Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸೆ.30 ರೊಳಗೆ ರೇಷನ್ ಕಾರ್ಡ್ ಇ – ಕೆವೈಸಿ ಮಾಡಿ : ಜಯಂತಿ ವಿ.ಪೂಜಾರಿ..!

    ಸೆ.30 ರೊಳಗೆ ರೇಷನ್ ಕಾರ್ಡ್ ಇ – ಕೆವೈಸಿ ಮಾಡಿ : ಜಯಂತಿ ವಿ.ಪೂಜಾರಿ..!

    (ಆ.19) ತುಂಬೆಯಲ್ಲಿ ಟೀಮ್ ಸತ್ಯಜಿತ್ ಸುರತ್ಕಲ್ ತಂಡದ ಸಭೆ ..!!

    (ಆ.19) ತುಂಬೆಯಲ್ಲಿ ಟೀಮ್ ಸತ್ಯಜಿತ್ ಸುರತ್ಕಲ್ ತಂಡದ ಸಭೆ ..!!

    ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: 53 ವರ್ಷದ ವ್ಯಕ್ತಿ ಬಂಧನ..!!

    ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: 53 ವರ್ಷದ ವ್ಯಕ್ತಿ ಬಂಧನ..!!

    ಜೈಲಿಗೆ ಹಾಕಿ, ನೇಣು ಹಾಕಿದ್ರೂ ನಾವು ‘ವಂದೇ ಮಾತರಂ’ ಗೀತೆಯನ್ನ ಎರಡೇ ಪ್ಯಾರಾ ಹಾಡೋದು: ಬಿ.ಕೆ.ಹರಿಪ್ರಸಾದ್‌

    ಜೈಲಿಗೆ ಹಾಕಿ, ನೇಣು ಹಾಕಿದ್ರೂ ನಾವು ‘ವಂದೇ ಮಾತರಂ’ ಗೀತೆಯನ್ನ ಎರಡೇ ಪ್ಯಾರಾ ಹಾಡೋದು: ಬಿ.ಕೆ.ಹರಿಪ್ರಸಾದ್‌

    ವಂದೇ ಮಾತರಂ ಗೀತೆಗೆ ಅವಮಾನ: ಸೋನಿಯಾ ಗಾಂಧಿ ವಿರುದ್ಧ ದೂರು ನೀಡಿದ ವಿಕಾಸ್ ಪುತ್ತೂರು..!!

    ವಂದೇ ಮಾತರಂ ಗೀತೆಗೆ ಅವಮಾನ: ಸೋನಿಯಾ ಗಾಂಧಿ ವಿರುದ್ಧ ದೂರು ನೀಡಿದ ವಿಕಾಸ್ ಪುತ್ತೂರು..!!

    ಹೋಟೆಲ್ ಆಹಾರ ಕಳಪೆಯೇ? ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ದೂರು ಕೊಡಿ..!

    ಹೋಟೆಲ್ ಆಹಾರ ಕಳಪೆಯೇ? ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ದೂರು ಕೊಡಿ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಹಿಂದಿಯಲ್ಲೂ ಬರಲಿದೆ ‘ಕಾಂತಾರ’: ಕನ್ನಡದ ಚಿತ್ರಕ್ಕೆ ಈಗ ಭರ್ಜರಿ ಡಿಮ್ಯಾಂಡ್

October 7, 2022
in ರಾಜ್ಯ, ಸಿನಿಮಾ
0
ಹಿಂದಿಯಲ್ಲೂ ಬರಲಿದೆ ‘ಕಾಂತಾರ’: ಕನ್ನಡದ ಚಿತ್ರಕ್ಕೆ ಈಗ ಭರ್ಜರಿ ಡಿಮ್ಯಾಂಡ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ರಿಷಬ್​ ಶೆಟ್ಟಿ ನಟನೆ, ನಿರ್ದೇಶನದ ‘ಕಾಂತಾರ’ ಸಿನಿಮಾ ನಿರೀಕ್ಷೆಗೂ ಮೀರಿ ಸೂಪರ್​ ಹಿಟ್​ ಆಗಿದೆ. ಬಿಡುಗಡೆಯಾಗಿ ಒಂದು ವಾರ ಕಳೆದಿದ್ದರೂ ಸಹ ಅನೇಕ ಕಡೆಗಳಲ್ಲಿ ಈ ಸಿನಿಮಾ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿದೆ. ಇದು ರಿಷಬ್​ ಶೆಟ್ಟಿ ವೃತ್ತಿಜೀವನಕ್ಕೆ ದೊಡ್ಡ ಮೈಲೇಜ್​ ನೀಡಿದೆ. ಗಲ್ಲಾಪೆಟ್ಟಿಗೆಯಲ್ಲಿ ಧೂಳೆಬ್ಬಿಸಿದ ಈ ಸಿನಿಮಾ ಬಗ್ಗೆ ದೇಶಾದ್ಯಂತ ಟಾಕ್​ ಸೃಷ್ಟಿ ಆಗಿದೆ. ಹಿಂದಿ ಪ್ರೇಕ್ಷಕರು ಕೂಡ ‘ಕಾಂತಾರ’ ಬಗ್ಗೆ ಆಸಕ್ತಿ ತೋರಿಸುತ್ತಿದ್ದಾರೆ. ಆ ಕಾರಣದಿಂದ ಹಿಂದಿಯಲ್ಲೂ ಟ್ರೇಲರ್​ ರಿಲೀಸ್​ ಮಾಡಲು ಚಿತ್ರತಂಡ ನಿರ್ಧರಿಸಿದೆ. ಈ ಬಗ್ಗೆ ಸ್ವತಃ ರಿಷಬ್​ ಶೆಟ್ಟಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

