Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸೆ.30 ರೊಳಗೆ ರೇಷನ್ ಕಾರ್ಡ್ ಇ – ಕೆವೈಸಿ ಮಾಡಿ : ಜಯಂತಿ ವಿ.ಪೂಜಾರಿ..!

    (ಆ.19) ತುಂಬೆಯಲ್ಲಿ ಟೀಮ್ ಸತ್ಯಜಿತ್ ಸುರತ್ಕಲ್ ತಂಡದ ಸಭೆ ..!!

    ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: 53 ವರ್ಷದ ವ್ಯಕ್ತಿ ಬಂಧನ..!!

    ಜೈಲಿಗೆ ಹಾಕಿ, ನೇಣು ಹಾಕಿದ್ರೂ ನಾವು ‘ವಂದೇ ಮಾತರಂ’ ಗೀತೆಯನ್ನ ಎರಡೇ ಪ್ಯಾರಾ ಹಾಡೋದು: ಬಿ.ಕೆ.ಹರಿಪ್ರಸಾದ್‌

    ವಂದೇ ಮಾತರಂ ಗೀತೆಗೆ ಅವಮಾನ: ಸೋನಿಯಾ ಗಾಂಧಿ ವಿರುದ್ಧ ದೂರು ನೀಡಿದ ವಿಕಾಸ್ ಪುತ್ತೂರು..!!

    ಹೋಟೆಲ್ ಆಹಾರ ಕಳಪೆಯೇ? ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ದೂರು ಕೊಡಿ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಲವ್ ಜಿಹಾದ್ ಬಲೆಗೆ ಸಿಲುಕಿದ್ರಾ ಕನ್ನಡ ಸೀರಿಯಲ್ ನಟಿ.!!?? ಗಂಡನಿಂದ ಕಿರುಕುಳ ಆರೋಪ, ಆಸ್ಪತ್ರೆಗೆ ದಾಖಲು

October 6, 2022
in ಕ್ರೈಮ್, ಸಿನಿಮಾ
0
ಲವ್ ಜಿಹಾದ್ ಬಲೆಗೆ ಸಿಲುಕಿದ್ರಾ ಕನ್ನಡ ಸೀರಿಯಲ್ ನಟಿ.!!?? ಗಂಡನಿಂದ ಕಿರುಕುಳ ಆರೋಪ, ಆಸ್ಪತ್ರೆಗೆ ದಾಖಲು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಸ್ಯಾಂಡಲ್ ವುಡ್ ನಟಿ ಹಾಗೂ ಕಿರುತೆರೆಯ ಖ್ಯಾತ ನಟಿ ದಿವ್ಯಾ ಶ್ರೀಧರ್ ತಮ್ಮ ಗಂಡನಿಂದ ದೈಹಿಕ ಕಿರುಕುಳಕ್ಕೆ ಒಳಗಾಗಿರುವುದಾಗಿ ಆರೋಪಿಸಿದ್ದಾರೆ. ಸದ್ಯ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ಗಂಡನಿಂದ ತೀವ್ರ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪತಿ ಅರ್ನವ್ ಅಲಿಯಾಸ್ ಅಮ್ಜದ್ ಖಾನ್ ವಿರುದ್ಧ ವಿಡಿಯೋ ಮಾಡಿದ್ದಾರೆ.

Advertisement
Advertisement

ಅವರು ಮಾತನಾಡಿರುವ ವಿಡಿಯೋದಲ್ಲಿ, ‘ನಾನು ಮತ್ತು ಅರ್ನವ್ ಅಲಿಯಾಸ್ ಅಮ್ಜದ್ ಖಾನ್ ಇತ್ತೀಚೆಗೆ ಮದುವೆಯಾಗಿದ್ದೇವೆ. 2017ರಿಂದ ನಾನು ಮತ್ತು ಅರ್ನವ್ ಇಬ್ಬರೂ ಲಿವಿಂಗ್ ಟು ಗೆದರ್ ಇದ್ದೆವು. 5 ವರ್ಷದಿಂದ ನಾವು ಒಟ್ಟಿಗೆ ಇದ್ದೇವೆ. ಮನೆ ತೆಗೆದುಕೊಳ್ಳಲು ನಾನೇ ಹಣಕಾಸಿನ ನೆರವು ನೀಡಿದ್ದೇನೆ. ಮದುವೆಗಿಂತ ಮೊದಲು ಲಾಕ್‍ಡೌನ್ ಟೈಂನಲ್ಲಿ ಅವನಿಗೆ ಏನು ಕೆಲಸ ಇರಲಿಲ್ಲ. ಕೆಲಸವಿಲ್ಲದೇ ಮನೆಯಲ್ಲಿ ಇದ್ದ, ಆಗ 30 ಲಕ್ಷ ಲೋನ್ ಕೊಡಿಸಿ, 30 ಸಾವಿರದಂತೆ ಲೋನ್ ಕಟ್ಟಿದ್ದೇನೆ. ಅವನಿಗೆ ಕೆಲಸವಿಲ್ಲದಿದ್ದರೂ, ನಾನೇ ಸಾಕಿದ್ದೇನೆ. ಮಗುವಿನ ತರಹ ಅವನಿಗೆ ಏನೂ ಆಗದಂತೆ ಜೋಪಾನವಾಗಿ ನೋಡಿಕೊಂಡಿದ್ದೇನೆ. ಆದರೆ, ಅವನಿಂದಲೇ ಈಗ ಕಿರುಕುಳ ಉಂಟಾಗಿದೆ’ ಎಂದು ಹೇಳಿಕೊಂಡಿದ್ದಾರೆ.

