Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸೆ.30 ರೊಳಗೆ ರೇಷನ್ ಕಾರ್ಡ್ ಇ – ಕೆವೈಸಿ ಮಾಡಿ : ಜಯಂತಿ ವಿ.ಪೂಜಾರಿ..!

    ಸೆ.30 ರೊಳಗೆ ರೇಷನ್ ಕಾರ್ಡ್ ಇ – ಕೆವೈಸಿ ಮಾಡಿ : ಜಯಂತಿ ವಿ.ಪೂಜಾರಿ..!

    (ಆ.19) ತುಂಬೆಯಲ್ಲಿ ಟೀಮ್ ಸತ್ಯಜಿತ್ ಸುರತ್ಕಲ್ ತಂಡದ ಸಭೆ ..!!

    (ಆ.19) ತುಂಬೆಯಲ್ಲಿ ಟೀಮ್ ಸತ್ಯಜಿತ್ ಸುರತ್ಕಲ್ ತಂಡದ ಸಭೆ ..!!

    ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: 53 ವರ್ಷದ ವ್ಯಕ್ತಿ ಬಂಧನ..!!

    ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: 53 ವರ್ಷದ ವ್ಯಕ್ತಿ ಬಂಧನ..!!

    ಜೈಲಿಗೆ ಹಾಕಿ, ನೇಣು ಹಾಕಿದ್ರೂ ನಾವು ‘ವಂದೇ ಮಾತರಂ’ ಗೀತೆಯನ್ನ ಎರಡೇ ಪ್ಯಾರಾ ಹಾಡೋದು: ಬಿ.ಕೆ.ಹರಿಪ್ರಸಾದ್‌

    ಜೈಲಿಗೆ ಹಾಕಿ, ನೇಣು ಹಾಕಿದ್ರೂ ನಾವು ‘ವಂದೇ ಮಾತರಂ’ ಗೀತೆಯನ್ನ ಎರಡೇ ಪ್ಯಾರಾ ಹಾಡೋದು: ಬಿ.ಕೆ.ಹರಿಪ್ರಸಾದ್‌

    ವಂದೇ ಮಾತರಂ ಗೀತೆಗೆ ಅವಮಾನ: ಸೋನಿಯಾ ಗಾಂಧಿ ವಿರುದ್ಧ ದೂರು ನೀಡಿದ ವಿಕಾಸ್ ಪುತ್ತೂರು..!!

    ವಂದೇ ಮಾತರಂ ಗೀತೆಗೆ ಅವಮಾನ: ಸೋನಿಯಾ ಗಾಂಧಿ ವಿರುದ್ಧ ದೂರು ನೀಡಿದ ವಿಕಾಸ್ ಪುತ್ತೂರು..!!

    ಹೋಟೆಲ್ ಆಹಾರ ಕಳಪೆಯೇ? ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ದೂರು ಕೊಡಿ..!

    ಹೋಟೆಲ್ ಆಹಾರ ಕಳಪೆಯೇ? ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ದೂರು ಕೊಡಿ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೀಡೆ

ವಿದ್ಯಾಭಾರತಿ ಕ್ರೀಡಾಕೂಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಸಮಗ್ರತಂಡ ಪ್ರಶಸ್ತಿಯೊಂದಿಗೆ ರಾಜ್ಯ ಮಟ್ಟಕ್ಕೆ ಆಯ್ಕೆ

October 11, 2022
in ಕ್ರೀಡೆ, ಪುತ್ತೂರು, ಮಂಗಳೂರು
0
ವಿದ್ಯಾಭಾರತಿ ಕ್ರೀಡಾಕೂಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಸಮಗ್ರತಂಡ ಪ್ರಶಸ್ತಿಯೊಂದಿಗೆ ರಾಜ್ಯ ಮಟ್ಟಕ್ಕೆ ಆಯ್ಕೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ವಿದ್ಯಾಭಾರತಿ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಶಾರದಾ ವಿದ್ಯಾಲಯ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಅಕ್ಟೋಬರ್ 7 ಮತ್ತು 8 ರಂದು ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ, ಪುತ್ತೂರು ಇಲ್ಲಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಭಾಗವಹಿಸಿ, 240 ಅಂಕಗಳೊಂದಿಗೆ ಸಮಗ್ರ ತಂಡ ಪ್ರಶಸ್ತಿಯೊಂದಿಗೆ ಅಕ್ಟೋಬರ್ 11 ರಿಂದ ಬಳ್ಳಾರಿಯ ಬಾಲ ವಿದ್ಯಾಲಯದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ.

