Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

6ನೇ ದಿನವೂ ಹೌಸ್​ಫುಲ್ ಆಯ್ತು ‘ಕಾಂತಾರ’: ರಿಷಬ್​ ಶೆಟ್ಟಿಗೆ ಅಭಿಮಾನಿಗಳ ಜೈಕಾರ…

October 5, 2022
in ಮಂಗಳೂರು, ರಾಜ್ಯ, ಸಿನಿಮಾ
0
6ನೇ ದಿನವೂ ಹೌಸ್​ಫುಲ್ ಆಯ್ತು ‘ಕಾಂತಾರ’: ರಿಷಬ್​ ಶೆಟ್ಟಿಗೆ ಅಭಿಮಾನಿಗಳ ಜೈಕಾರ…
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಚಂದನವನದ ಯಶಸ್ವಿ ನಟ, ನಿರ್ದೇಶಕ ರಿಷಬ್​ ಶೆಟ್ಟಿ ಅವರು ಮತ್ತೊಮ್ಮೆ ಗೆಲುವಿನ ನಗೆ ಬೀರಿದ್ದಾರೆ. ಅವರ ಪ್ರತಿಭೆಯನ್ನು ಅಭಿಮಾನಿಗಳು ಕೊಂಡಾಡುತ್ತಿದ್ದಾರೆ. ಅವರು ನಟಿಸಿ, ನಿರ್ದೇಶನ ಮಾಡಿರುವ ‘ಕಾಂತರ’ ಸಿನಿಮಾ ಸೂಪರ್​ ಹಿಟ್​ ಆಗಿದೆ. ಈ ಚಿತ್ರ ಬಹುತೇಕ ಕಡೆಗಳಲ್ಲಿ ಹೌಸ್​ ಫುಲ್​ ಪ್ರದರ್ಶನ ಕಾಣುತ್ತಿದೆ.

Advertisement
Advertisement

ಕರಾವಳಿ ನೆಲೆದ ಸಂಸ್ಕೃತಿ, ಸಂಪ್ರದಾಯಗಳ ಹಿನ್ನೆಲೆಯಲ್ಲಿ ಮೂಡಿಬಂದಿರುವ ಈ ಚಿತ್ರಕ್ಕೆ ಪ್ರೇಕ್ಷಕರು ಫಿದಾ ಆಗಿದ್ದಾರೆ. ‘ಕಾಂತಾರ’ ಸಿನಿಮಾದಲ್ಲಿ ರಿಷಬ್​ ಶೆಟ್ಟಿ ಮಾಡಿರುವ ಪಾತ್ರ ಎಲ್ಲರನ್ನೂ ಸೆಳೆಯುತ್ತಿದೆ. ಸತತ 6ನೇ ದಿನವೂ ಈ ಸಿನಿಮಾ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿರುವುದು ಸಂತಸದ ವಿಷಯ. ‘ಹೊಂಬಾಳೆ ಫಿಲ್ಮ್ಸ್’ ಸಂಸ್ಥೆಗೆ ಈ ಚಿತ್ರದಿಂದ ಭರ್ಜರಿ ಲಾಭ ಆಗುತ್ತಿದೆ.

ಸೆಪ್ಟೆಂಬರ್​ 30ರಂದು ‘ಕಾಂತಾರ’ ಚಿತ್ರ ಬಿಡುಗಡೆ ಆಯಿತು. ಅದಕ್ಕೂ ಒಂದು ದಿನ ಮುನ್ನ ಹಲವು ಕಡೆಗಳಲ್ಲಿ ಪ್ರೀಮಿಯರ್​ ಶೋ ಮಾಡಲಾಗಿತ್ತು. ಆ ಶೋಗಳು ಕೂಡ ಹೌಸ್​ಫುಲ್​​ ಪ್ರದರ್ಶನ ಕಂಡಿದ್ದವು. ಅದನ್ನೂ ಸೇರಿಸಿದರೆ ಒಟ್ಟು 7 ದಿನಗಳ ಕಾಲ ಹೌಸ್​ಫುಲ್​ ಆದಂತೆ ಆಗಲಿದೆ. ವೀಕೆಂಡ್​ನಲ್ಲಿ ಈ ಚಿತ್ರವನ್ನು ಜನರು ಮುಗಿಬಿದ್ದು ನೋಡಿದ್ದಾರೆ. ದಸರಾ ಹಬ್ಬದ ರಜಾ ದಿನಗಳು ಬಂದಿರುವುದು ಕೂಡ ಪ್ಲಸ್​ ಪಾಯಿಂಟ್​ ಆಗಿದೆ.

Advertisement

ಮೊದಲ ದಿನ ‘ಕಾಂತಾರ’ ಸಿನಿಮಾ ನೋಡಿದ ಪ್ರೇಕ್ಷಕರಿಂದ ಪಾಸಿಟಿವ್​ ಪ್ರತಿಕ್ರಿಯೆ ವ್ಯಕ್ತವಾಯ್ತು. ರಿಷಬ್​ ಶೆಟ್ಟಿ ಅವರ ನಟನೆಯನ್ನು ಎಲ್ಲರೂ ಕೊಂಡಾಡಿದರು. ರಕ್ಷಿತ್​ ಶೆಟ್ಟಿ, ರಮ್ಯಾ, ಪ್ರಭಾಸ್​ ಮುಂತಾದ ಸ್ಟಾರ್​ ಕಲಾವಿದರು ಭೇಷ್​ ಎಂದರು. ಎಲ್ಲದರ ಪರಿಣಾಮವಾಗಿ ‘ಕಾಂತಾರ’ ಚಿತ್ರಕ್ಕೆ ಉತ್ತಮ ಹೈಪ್​ ಸಿಕ್ಕಿತು. ಮುಖ್ಯವಾಗಿ ಫ್ಯಾಮಿಲಿ ಪ್ರೇಕ್ಷಕರನ್ನು ಈ ಚಿತ್ರ ಆಕರ್ಷಿಸುತ್ತಿದೆ.