ಮುಂದುವರೆದು ಮಾತನಾಡಿರುವ ನಟಿ, ‘ನಿನ್ನೆ ನನ್ನ ಗಂಡ ಹಲ್ಲೆ ಮಾಡಿದ್ದಾನೆ. ಕೆಳಗೆ ಬಿದ್ದು ಹೊಟ್ಟೆಯ ಭಾಗಕ್ಕೆ ನೋವಾಗಿದೆ. ಕೈಕಾಲಿನ್ನೆಲ್ಲಾ ತುಳಿದು ನೋವು ತಡೆಯಲಾಗದೇ ಪೇಚಾಡಿದ್ದೇನೆ. ಆಗ ಲೋ ಬಿಪಿಯಾಗಿ ಅಸ್ವಸ್ಥಳಾಗಿದ್ದೆ. ತುಂಬಾ ಸಮಯವಾದ ಮೇಲೆ ನನಗೆ ಪ್ರಜ್ಞೆ ಬಂತು. ನನ್ನ ಗಂಡ ಮನೆಯಲ್ಲೇ ಇದ್ದ. ಆದರೂ ನನ್ನನ್ನು ಆಸ್ಪತ್ರೆಗೆ ಸೇರಿಸಿಲ್ಲ. ನನಗೆ ಪ್ರಜ್ಞೆ ಬಂದ ಮೇಲೆ ಮನೆಯಿಂದ ಹೊರಗಡೆ ಹೋದ. ಅಲ್ಲದೇ ಹೊಟ್ಟೆ ನೋವಿನಿಂದ ನಾನು ನರಳಿದೆ. ಮರುದಿನ ಬೆಳಗ್ಗೆ ಅತೀವ ರಕ್ತಸ್ರಾವ ವಾಯ್ತು. ನನ್ನ ಗಂಡನಿಗೆ ಕರೆ ಮಾಡಿದೆ. ಅವನು ಬೇರೆ ಅಪಾರ್ಟ್‍ಮೆಂಟ್‍ನಲ್ಲಿ ಇದ್ದಾನೆ ಎಂದು ಹೇಳಿದ್ರು’ ಎನ್ನುತ್ತಾರೆ ದಿವ್ಯಾ ಶ್ರೀಧರ್.

Advertisement

ಹೊಟ್ಟೆಗೆ ತುಂಬಾ ಪೆಟ್ಟಾಗಿರೋದ್ರಿಂದ ಯಾವಾಗ ಬೇಕಿದ್ದರು ಗರ್ಭಪಾತವಾಗಬಹುದು ಎಂದು ವೈದ್ಯರು ಹೇಳಿದ್ದಾರಂತೆ. ‘ಅವನಿಗಾಗಿ ನಾನು ಎಲ್ಲವನ್ನೂ ಮಾಡಿದ್ದೇನೆ. ಆದ್ರೆ ಅವನು ನನ್ನ ನಂಬರ್ ಬ್ಲಾಕ್ ಮಾಡಿದ್ದಾನೆ. ನನ್ನ ಮೆಸೇಜ್‍ಗೆ ರಿಪ್ಲೈ ಕೂಡ ಮಾಡ್ತಿಲ್ಲ. ನನಗೆ ನನ್ನ ಗಂಡ ಬೇಕು. ನನ್ನ ಮಗುವಿಗೆ ಏನೂ ಆಗಬಾರದು ಎಂದು ಪ್ರಾರ್ಥಿಸುತ್ತೇನೆ’ ಎಂದಿದ್ದಾರೆ ದಿವ್ಯಾ ಶ್ರೀಧರ್.

