Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅಕ್ರಮ ಗೋಸಾಗಾಟ: ಇಬ್ಬರ ಬಂಧನ, ಜಾನುವಾರು ಹಾಗೂ ವಾಹನ ವಶಕ್ಕೆ…!!

    ಅಕ್ರಮ ಗೋಸಾಗಾಟ: ಇಬ್ಬರ ಬಂಧನ, ಜಾನುವಾರು ಹಾಗೂ ವಾಹನ ವಶಕ್ಕೆ…!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ವಿಟ್ಲದಲ್ಲಿ ಅಕ್ರಮ ಮದ್ಯ ಮಾರಾಟ: ವ್ಯಕ್ತಿ ಬಂಧನ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ವಿಟ್ಲದಲ್ಲಿ ಅಂಬರ್‌ಗ್ರೀಸ್‌ ಅಕ್ರಮ ಸಾಗಾಟ: ಇಬ್ಬರ ಬಂಧನ..!!

    ಮರಳು ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿ; ಚಾಲಕ ಅಪಾಯದಿಂದ ಪಾರು..!!

    ಮರಳು ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿ; ಚಾಲಕ ಅಪಾಯದಿಂದ ಪಾರು..!!

    ಮಂಗಳೂರು ಸಿಸಿಬಿ ಕಾರ್ಯಾಚರಣೆ: ₹2.10 ಲಕ್ಷ ಮೌಲ್ಯದ ಎಂಡಿಎಂಎ ವಶ, ಆರೋಪಿ ಬಂಧನ..!

    ಮಂಗಳೂರು ಸಿಸಿಬಿ ಕಾರ್ಯಾಚರಣೆ: ₹2.10 ಲಕ್ಷ ಮೌಲ್ಯದ ಎಂಡಿಎಂಎ ವಶ, ಆರೋಪಿ ಬಂಧನ..!

    ಮೈಸೂರು ಕಂಬಳ ; ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ..!!

    ಮೈಸೂರು ಕಂಬಳ ; ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಷ್ಟ್ರೀಯ

ಮಾರುಕಟ್ಟೆಗೆ ಬರಲಿದೆ ಜಿಯೋ ಬುಕ್ ಲ್ಯಾಪ್ ಟಾಪ್..

October 5, 2022
in ರಾಷ್ಟ್ರೀಯ
0
ಮಾರುಕಟ್ಟೆಗೆ ಬರಲಿದೆ ಜಿಯೋ ಬುಕ್ ಲ್ಯಾಪ್ ಟಾಪ್..
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಭಾರತದ ಟೆಲಿಕಾಂ ಮಾರುಕಟ್ಟೆಯಲ್ಲಿ ನಂಬರ್ ಒನ್ ಸ್ಥಾನದಲ್ಲಿರುವ ರಿಲಯನ್ಸ್‌ ಒಡೆತನದ ಜಿಯೋ ಟೆಕ್‌ ವಲಯಕ್ಕೂ ಕಾಲಿಟ್ಟಿದ್ದು, ಇಲ್ಲೂ ಪ್ರಾಬಲ್ಯ ಸಾಧಿಸುತ್ತಿದೆ. ಈಗಾಗಲೇ ಜಿಯೋ ತನ್ನ 5ಜಿ ಸೇವೆ ನೀಡುವುದರಲ್ಲಿ ಬ್ಯುಸಿಯಾಗಿದೆ. ಕೆಲವೇ ದಿನಗಳಲ್ಲಿ ಆಯ್ದ ಕೆಲವು ಪ್ರದೇಶಗಳಲ್ಲಿ ಜಿಯೋ 5ಜಿ ಲಭ್ಯವಾಗಲಿದೆ. ಇದರ ಬೆನ್ನಲ್ಲೇ ಸದ್ಯ ತನ್ನ ಹೊಸ ಲ್ಯಾಪ್‌ಟಾಪ್‌ ಬಿಡುಗಡೆ ಮಾಡಲು ಸಜ್ಜಾಗಿದೆ. ಈ ಮೂಲಕ ಲ್ಯಾಪ್‌ಟಾಪ್‌ ವಲಯದಲ್ಲೂ ಸೌಂಡ್‌ ಮಾಡಲು ಜಿಯೋ ತಯಾರಿ ನಡೆಸುತ್ತಿದೆ. ಜಿಯೋಬುಕ್‌ ಲ್ಯಾಪ್‌ಟಾಪ್‌ ಅಗ್ಗದ ಬೆಲೆಯಲ್ಲಿ ಉತ್ಕೃಷ್ಟ ತಂತ್ರಜ್ಞಾನ ನೀಡಲಿದೆ ಎನ್ನಲಾಗಿದೆ. ಭಾರತದಲ್ಲಿ ಕಡಿಮೆ ಬೆಲೆಯ ಜಿಯೋ ಫೋನ್ ಯಶಸ್ಸು ಪಡೆದಿದ್ದು, ಇದರ ಮುಂದುವರಿದ ಭಾಗವಾಗಿ ಅತಿ ಕಡಿಮೆ ಬೆಲೆಯ ಲ್ಯಾಪ್‌ಟಾಪ್ ಮಾರುಕಟ್ಟೆಗೆ ಬರಲಿದೆಯಂತೆ.