Advertisement
Advertisement

ಶಿಶು ವರ್ಗದಲ್ಲಿ ವಂಶಿತಾ (ನೆಕ್ಕರಾಜೆ ವಸಂತ ಕುಮಾರ್, ಸುಜಾತ ದಂಪತಿ ಪುತ್ರಿ) ಉದ್ದ ಜಿಗಿತ (ಪ್ರಥಮ), 2೦೦ ಮೀಟರ್ (ದ್ವಿತೀಯ), 1೦೦ ಮೀಟರ್ (ತೃತೀಯ), 41೦೦ ಮೀಟರ್ ರಿಲೇ (ಪ್ರಥಮ), ಆತ್ಮಿ.ಕೆ.ಎಲ್ (ಕಂಬಳದಡ್ಡ ಲಕ್ಷ್ಮಣ ಗೌಡ, ಹೇಮಲತಾ ದಂಪತಿ ಪುತ್ರಿ), 2೦೦ ಮೀಟರ್ (ಪ್ರಥಮ ), 1೦೦ ಮೀಟರ್ (ದ್ವಿತೀಯ), 41೦೦ ಮೀಟರ್ ರಿಲೇ (ಪ್ರಥಮ), ಸಾನ್ವಿ ಆನಂದ್ (ನೆರಿಗೇರಿ ಆನಂದ್, ವಾಣಿಶ್ರೀ ದಂಪತಿ ಪುತ್ರಿ) ಎತ್ತರ ಜಿಗಿತ (ಪ್ರಥಮ), ಉದ್ದ ಜಿಗಿತ (ದ್ವಿತೀಯ), 41೦೦ ಮೀಟರ್ ರಿಲೇ (ಪ್ರಥಮ), ಅಕ್ಷರಾ.ಪಿ.ಶೆಟ್ಟಿ (ಕೊಡಂಗೆಮಾರ್ ಪ್ರದೀಪ್ ಶೆಟ್ಟಿ, ಮಮತಾ ಶೆಟ್ಟಿ ದಂಪತಿ ಪುತ್ರಿ) ಶಾಟ್ ಪುಟ್ (ಪ್ರಥಮ), ಸ್ನಿಗ್ಧಾ.ಎನ್.ಎಸ್ (ಸಾಲ್ತಾಡಿ ನಾರಾಯಣ.ಕೆ, ಸುಹಾಸಿನಿ ದಂಪತಿ ಪುತ್ರಿ) ಶಾಟ್ ಪುಟ್ (ತೃತೀಯ) , ಪೃಥ್ವಿಕಾ ಆಚಾರ್ಯ (ಪರ್ಲಡ್ಕ ಚಿದಾನಂದ , ವೀಣಾ ದಂಪತಿ ಪುತ್ರಿ) 41೦೦ ಮೀಟರ್ ರಿಲೇ (ಪ್ರಥಮ), ಬಾಲಕರ ವಿಭಾಗದಲ್ಲಿ ಸಾಕ್ಷಿನ್.ಆರ್.ರೈ (ಎಣ್ಮೂರುಗುತ್ತು ರವೀಂದ್ರನಾಥ್ ರೈ, ಜ್ಯೋತಿಲಕ್ಷ್ಮಿ ದಂಪತಿ ಪುತ್ರ) ಎತ್ತರ ಜಿಗಿತದಲ್ಲಿ ತೃತೀಯ ಬಹುಮಾನ ಗಳಿಸಿದ್ದಾರೆ.

