ಸುಳ್ಯ: ಬೆಳ್ಳಾರೆ ಗ್ರಾಮದ ತಂಬಿನಮಕ್ಕಿ ಬಳಿ ಅ.3 ರಂದು ರಾತ್ರಿ ಎರಡು ಬೈಕ್ ಗಳ ನಡುವೆ ಪರಸ್ಪರ ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲಿ ಮೃತಪಟ್ಟ ಘಟನೆ ನಡೆದಿದೆ.

ಮೃತ ವ್ಯಕ್ತಿಯನ್ನು ನಾರಾಯಣ ಎಂದು ಗುರುತಿಸಲಾಗಿದೆ.

ಘಟನೆಯಿಂದ ಮತ್ತೋರ್ವ ವ್ಯಕ್ತಿ ಸುಜಿತ್ ಎಂಬವರಿಗೆ ಗಾಯಾವಾಗಿದ್ದು, ಸುಳ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.




