Advertisement
Advertisement
Advertisement

2018ರಲ್ಲಿಯೇ ಜಿಯೋ ಬುಕ್ ಹೆಸರಿನ ಲಾಪ್ ಟಾಪ್ ಸಿದ್ಧಪಡಿಸಲು ಯೋಜನೆ ರೂಪಿಸಲಾಗಿತ್ತು. ಈ ವಿನೂತನ ಪ್ರಯೋಗಕ್ಕೆ 2019ರಲ್ಲಿ ಚಾಲನೆ ನೀಡಲಾಗಿತ್ತು. ಅದರಂತೆ, ಇದೀಗ ಜಿಯೋ ಲ್ಯಾಪ್‌ಟಾಪ್‌ಗಳ ಬಿಡುಗಡೆಗೆ ರಿಲಯನ್ಸ್ ಜಿಯೋ ಕಂಪೆನಿ ಸಿದ್ದವಾಗಿದೆ ಎಂದು ಹೇಳಲಾಗಿದೆ.

ಜಿಯೋಬುಕ್‌ ARM Mali G72 ನಿಂದ ಸಹಾಯ ಮಾಡಲಿದೆಯಂತೆ. ಇದು ಸಿಂಗಲ್-ಕೋರ್ ಸ್ಕೋರ್ 1178 ಮತ್ತು ಮಲ್ಟಿ-ಕೋರ್ ಸ್ಕೋರ್ 4246 ಅನ್ನು ಪಡೆದುಕೊಂಡಿದೆ. ಈ ಲ್ಯಾಪ್‌ಟಾಪ್‌ Android ಆಧಾರಿತ ಆಪರೇಟಿಂಗ್ ಸಿಸ್ಟಮ್ ಅನ್ನು ನಿರೀಕ್ಷಿಸಬಹುದು. ಇನ್ನು ಈ ಲ್ಯಾಪ್‌ಟಾಪ್‌ ಫುಲ್‌ HD ರೆಸಲ್ಯೂಶನ್ ಅನ್ನು ಬೆಂಬಲಿಸಲಿದೆ. ಆದರೆ ಪ್ರೈಸ್‌ ಟ್ಯಾಗ್‌ ಕಡಿಮೆ ಆದಂತೆ ಜಿಯೋಬುಕ್‌ ಕಡಿಮೆ ರೆಸಲ್ಯೂಶನ್ ಡಿಸ್‌ಪ್ಲೇಯನ್ನು ಪಡೆಯುವ ನಿರೀಕ್ಷೆಯಿದೆ. ಕನೆಕ್ಟಿವಿಟಿ ವೈಶಿಷ್ಟ್ಯಗಳಲ್ಲಿ ಮಿನಿ HDMI ಕನೆಕ್ಟರ್, ಡ್ಯುಯಲ್-ಬ್ಯಾಂಡ್ ವೈಫೈ ಮತ್ತು ಬ್ಲೂಟೂತ್ ಸೇರಿವೆ. ಇದು 3-ಅಕ್ಷದ ವೇಗವರ್ಧಕ ಮತ್ತು ಕ್ವಾಲ್ಕಾಮ್ ಆಡಿಯೊ ಚಿಪ್‌ನೊಂದಿಗೆ ಬಿಡುಗಡೆಯಾಗುವ ಸಾಧ್ಯತೆ ಇದೆ.

Advertisement

ಜಿಯೋ ಕಂಪನಿ ಜಿಯೋ ಬುಕ್‌ ಎನ್ನುವ ಲ್ಯಾಪ್‌ಟಾಪ್‌ ಬಿಡುಗಡೆ ಮಾಡಲು ಜಾಗತಿಕ ಕಂಪನಿಗಳಾದ ಕ್ವಾಲ್‌ಕೊಮ್‌ ಹಾಗೂ ಮೈಕ್ರೋಸಾಫ್ಟ್ ಜೊತೆಗೆ ಕೈಜೋಡಿಸಿ 4ಜಿ ಸಿಮ್‌ಕಾರ್ಡ್‌ ಇರುವ ಜಿಯೋಬುಕ್‌ ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿದೆ. ಅಕ್ಟೋಬರ್‌ನಿಂದಲೇ ಶಾಲೆಗಳು, ಸರ್ಕಾರಿ ಸಂಸ್ಥೆಗಳಿಗೆ ಈ ಲ್ಯಾಪ್‌ಟಾಪ್‌ ಒದಗಿಸುವ ಯೋಜನೆಯಿದ್ದು, ಮುಂದಿನ 3 ತಿಂಗಳಲ್ಲಿ ಇದು ಎಲ್ಲ ಗ್ರಾಹಕರಿಗೂ ಲಭ್ಯವಾಗಲಿದೆ.

Previous Post

ರಮ್ಯಾ ಜೊತೆ ರಾಜ್​ ಬಿ. ಶೆಟ್ಟಿ ಸಿನಿಮಾ : ಟೈಟಲ್​ ಘೋಷಣೆ

Next Post

ಶಾಲಾ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ, ಹಲ್ಲೆ ಆರೋಪ :; ಕಲ್ಲಡ್ಕ‌ ಟಿಕ್ಕ ಪಾಯಿಂಟ್ ಮಾಲಕನ ವಿರುದ್ಧ ಪ್ರಕರಣ ದಾಖಲು..!!

OtherNews

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!

May 16, 2026
13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!
Featured

13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!

March 16, 2026
ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!

May 26, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!
Featured

(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!
VIRAL

ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!

April 9, 2025
ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!
ರಾಜಕೀಯ

ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!

March 25, 2025

Leave a Reply Cancel reply

Your email address will not be published. Required fields are marked *

Recent News

ಅಕ್ರಮ ಗೋಸಾಗಾಟ: ಇಬ್ಬರ ಬಂಧನ, ಜಾನುವಾರು ಹಾಗೂ ವಾಹನ ವಶಕ್ಕೆ…!!

ಅಕ್ರಮ ಗೋಸಾಗಾಟ: ಇಬ್ಬರ ಬಂಧನ, ಜಾನುವಾರು ಹಾಗೂ ವಾಹನ ವಶಕ್ಕೆ…!!

June 27, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ವಿಟ್ಲದಲ್ಲಿ ಅಕ್ರಮ ಮದ್ಯ ಮಾರಾಟ: ವ್ಯಕ್ತಿ ಬಂಧನ..!!

June 27, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ವಿಟ್ಲದಲ್ಲಿ ಅಂಬರ್‌ಗ್ರೀಸ್‌ ಅಕ್ರಮ ಸಾಗಾಟ: ಇಬ್ಬರ ಬಂಧನ..!!

June 26, 2026
ಮರಳು ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿ; ಚಾಲಕ ಅಪಾಯದಿಂದ ಪಾರು..!!

ಮರಳು ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿ; ಚಾಲಕ ಅಪಾಯದಿಂದ ಪಾರು..!!

June 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.