ಬಾಲ ವರ್ಗದ ಬಾಲಕಿಯರ ವಿಭಾಗದಲ್ಲಿ ಶ್ರೀವರ್ಣಾ (ಪಾಲೆತ್ತಡಿ ಧರ್ಣಪ್ಪ ಗೌಡ, ಮಮತಾ.ಪಿ. ದಂಪತಿ ಪುತ್ರಿ) ಎತ್ತರ ಜಿಗಿತ (ಪ್ರಥಮ), ಉದ್ದ ಜಿಗಿತ (ಪ್ರಥಮ), 80 ಮೀಟರ್ ಹರ್ಡಲ್ಸ್ (ಪ್ರಥಮ), 41೦೦ ಮೀಟರ್ ರಿಲೇ (ಪ್ರಥಮ), ಕೃತಿ,ಕೆ (ಬನ್ನೂರು ಕೊರಗಪ್ಪ ಗೌಡ, ವನಿತಾ.ಎ ದಂಪತಿ ಪುತ್ರಿ) 6೦೦ ಮೀಟರ್ (ಪ್ರಥಮ), 4೦೦ ಮೀಟರ್ (ದ್ವಿತೀಯ), 41೦೦ ಮೀಟರ್ ರಿಲೇ (ಪ್ರಥಮ), ಡಿಂಪಲ್ ಶೆಟ್ಟಿ(ಮೆರ್ಲ ನಿವಾಸಿ ಉದಯ ಶೆಟ್ಟಿ ಮತ್ತು ಸುನೀತಾ ಶೆಟ್ಟಿ ದಂಪತಿ ಪುತ್ರಿ) 2೦೦ ಮೀಟರ್ (ದ್ವಿತೀಯ), 1೦೦ ಮೀಟರ್ (ದ್ವಿತೀಯ), ಉದ್ದ ಜಿಗಿತ (ದ್ವಿತೀಯ), 41೦೦ ಮೀಟರ್ ರಿಲೇ (ಪ್ರಥಮ), ಅಮೃತಾ.ಬಿ.ಎ (ಬನ್ನೂರು ಪಟ್ಟೆ ಅಮರನಾಥ್, ಲತಾ ಕುಮಾರಿ ದಂಪತಿ ಪುತ್ರಿ) 6೦೦ ಮೀಟರ್ (ದ್ವಿತೀಯ), 4೦೦ ಮೀಟರ್ (ತೃತೀಯ), 41೦೦ ಮೀಟರ್ ರಿಲೇ (ಪ್ರಥಮ), ದಿವಿಜ್ಞಾ (ಕುರಿಯ ಶಿವಪ್ರಸಾದ್, ಪವಿತ್ರಾ ದಂಪತಿ ಪುತ್ರಿ) 2೦೦ ಮೀಟರ್ (ತೃತೀಯ), 1೦೦ ಮೀಟರ್ (ತೃತೀಯ), ಜೀವಿಕಾ (ಹಲಂಗ ವಿಶ್ವನಾಥ ಗೌಡ, ಯಶೋದಾ ದಂಪತಿ ಪುತ್ರಿ) ಎತ್ತರ ಜಿಗಿತ (ತೃತೀಯ), ಮಾನ್ಯ ಲಕ್ಷ್ಮಿ (ಲಕ್ಷ್ಮಿ ಬೆಟ್ಟ ಕೃಷ್ಣಪ್ರಸಾದ್, ಮಂಜುಳಾ ದಂಪತಿ ಪುತ್ರಿ) ಚಕ್ರ ಎಸೆತ (ತೃತೀಯ) ಬಹುಮಾನ ಗಳಿಸಿದ್ದಾರೆ. ಬಾಲಕರ ವಿಭಾಗದಲ್ಲಿ ಕೃಪಾಲ್.ಪಿ.ಕೆ (ಕೆಮ್ಮಾಯಿಯ ಪ್ರಕಾಶ್.ಬಿ, ಸುನೀತಾ ಸಿ.ಎಚ್ ದಂಪತಿ ಪುತ್ರ) 6೦೦ ಮೀಟರ್ (ಪ್ರಥಮ), 4೦೦ ಮೀಟರ್ (ದ್ವಿತೀಯ), 2೦೦ ಮೀಟರ್ (ತೃತೀಯ), 44೦೦ ಮೀಟರ್ ರಿಲೇ (ದ್ವಿತೀಯ), ಅಭಿಶ್ಯಾಮ (ಪರ್ಲಡ್ಕ ಮುರಳೀಧರ್ , ರಾಜೇಶ್ವರಿ ದಂಪತಿ ಪುತ್ರ) ಎತ್ತರ ಜಿಗಿತ (ಪ್ರಥಮ), ಮನ್ವಿತ್ ನೆಕ್ಕರೆ (ನೆಕ್ಕರೆ ಉಮೇಶ್.ಎನ್ , ಕವಿತಾ ದಂಪತಿ ಪುತ್ರ) ಉದ್ದ ಜಿಗಿತ (ತೃತೀಯ), 44೦೦ ಮೀಟರ್ ರಿಲೇ (ದ್ವಿತೀಯ), ಮನ್ವಿತ್.ಎಂ. ರೈ (ದರ್ಬೆ ಮಂಜುನಾಥ್ ರೈ, ಪ್ರವೀಣಾ ರೈ ದಂಪತಿ ಪುತ್ರ) ಚಕ್ರ ಎಸೆತ (ತೃತೀಯ), 44೦೦ ಮೀಟರ್ ರಿಲೇ (ದ್ವಿತೀಯ), ಲಕ್ಷ್ಮಿ ನಮನ್ (ಲಕ್ಷ್ಮಿ ಬೆಟ್ಟ ಜನಾರ್ದನ, ವೀಣಾ ಜನಾರ್ದನ್ ದಂಪತಿ ಪುತ್ರ) 44೦೦ ಮೀಟರ್ ರಿಲೇ (ದ್ವಿತೀಯ) ಬಹುಮಾನ ಗಳಿಸಿರುತ್ತಾರೆ.

