಸಿಬಿಐ ತನಿಖಾ ವರದಿಯಲ್ಲಿ ಉಲ್ಲೇಖ..!!

October 4, 2022
in ಕ್ರೈಮ್, ರಾಜ್ಯ
0
ಹೊನ್ನಾವರ ಪರೇಶ್ ಮೇಸ್ತ ಪ್ರಕರಣ: ಹತ್ಯೆಯಲ್ಲ, ಆಕಸ್ಮಿಕ ಸಾವು ; ಸಿಬಿಐ ತನಿಖಾ ವರದಿಯಲ್ಲಿ ಉಲ್ಲೇಖ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಉತ್ತರಕನ್ನಡ: ಹೊನ್ನಾವರ ಪರೇಶ್ ಮೇಸ್ತ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ತನಿಖಾ ವರದಿಯನ್ನು ಹೊನ್ನಾವರ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ವರದಿಯಲ್ಲಿ ಪರೇಶ್ ಮೇಸ್ತಾ ಸಾವು ಹತ್ಯೆಯಲ್ಲ, ಆಕಸ್ಮಿಕವಾಗಿ ಸಾವು ಎಂದು ಉಲ್ಲೇಖಿಸಲಾಗಿದೆ. ವರದಿ ಪರಿಶೀಲಿಸಿದ ಹೊನ್ನಾವರ ನ್ಯಾಯಾಲಯ ನ.16 ಕ್ಕೆ ತೀರ್ಪು ಕಾಯ್ದಿರಿಸಲಾಗಿದೆ.

Advertisement
Advertisement

ಡಿಸೆಂಬರ್ 6, 2017 ರಂದು ಹೊನ್ನಾವರದಲ್ಲಿ ನಡೆದ ಗಲಭೆಯಲ್ಲಿ ಹೊನ್ನಾವರದ ಮೀನುಗಾರ ಯುವಕ ಪರೇಶ್ ಮೇಸ್ತ ಕಾಣೆಯಾಗಿದ್ದನು. ಡಿಸೆಂಬರ್ 8 ರಂದು ಹೊನ್ನಾವರ ನಗರದ ಶನಿ ದೇವಾಸ್ಥಾನದ ಹಿಂಭಾಗದ ಶಟ್ಟಿ ಕೆರೆಯಲ್ಲಿ ಶವ ಪತ್ತೆಯಾಗಿತ್ತು. ಇದರಿಂದ ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

ಡಿ.11ರಂದು ಮೇಸ್ತನನ್ನು ಹತ್ಯೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂತು. ಕಾರವಾರ, ಹೊನ್ನಾವರ, ಕುಮಟಾ, ಮುಂಡಗೋಡದಲ್ಲಿ ಹಿಂದೂಪರ ಸಂಘಟನೆಗಳು ಬಂದ್ ಕರೆ ನೀಡಿದವು. ಕುಮಟಾದಲ್ಲಿ ಹಿಂದೂಪರ ಸಂಘಟನೆಗಳ ಪ್ರತಿಭಟನೆ ಹಿಂಸಾ ರೂಪಕ್ಕೆ ತಿರುಗಿತ್ತು. ಐಜಿಪಿ ಅವರ ಕಾರಿಗೆ ಬೆಂಕಿ ಹಚ್ಚಲಾಯಿತು. ಪೊಲೀಸರ ಮೇಲೆ ಕಲ್ಲು ತೂರಲಾಯಿತು. ಪೊಲೀಸರು ಗಾಯಗೊಂಡರು, ವಾಹನಗಳು ಜಖಂಗೊಂಡಿದ್ದವು.