Advertisement

ದಿವ್ಯಾ ಶ್ರೀಧರ್ ವಿಚಿತ್ರ ಪ್ರೇಮಿ, ಹುಚ್ಚುಡುಗಿ, ಹೀಗೂ ಉಂಟಾ, ಸಾಚಾ ಸೇರಿದಂತೆ ಹಲವು ಸಿನಿಮಾಗಳಲ್ಲೂ ನಟಿಸಿದ್ದು, ಆಕಾಶ ದೀಪ ಧಾರಾವಾಹಿಯ ಮೂಲಕ ಸಖತ್ ಫೇಮಸ್ ಆಗಿದ್ದವರು. ಇದೀಗ ತಮಿಳಿನ ಧಾರಾವಾಹಿವೊಂದರಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಇದೀಗ ದಿವ್ಯಾ ಶ್ರೀಧರನ್ ಕಿರುಕುಳಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Previous Post

ಮಾಡಾವು: ಇಬ್ಬರು ಹೆಣ್ಣು ಮಕ್ಕಳೊಂದಿಗೆ ಮನೆಯಿಲ್ಲದೆ ಸಂಕಷ್ಟ ಪಡುತ್ತಿರುವ ಮಹಿಳೆ : ಬೇಕಿದೆ ದಾನಿಗಳ ಸಹಾಯಹಸ್ತ..

Next Post

ನೆಲ್ಯಾಡಿ: ಹಲ್ಲೆ,ದರೋಡೆ ನಡೆಸಿ ಜೀವ ಬೆದರಿಕೆ ಆರೋಪ : ಮೂವರ ವಿರುದ್ದ ಪ್ರಕರಣ ದಾಖಲು..!!

OtherNews

ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: 53 ವರ್ಷದ ವ್ಯಕ್ತಿ ಬಂಧನ..!!
Featured

August 18, 2026
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹೆಸರಿನಲ್ಲಿ ವಂಚನೆ ನಕಲಿ ವಿಡಿಯೋ ವಿರುದ್ಧ ಪೊಲೀಸ್ ದೂರು..!!
ಕ್ರೈಮ್

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹೆಸರಿನಲ್ಲಿ ವಂಚನೆ ನಕಲಿ ವಿಡಿಯೋ ವಿರುದ್ಧ ಪೊಲೀಸ್ ದೂರು..!!

August 18, 2026
ವಂದೇ ಮಾತರಂ ಗೀತೆಗೆ ಅವಮಾನ: ಸೋನಿಯಾ ಗಾಂಧಿ ವಿರುದ್ಧ ದೂರು ನೀಡಿದ ವಿಕಾಸ್ ಪುತ್ತೂರು..!!
Featured

ವಂದೇ ಮಾತರಂ ಗೀತೆಗೆ ಅವಮಾನ: ಸೋನಿಯಾ ಗಾಂಧಿ ವಿರುದ್ಧ ದೂರು ನೀಡಿದ ವಿಕಾಸ್ ಪುತ್ತೂರು..!!

August 18, 2026
ಸುಲಿಗೆ ಪ್ರಕರಣದ ಆಪಾದಿತನ ಬಂಧನ, ಬಂಧಿತನಿಂದ ಎರಡು ಚಿನ್ನದ ಬಳೆಗಳು ವಶಕ್ಕೆ..!!

August 17, 2026
ಬಂಟ್ವಾಳ ಗ್ರಾಮಾಂತರ ಎಸ್‌.ಐ. ಮಂಜುನಾಥ್ ನೇತೃತ್ವದ ತಂಡದಿಂದ ಕಾರ್ಯಾಚರಣೆ: ಕೋಟಿ ಮೌಲ್ಯದ ಡ್ರಗ್ಸ್ ಜತೆ ಆರೋಪಿ ಅರೆಸ್ಟ್..!!

ಪುತ್ತೂರು : ಆಂಬ್ಯುಲೆನ್ಸ್ ಮತ್ತು ಕಾರಿನ ನಡುವೆ ಡಿಕ್ಕಿ..!!

August 16, 2026

Leave a Reply Cancel reply

Your email address will not be published. Required fields are marked *

Recent News

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ..!!

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ..!!

August 18, 2026
ಸೆ.30 ರೊಳಗೆ ರೇಷನ್ ಕಾರ್ಡ್ ಇ – ಕೆವೈಸಿ ಮಾಡಿ : ಜಯಂತಿ ವಿ.ಪೂಜಾರಿ..!

ಸೆ.30 ರೊಳಗೆ ರೇಷನ್ ಕಾರ್ಡ್ ಇ – ಕೆವೈಸಿ ಮಾಡಿ : ಜಯಂತಿ ವಿ.ಪೂಜಾರಿ..!

August 18, 2026
(ಆ.19) ತುಂಬೆಯಲ್ಲಿ ಟೀಮ್ ಸತ್ಯಜಿತ್ ಸುರತ್ಕಲ್ ತಂಡದ ಸಭೆ ..!!

(ಆ.19) ತುಂಬೆಯಲ್ಲಿ ಟೀಮ್ ಸತ್ಯಜಿತ್ ಸುರತ್ಕಲ್ ತಂಡದ ಸಭೆ ..!!

August 18, 2026
ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: 53 ವರ್ಷದ ವ್ಯಕ್ತಿ ಬಂಧನ..!!

ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: 53 ವರ್ಷದ ವ್ಯಕ್ತಿ ಬಂಧನ..!!

August 18, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page