Advertisement

ಕಿಶೋರ ವರ್ಗದ ಬಾಲಕಿಯರ ವಿಭಾಗದಲ್ಲಿ ವಂಶಿ.ಬಿ.ಕೆ (ಬಪ್ಪಳಿಗೆ ಕಮಲಾಕ್ಷ, ಜಯಲತಾ ದಂಪತಿ ಪುತ್ರಿ) 1೦೦ ಮೀಟರ್ (ಪ್ರಥಮ), 2೦೦ ಮೀಟರ್ (ಪ್ರಥಮ), 11೦ ಮೀಟರ್ ಹರ್ಡಲ್ಸ್ (ಪ್ರಥಮ), 44೦೦ ಮೀಟರ್ ರಿಲೇ (ಪ್ರಥಮ), 44೦೦ ಮೀಟರ್ ರಿಲೇ (ಪ್ರಥಮ), ಅನ್ನಿಕಾ.ಎಂ (ಚಾರ್ವಾಕ ಎ.ಎಸ್.ಐ ಕೃಷ್ಣಪ್ಪ.ಎಂ, ಶಿಕ್ಷಕಿ ವಾಣಿಶ್ರೀ ದಂಪತಿ ಪುತ್ರಿ) 3000 ಮೀಟರ್ (ಪ್ರಥಮ), 1500 ಮೀಟರ್ (ಪ್ರಥಮ), 44೦೦ ಮೀಟರ್ ರಿಲೇ (ಪ್ರಥಮ), ಬಿ.ಲಿಖಿತಾ ರೈ (ಚಣಿಲ ಬಿ.ಜಗನ್ನಾಥ್ ರೈ, ಗೀತಾ.ಜೆ.ರೈ ದಂಪತಿ ಪುತ್ರಿ) 41೦೦ ಮೀಟರ್ ರಿಲೇ (ಪ್ರಥಮ), 44೦೦ ಮೀಟರ್ ರಿಲೇ (ಪ್ರಥಮ), 4೦೦ ಮೀಟರ್ (ದ್ವಿತೀಯ), ರಿದ್ಧಿ.ಸಿ.ಶೆಟ್ಟಿ ( ಪುಂಡಿಕಾಯಿ ಚಿದಾನಂದ ಶೆಟ್ಟಿ, ಸತ್ಯವತಿ.ಸಿ.ಶೆಟ್ಟಿ ದಂಪತಿ ಪುತ್ರಿ) 4೦೦ ಮೀಟರ್ (ದ್ವಿತೀಯ), 8೦೦ ಮೀಟರ್ (ದ್ವಿತೀಯ) 41೦೦ ಮೀಟರ್ ರಿಲೇ (ಪ್ರಥಮ), ಸಾನ್ವಿ.ಎಸ್.ಪಿ. (ಪಳಂಬೆ ನಿವೃತ್ತ ಯೋಧ ಡಿ.ಸುಂದರ ಪೂಜಾರಿ, ಶಿಕ್ಷಕಿ ಭವಿತಾ.ಕೆ ದಂಪತಿ ಪುತ್ರಿ) 100 ಮೀಟರ್ (ದ್ವಿತೀಯ), 200 ಮೀಟರ್ (ತೃತೀಯ), 4*100 ಮೀಟರ್ ರಿಲೇ (ಪ್ರಥಮ), ಸಮೃದ್ಧಿ.ಜೆ.ಶೆಟ್ಟಿ (ನೆಲ್ಲಿಕಟ್ಟೆ ಜಗದೀಶ್ ಶೆಟ್ಟಿ, ಹರಿಣಾಕ್ಷಿ.ಜೆ.ಶೆಟ್ಟಿ ದಂಪತಿ ಪುತ್ರಿ) ಎತ್ತರ ಜಿಗಿತ (ಪ್ರಥಮ), ಉದ್ದ ಜಿಗಿತ (ದ್ವಿತೀಯ), ಶ್ರದ್ಧಾಲಕ್ಷ್ಮಿ (ತಾರಿಗುಡ್ಡೆ ರವಿಶಂಕರ್ , ಅನುಪಮಾ ದಂಪತಿ ಪುತ್ರಿ) ಉದ್ದ ಜಿಗಿತ (ಪ್ರಥಮ) , ಧನ್ಯಶ್ರೀ (ಬಲ್ನಾಡು ಪ್ರಸನ್ನ.ಬಿ, ಮನೋರಮಾ.ಪಿ ದಂಪತಿ ಪುತ್ರಿ) ಹ್ಯಾಮರ್ ಎಸೆತ (ದ್ವಿತೀಯ), ಚಕ್ರ ಎಸೆತ (ದ್ವಿತೀಯ), ಪವಿತ್ರಾ (ಮೀನಾವು ಕೇಶವದಾಸ್, ಸುಭಾಷಿಣಿ ದಂಪತಿ ಪುತ್ರಿ) ಈಟಿ ಎಸೆತ (ದ್ವಿತೀಯ), ಹ್ಯಾಮರ್ ಎಸೆತ (ತೃತೀಯ) ಬಹುಮಾನ ಗಳಿಸಿರುತ್ತಾರೆ.