Advertisement
Advertisement

‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆಯಡಿಯಲ್ಲಿ ‘ಕಾಂತಾರ’ ಚಿತ್ರ ತಯಾರಾಗಿದೆ. ಸಾಮಾನ್ಯವಾಗಿ ಈ ಬ್ಯಾನರ್​ನ ಸಿನಿಮಾಗಳು ಹಲವು ಭಾಷೆಗಳಿಗೆ ಡಬ್​ ಆಗಿ, ಪ್ಯಾನ್​ ಇಂಡಿಯಾ ಮಟ್ಟದಲ್ಲಿ ರಿಲೀಸ್​ ಆಗುತ್ತವೆ. ಆದರೆ ‘ಕಾಂತಾರ’ ಚಿತ್ರವನ್ನು ಕೇವಲ ಕನ್ನಡದಲ್ಲಿ ಮಾತ್ರ ರಿಲೀಸ್​ ಮಾಡಲಾಗಿತ್ತು. ಈಗ ಪರಭಾಷೆ ಪ್ರೇಕ್ಷಕರಿಂದ ಬೇಡಿಕೆ ಬಂದಿರುವ ಹಿನ್ನೆಲೆಯಲ್ಲಿ ಹಿಂದಿಗೆ ಡಬ್​ ಮಾಡಿ ರಿಲೀಸ್​ ಮಾಡಲು ನಿರ್ಧರಿಸಲಾಗಿದೆ. ಈ ಕುರಿತು ಸೋಶಿಯಲ್​ ಮೀಡಿಯಾದಲ್ಲಿ ಚಿತ್ರತಂಡ ಗುಡ್​ ನ್ಯೂಸ್​ ನೀಡಿದೆ.

ಅಕ್ಟೋಬರ್​ 9ರಂದು ಬೆಳಗ್ಗೆ 9.10ಕ್ಕೆ ‘ಕಾಂತಾರ’ ಚಿತ್ರದ ಹಿಂದಿ ಟ್ರೇಲರ್​ ಬಿಡುಗಡೆ ಆಗಲಿದೆ ಎಂದು ‘ಹೊಂಬಾಳೆ ಫಿಲ್ಸ್ಮ್​’ ಟ್ವೀಟ್​ ಮಾಡಿದೆ. ಈ ಸುದ್ದಿ ಕೇಳಿ ಉತ್ತರ ಭಾರತದ ಪ್ರೇಕ್ಷಕರು ಫಿದಾ ಆಗಿದ್ದಾರೆ. ಬುಕ್​ ಮೈ ಶೋನಲ್ಲಿ ಈವರೆಗೆ (ಅ.7) 33 ಸಾವಿರಕ್ಕೂ ಅಧಿಕ ಜನರು ವೋಟ್​ ಮಾಡಿದ್ದಾರೆ. ಶೇಕಡ 99ರಷ್ಟು ರೇಟಿಂಗ್​ ಪಡೆಯುವಲ್ಲಿ ಈ ಚಿತ್ರ ಯಶಸ್ವಿ ಆಗಿದೆ. ಆ ಮೂಲಕ ಪರರಾಜ್ಯಗಳಲ್ಲಿ ಇರುವ ಪ್ರೇಕ್ಷಕರಿಗೂ ಈ ಸಿನಿಮಾ ಬಗ್ಗೆ ಕೌತುಕ ಮೂಡುವಂತಾಗಿದೆ.

Advertisement

ಕರ್ನಾಟಕದಲ್ಲಿರುವ ಪರಭಾಷಿಗರು ಕನ್ನಡದಲ್ಲಿಯೇ ಈ ಚಿತ್ರವನ್ನು ನೋಡಿ ಎಂಜಾಯ್​ ಮಾಡುತ್ತಿದ್ದಾರೆ. ಶೀಘ್ರದಲ್ಲೇ ಹಿಂದಿಯಲ್ಲಿ ನೋಡುವ ಅವಕಾಶ ಸಿಗಲಿದೆ. ಅಪ್ಪಟ ಕರಾವಳಿಯ ಸೊಗಡಿನಲ್ಲಿ ಈ ಚಿತ್ರ ಮೂಡಿಬಂದಿದೆ. ಸಪ್ತಮಿ ಗೌಡ, ಅಚ್ಯುತ್​ ಕುಮಾರ್​, ಕಿಶೋರ್​, ಪ್ರಮೋದ್​ ಶೆಟ್ಟಿ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