‘ಕಾಂತಾರ’ ಚಿತ್ರದಲ್ಲಿ ರಿಷಬ್​ ಶೆಟ್ಟಿ ಜೊತೆ ಸಪ್ತಮಿ ಗೌಡ ಅವರು ನಾಯಕಿಯಾಗಿ ನಟಿಸಿದ್ದಾರೆ. ಅರಣ್ಯಾಧಿಕಾರಿ ಪಾತ್ರದಲ್ಲಿ ಕಿಶೋರ್ ಅಬ್ಬರಿಸಿದ್ದಾರೆ. ಅಚ್ಯುತ್ ಕುಮಾರ್​ ಮಾಡಿರುವ ಪಾತ್ರ ಕೂಡ ಹೆಚ್ಚು ಹೈಲೈಟ್​ ಆಗಿದೆ. ಪ್ರಮೋದ್​ ಶೆಟ್ಟಿ, ಪ್ರಕಾಶ್​ ತುಮ್ಮಿನಾಡ್​ ಮುಂತಾದವರು ಸಹ ಶೈನ್​ ಆಗಿದ್ದಾರೆ. ಒಟ್ಟಾರೆಯಾಗಿ ಈ ಚಿತ್ರಕ್ಕೆ ಪ್ರೇಕ್ಷಕರಿಂದ ಸಂಪೂರ್ಣ ಬೆಂಬಲ ಸಿಕ್ಕಿದೆ.

Previous Post

ಪುತ್ತೂರು: ಸಾಲ್ಮರ ಸಮೀಪ ಬೈಕ್ ಅಪಘಾತ :; ಗಂಭೀರ ಗಾಯಗೊಂಡಿದ್ದ ಕೊಡಿಪ್ಪಾಡಿಯ ನಿತಿನ್ ಮೃತ್ಯು..!!

Next Post

ಶಾಂತಿನಗರ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರ ಬಿಡುಗಡೆ

OtherNews

ಮಂಗಳೂರು: ಬೈಕ್ ನಡುವೆ ಅಪಘಾತ; ಚಿಕಿತ್ಸೆ ಫಲಿಸದೆ ಸವಾರ ಮೃತ್ಯು.!!
Featured

ಮಂಗಳೂರು: ಬೈಕ್ ನಡುವೆ ಅಪಘಾತ; ಚಿಕಿತ್ಸೆ ಫಲಿಸದೆ ಸವಾರ ಮೃತ್ಯು.!!

April 14, 2026
ಮಂಗಳೂರು ಯುವಕನ ಆತ್ಮಹತ್ಯೆ ;ಪ್ರೀತಿಸಿದ ಯುವತಿಯಿಂದಾದ ಅವಮಾನಕ್ಕೆ ನೊಂದು ಆತ್ಮಹತ್ಯೆ..??
ಕ್ರೈಮ್

ಮಂಗಳೂರು ಯುವಕನ ಆತ್ಮಹತ್ಯೆ ;ಪ್ರೀತಿಸಿದ ಯುವತಿಯಿಂದಾದ ಅವಮಾನಕ್ಕೆ ನೊಂದು ಆತ್ಮಹತ್ಯೆ..??

April 12, 2026
ಟಿಪ್ಪರ್ ಲಾರಿ ಡಿಕ್ಕಿ: ದ್ವಿಚಕ್ರ ಸವಾರ ಮೃತ್ಯು..!!
ಕ್ರೈಮ್

ಟಿಪ್ಪರ್ ಲಾರಿ ಡಿಕ್ಕಿ: ದ್ವಿಚಕ್ರ ಸವಾರ ಮೃತ್ಯು..!!

April 12, 2026
ಮಂಗಳೂರು: ದೋಣಿ ಮಗುಚಿ ಇಬ್ಬರು ಯುವಕರ ದುರ್ಮರಣ .!!
ಕ್ರೈಮ್

ಮಂಗಳೂರು: ದೋಣಿ ಮಗುಚಿ ಇಬ್ಬರು ಯುವಕರ ದುರ್ಮರಣ .!!

April 2, 2026
ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!
ಕ್ರೈಮ್

ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!

March 31, 2026
ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!
ಕ್ರೈಮ್

ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!

March 31, 2026

Leave a Reply Cancel reply

Your email address will not be published. Required fields are marked *

Recent News

ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

April 30, 2026
ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

April 30, 2026
ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!

ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!

April 30, 2026
(ಮೇ.01): ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 22 ನೇ ವರ್ಷದ ನಿರಂತರ ಉಚಿತ ಮಾಸಿಕ ಆರೋಗ್ಯ ತಪಾಸಣಾ ಶಿಬಿರ

(ಮೇ.01): ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 22 ನೇ ವರ್ಷದ ನಿರಂತರ ಉಚಿತ ಮಾಸಿಕ ಆರೋಗ್ಯ ತಪಾಸಣಾ ಶಿಬಿರ

April 30, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.