Advertisement

ಬಾಲಕರ ವಿಭಾಗದಲ್ಲಿ ಚರಣ್ ಕುಮಾರ್ (ಅಳಿಕೆ ದೇವಳಗುಳಿ ಕೃಷ್ಣ ಕುಮಾರ್, ಪ್ರೇಮಾ ದಂಪತಿ ಪುತ್ರ) 3೦೦೦ ಮೀಟರ್ (ಪ್ರಥಮ), 5 ಕಿಲೋಮೀಟರ್ ನಡಿಗೆ (ಪ್ರಥಮ), 44೦೦ ಮೀಟರ್ ರಿಲೇ (ದ್ವಿತೀಯ), ಸಚಿತ್.ಪಿ.ಕೆ (ಕೆಮ್ಮಾಯಿಯ ಪ್ರಕಾಶ್.ಬಿ, ಸುನೀತಾ ಸಿ.ಎಚ್ ದಂಪತಿ ಪುತ್ರ) 8೦೦ ಮೀಟರ್ (ಪ್ರಥಮ), 4೦೦ ಮೀಟರ್ (ಪ್ರಥಮ), 44೦೦ ಮೀಟರ್ ರಿಲೇ (ದ್ವಿತೀಯ), 41೦೦ ಮೀಟರ್ ರಿಲೇ (ತೃತೀಯ), ಪ್ರಥಮ್.ಎಂ.ಪಿ (ಪಡ್ನೂರು ಪದ್ಮಪ್ಪ ಪೂಜಾರಿ, ಮಾಲತಿ.ಬಿ. ದಂಪತಿ ಪುತ್ರ) ಹ್ಯಾಮರ್ ಎಸೆತ (ಪ್ರಥಮ), ಚಕ್ರ ಎಸೆತ (ದ್ವಿತೀಯ), ಆಶ್ರಯ್.ಎನ್ ( ಕೆಮ್ಮಿಂಜೆ ಶಶಿಧರ್.ಎನ್, ರಾಜೀವಿ ದಂಪತಿ ಪುತ್ರ) 800 ಮೀಟರ್ (ದ್ವಿತೀಯ), ಸಾತ್ವಿಕ್.ಆರ್ (ರೆಂಜ ಆರ್.ಸಿ. ನಾರಾಯಣ್, ಸುಮಾ ದಂಪತಿ ಪುತ್ರ) ಟ್ರಿಪಲ್ ಜಂಪ್ ( ದ್ವಿತೀಯ), 11೦ ಮೀಟರ್ ಹರ್ಡಲ್ಸ್ (ತೃತೀಯ), 41೦೦ ಮೀಟರ್ ರಿಲೇ (ತೃತೀಯ), ಅಮಿತ್ ಬೋರ್ಕರ್ (ದರ್ಬೆ ಮೋಹನ್ ಚಂದ್ರ ಬೋರ್ಕರ್, ನಳಿನಿ ದಂಪತಿ ಪುತ್ರ) 44೦೦ ಮೀಟರ್ ರಿಲೇ (ದ್ವಿತೀಯ), 41೦೦ ಮೀಟರ್ ರಿಲೇ (ತೃತೀಯ), ಧನ್ ರಾಜ್ (ಹಲಂಗ ವಿಶ್ವನಾಥ ಗೌಡ, ಯಶೋದಾ ದಂಪತಿ ಪುತ್ರ) 4*4೦೦ ಮೀಟರ್ ರಿಲೇ (ದ್ವಿತೀಯ), ಪ್ರಖ್ಯಾತ್ (ಕೆಮ್ಮಿಂಜೆ ಹರಿಯ ನಾಯಕ್.ಸಿ.ಎಚ್ , ವಾರಿಜ ದಂಪತಿ ಪುತ್ರ) ಎತ್ತರ ಜಿಗಿತ (ತೃತೀಯ), ಹಾರ್ದಿಕ್.ಪಿ.ಕೆ (ಕೋಡಿಂಬಾಡಿ ಪುರುಷೋತ್ತಮ್, ಶಿಕ್ಷಕಿ ಪುಷ್ಪಲತಾ ದಂಪತಿ ಪುತ್ರ) 3000 ಮೀಟರ್ (ತೃತೀಯ) ಬಹುಮಾನ ಗಳಿಸಿರುತ್ತಾರೆ. ವೈಯಕ್ತಿಕ ಚಾಂಪಿಯನ್ ಶಿಶುವರ್ಗದ ಬಾಲಕಿಯರ ವಿಭಾಗದಲ್ಲಿ ವಂಶಿತಾ, ಬಾಲವರ್ಗದ ಬಾಲಕಿಯರ ವಿಭಾಗದಲ್ಲಿ ಶ್ರೀವರ್ಣಾ, ಕಿಶೋರ ವರ್ಗದ ಬಾಲಕಿಯರ ವಿಭಾಗದಲ್ಲಿ ವಂಶಿ.ಬಿ.ಕೆ, ಬಾಲಕರ ವಿಭಾಗದಲ್ಲಿ ಚರಣ್ ಕುಮಾರ್ ಹಾಗೂ ಸಚಿತ್.ಪಿ.ಕೆ ವೈಯಕ್ತಿಕ ಚಾಂಪಿಯನ್ ಆಗಿ ಹೊರಹೊಮ್ಮಿರುತ್ತಾರೆ.