Advertisement

Get ready to be enchanted by the divinity. Witness and feel the power of the divine. #Kantara Hindi Trailer to be launched on Oct 9th at 9:10 AM.@shetty_rishab @VKiragandur @hombalefilms @AAFilmsIndia @HombaleGroup @gowda_sapthami @AJANEESHB @actorkishore @KantaraFilm pic.twitter.com/XjbqePqNpn

— Rishab Shetty (@shetty_rishab) October 6, 2022

Previous Post

ಮಂಗಳೂರು: ವಿಮಾನ ನಿಲ್ದಾಣದಲ್ಲಿ 38.53 ಲಕ್ಷ ರೂ. ಮೌಲ್ಯದ ಚಿನ್ನ ವಶ..!!

Next Post

ತೆಂಕಿಲ: ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾರದಾ ಪೂಜೆ, ಅಕ್ಷರಾಭ್ಯಾಸ ಮತ್ತು ಶಾಲಾ ವಾಹನ ಪೂಜೆ

OtherNews

‘ಘಜಿನಿ’, ‘ಲಗಾನ್’ ಖ್ಯಾತಿಯ ಖಳನಟ ಇನ್ನಿಲ್ಲ..!!
ಕ್ರೈಮ್

‘ಘಜಿನಿ’, ‘ಲಗಾನ್’ ಖ್ಯಾತಿಯ ಖಳನಟ ಇನ್ನಿಲ್ಲ..!!

August 5, 2026
“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ :ತೆರೆಮೇಲೆ ಬರಲು ಸಿದ್ದರಾದ ಶರತ್ ಆಳ್ವ ,ನಿಹಾಲ್ ರೈ
ಸಿನಿಮಾ

“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ :ತೆರೆಮೇಲೆ ಬರಲು ಸಿದ್ದರಾದ ಶರತ್ ಆಳ್ವ ,ನಿಹಾಲ್ ರೈ

August 1, 2026
ಆಗಸ್ಟ್ 26ಕ್ಕೆ ಬಿಡುಗಡೆ ಆಗಲಿದೆ ಟಾಕ್ಸಿಕ್ ಸಿನಿಮಾ; ಸಿಕ್ತು ಅಧಿಕೃತ ಮಾಹಿತಿ..!!
ಸಿನಿಮಾ

ಆಗಸ್ಟ್ 26ಕ್ಕೆ ಬಿಡುಗಡೆ ಆಗಲಿದೆ ಟಾಕ್ಸಿಕ್ ಸಿನಿಮಾ; ಸಿಕ್ತು ಅಧಿಕೃತ ಮಾಹಿತಿ..!!

June 21, 2026
ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!

June 14, 2026
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು – ಕಣ್ಣೂರು ಡಿಐಜಿ ಸ್ಪಷ್ಟನೆ..!!

June 8, 2026
ರಾಷ್ಟ್ರ ಪ್ರಶಸ್ತಿ ವಿಜೇತ ಖ್ಯಾತ ಮಲಯಾಳಂ ನಟ ಸಲೀಂ ಕುಮಾರ್ ಇನ್ನಿಲ್ಲ..!!
ನಿಧನ

ರಾಷ್ಟ್ರ ಪ್ರಶಸ್ತಿ ವಿಜೇತ ಖ್ಯಾತ ಮಲಯಾಳಂ ನಟ ಸಲೀಂ ಕುಮಾರ್ ಇನ್ನಿಲ್ಲ..!!

June 7, 2026

Leave a Reply Cancel reply

Your email address will not be published. Required fields are marked *

Recent News

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ..!!

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ..!!

August 18, 2026
ಸೆ.30 ರೊಳಗೆ ರೇಷನ್ ಕಾರ್ಡ್ ಇ – ಕೆವೈಸಿ ಮಾಡಿ : ಜಯಂತಿ ವಿ.ಪೂಜಾರಿ..!

ಸೆ.30 ರೊಳಗೆ ರೇಷನ್ ಕಾರ್ಡ್ ಇ – ಕೆವೈಸಿ ಮಾಡಿ : ಜಯಂತಿ ವಿ.ಪೂಜಾರಿ..!

August 18, 2026
(ಆ.19) ತುಂಬೆಯಲ್ಲಿ ಟೀಮ್ ಸತ್ಯಜಿತ್ ಸುರತ್ಕಲ್ ತಂಡದ ಸಭೆ ..!!

(ಆ.19) ತುಂಬೆಯಲ್ಲಿ ಟೀಮ್ ಸತ್ಯಜಿತ್ ಸುರತ್ಕಲ್ ತಂಡದ ಸಭೆ ..!!

August 18, 2026
ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: 53 ವರ್ಷದ ವ್ಯಕ್ತಿ ಬಂಧನ..!!

ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: 53 ವರ್ಷದ ವ್ಯಕ್ತಿ ಬಂಧನ..!!

August 18, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.