Advertisement

ಪ್ರಕರಣ ರಾಜಕೀಯ ರೂಪ ಪಡೆದುಕೊಂಡು ಬಿಜೆಪಿ ಘಟಾನುಘಟಿ ನಾಯಕರು ಬೀದಿಗೆ ಇಳಿದಿದ್ದರು ಬಿಜೆಪಿ ಅಂದಿನ ಕಾಂಗ್ರೆಸ್​ ಸರ್ಕಾರದ ವಿರುದ್ದ ಆರೋಪ ಮಾಡಿತು. ಪರೇಶ್ ಮೇಸ್ತ ಹತ್ಯೆ ಮಾಡಲಾಗಿದೆ. ಈ ಪ್ರಕರಣವನ್ನು ಎನ್‌ಐಎ ತನಿಖೆಗೆ ನೀಡಬೇಕು ಎಂದು ಒತ್ತಾಯಿಸಿತು. ರಾಜ್ಯಪಾಲರಿಗೂ ಈ ಕುರಿತು ದೂರು ಕೂಡ ನೀಡಲಾಯಿತು.

ಪರೇಶ್ ಮೇಸ್ತ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲಾಗುತ್ತದೆ ಎಂದು ಅಂದಿನ ಗೃಹ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು. ಪ್ರತಿಪಕ್ಷಗಳ ಹೋರಾಟಕ್ಕೆ ಮಣಿದು ಈ ನಿರ್ಧಾರ ಕೈಗೊಂಡಿಲ್ಲ. ಮೇಸ್ತ ಪೋಷಕರ ಒತ್ತಾಯದಂತೆ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದರು. ಪ್ರಕರಣದಲ್ಲಿ ಐದು ಜನರನ್ನು ಬಂಧಿಸಲಾಗಿತ್ತು. ವಿಸ್ತೃತ ನಾಲ್ಕೂವರೆ ವರ್ಷ ತನಿಖೆ ನಡೆಸಿದ ಸಿಬಿಐ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ.

Previous Post

ಕಲ್ಲಾರೆ: ನಿವೃತ ರೆವೆನ್ಯೂ ಇನ್ಸ್ಪೆಕ್ಟರ್ ದಿ. ದಾಮೋದರನ್ ರವರ ಪತ್ನಿ ಸತ್ಯವತಿ ನಿಧನ..!!

Next Post

ರೈ ಎಸ್ಟೇಟ್ ಎಜ್ಯುಕೇಶನ್ & ಚಾರಿಟೇಬಲ್ ಟ್ರಸ್ಟ್ ಫಲಾನುಭವಿಗಳ ಸಮಾವೇಶ ‘ದ‌ಶಸಂಭ್ರಮ’ದ ಆಮಂತ್ರಣ ಪತ್ರ ಬಿಡುಗಡೆ : ಅ. 26ರಂದು ಕಿಲ್ಲೆ ಮೈದಾನದಲ್ಲಿ 25 ಸಾವಿರ ಮಂದಿಗೆ ವಸ್ತ್ರದಾನ – ಅಶೋಕ್ ಕುಮಾರ್ ರೈ

OtherNews

ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!
ಕ್ರೈಮ್

ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!

April 30, 2026
ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!
Featured

ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

April 29, 2026
ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!
Featured

ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

April 29, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

April 29, 2026
ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!
Featured

ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!

April 29, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು : ನಳ್ಳಿ ನೀರಿನ ವಿಚಾರದಲ್ಲಿ ಹಲ್ಲೆ ಆರೋಪ : ಪ್ರಕರಣ ದಾಖಲು..!!

April 29, 2026

Leave a Reply Cancel reply

Your email address will not be published. Required fields are marked *

Recent News

ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

April 30, 2026
ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

April 30, 2026
ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!

ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!

April 30, 2026
(ಮೇ.01): ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 22 ನೇ ವರ್ಷದ ನಿರಂತರ ಉಚಿತ ಮಾಸಿಕ ಆರೋಗ್ಯ ತಪಾಸಣಾ ಶಿಬಿರ

(ಮೇ.01): ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 22 ನೇ ವರ್ಷದ ನಿರಂತರ ಉಚಿತ ಮಾಸಿಕ ಆರೋಗ್ಯ ತಪಾಸಣಾ ಶಿಬಿರ

April 30, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.