ಶಿಶು ವರ್ಗ, ಬಾಲ ವರ್ಗ ಮತ್ತು ಕಿಶೋರ ವರ್ಗದ ಬಾಲಕಿಯರ ವಿಭಾಗದ ಮೂರೂ ಸಮಗ್ರ ಪ್ರಶಸ್ತಿಗಳನ್ನು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತನ್ನ ಮುಡಿಗೇರಿಸಿಕೊಂಡಿದೆ. ಮಾತ್ರವಲ್ಲದೇ ಒಟ್ಟಾರೆಯಾಗಿ 240 ಅಂಕಗಳೊಂದಿಗೆ “ಸಮಗ್ರ ತಂಡ ಪ್ರಶಸ್ತಿ”ಯನ್ನೂ ಕೂಡ ಜಯಿಸಿಕೊಂಡು ರಾಜ್ಯಮಟ್ಟದಲ್ಲಿ ಭಾಗವಹಿಸುವ ಅರ್ಹತೆಯನ್ನು ಪಡೆದುಕೊಂಡಿದ್ದಾರೆ. ದೈಹಿಕ ಶಿಕ್ಷಣ ವಿಭಾಗ ಮುಖ್ಯಸ್ಥರಾದ ಭಾಸ್ಕರ ಗೌಡ ಮುಂಗ್ಲಿಮನೆ ಇವರ ಮಾರ್ಗದರ್ಶನದಲ್ಲಿ ಹಿರಿಯ ದೈಹಿಕ ಶಿಕ್ಷಣ ಶಿಕ್ಷಕಿ ಆಶಾಲತಾ ಹಾಗೂ ನಮಿತಾ.ಕೆ.ಕೆ, ದೀಪಕ್, ರಶ್ಮಿ.ಎಚ್.ಕೆ ಮತ್ತು ಪವನ್ ಕುಮಾರ್ ಸಹಕಾರದೊಂದಿಗೆ ದೈಹಿಕ ಶಿಕ್ಷಣ ಶಿಕ್ಷಕರಾದ ಗಿರೀಶ್ ಕಣಿಯಾರು ಮತ್ತು ವಾಣಿಶ್ರೀ ವಿದ್ಯಾರ್ಥಿ, ವಿದ್ಯಾರ್ಥಿನಿಯರನ್ನು ತರಬೇತುಗೊಳಿಸಿರುತ್ತಾರೆ.

ತಂಡದ ಪ್ರಧಾನ ವ್ಯವಸ್ಥಾಪಕರಾಗಿ ಸಹಶಿಕ್ಷಕ ವೆಂಕಟೇಶ್ ಪ್ರಸಾದ್ ಮತ್ತು ಸಹಾಯಕ ವ್ಯವಸ್ಥಾಪಕರಾಗಿ ಸಹಶಿಕ್ಷಕಿಯರಾದ ಲತಾ ಕುಮಾರಿ ಹಾಗೂ ಅಶ್ವಿನಿ ರಾವ್ ಭಾಗವಹಿಸಿರುತ್ತಾರೆ ಎಂದು ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ಕಂಬಳ ಕ್ಷೇತ್ರದ ದಿಗ್ಗಜ, ಇರುವೈಲ್ ಪಾಣಿಲದ ಯಜಮಾನ ಬಾಡ ಪೂಜಾರಿ ಇನ್ನಿಲ್ಲ..!!

Next Post

ಮಂಗಳೂರು: ಲ್ಯಾಪ್‌ಟಾಪ್‌ ಹೆಸರಲ್ಲಿ ಲಕ್ಷಾಂತರ ರೂ. ವಂಚನೆ : ದೂರು ದಾಖಲು..!!

OtherNews

(ಆ.19) ತುಂಬೆಯಲ್ಲಿ ಟೀಮ್ ಸತ್ಯಜಿತ್ ಸುರತ್ಕಲ್ ತಂಡದ ಸಭೆ ..!!
ಮಂಗಳೂರು

(ಆ.19) ತುಂಬೆಯಲ್ಲಿ ಟೀಮ್ ಸತ್ಯಜಿತ್ ಸುರತ್ಕಲ್ ತಂಡದ ಸಭೆ ..!!

August 18, 2026
ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: 53 ವರ್ಷದ ವ್ಯಕ್ತಿ ಬಂಧನ..!!
Featured

ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: 53 ವರ್ಷದ ವ್ಯಕ್ತಿ ಬಂಧನ..!!

August 18, 2026
ವಂದೇ ಮಾತರಂ ಗೀತೆಗೆ ಅವಮಾನ: ಸೋನಿಯಾ ಗಾಂಧಿ ವಿರುದ್ಧ ದೂರು ನೀಡಿದ ವಿಕಾಸ್ ಪುತ್ತೂರು..!!
Featured

ವಂದೇ ಮಾತರಂ ಗೀತೆಗೆ ಅವಮಾನ: ಸೋನಿಯಾ ಗಾಂಧಿ ವಿರುದ್ಧ ದೂರು ನೀಡಿದ ವಿಕಾಸ್ ಪುತ್ತೂರು..!!

August 18, 2026
ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ : ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ..!!
ಪುತ್ತೂರು

ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ : ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ..!!

August 16, 2026
ಪುತ್ತೂರು : ಆಂಬ್ಯುಲೆನ್ಸ್ ಮತ್ತು ಕಾರಿನ ನಡುವೆ ಡಿಕ್ಕಿ..!!
Featured

ಪುತ್ತೂರು : ಆಂಬ್ಯುಲೆನ್ಸ್ ಮತ್ತು ಕಾರಿನ ನಡುವೆ ಡಿಕ್ಕಿ..!!

August 16, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
ಕ್ರೈಮ್

ಕೋಲ್ಪೆ : ಮೂವರನ್ನು ಅಕ್ರಮವಾಗಿ ತಡೆದು ಹಲ್ಲೆ: 9 ಮಂದಿ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು..!

August 15, 2026

Leave a Reply Cancel reply

Your email address will not be published. Required fields are marked *

Recent News

ಸೆ.30 ರೊಳಗೆ ರೇಷನ್ ಕಾರ್ಡ್ ಇ – ಕೆವೈಸಿ ಮಾಡಿ : ಜಯಂತಿ ವಿ.ಪೂಜಾರಿ..!

ಸೆ.30 ರೊಳಗೆ ರೇಷನ್ ಕಾರ್ಡ್ ಇ – ಕೆವೈಸಿ ಮಾಡಿ : ಜಯಂತಿ ವಿ.ಪೂಜಾರಿ..!

August 18, 2026
(ಆ.19) ತುಂಬೆಯಲ್ಲಿ ಟೀಮ್ ಸತ್ಯಜಿತ್ ಸುರತ್ಕಲ್ ತಂಡದ ಸಭೆ ..!!

(ಆ.19) ತುಂಬೆಯಲ್ಲಿ ಟೀಮ್ ಸತ್ಯಜಿತ್ ಸುರತ್ಕಲ್ ತಂಡದ ಸಭೆ ..!!

August 18, 2026
ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: 53 ವರ್ಷದ ವ್ಯಕ್ತಿ ಬಂಧನ..!!

ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: 53 ವರ್ಷದ ವ್ಯಕ್ತಿ ಬಂಧನ..!!

August 18, 2026
ಜೈಲಿಗೆ ಹಾಕಿ, ನೇಣು ಹಾಕಿದ್ರೂ ನಾವು ‘ವಂದೇ ಮಾತರಂ’ ಗೀತೆಯನ್ನ ಎರಡೇ ಪ್ಯಾರಾ ಹಾಡೋದು: ಬಿ.ಕೆ.ಹರಿಪ್ರಸಾದ್‌

ಜೈಲಿಗೆ ಹಾಕಿ, ನೇಣು ಹಾಕಿದ್ರೂ ನಾವು ‘ವಂದೇ ಮಾತರಂ’ ಗೀತೆಯನ್ನ ಎರಡೇ ಪ್ಯಾರಾ ಹಾಡೋದು: ಬಿ.ಕೆ.ಹರಿಪ್ರಸಾದ್‌

August 18, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.