Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಲೋಗೋ ದುರುಪಯೋಗ ಆರೋಪ; ಇಬ್ಬರ ವಿರುದ್ಧ ಪೊಲೀಸ್ ಠಾಣೆಗೆ ದೂರು..!!

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಲೋಗೋ ದುರುಪಯೋಗ ಆರೋಪ; ಇಬ್ಬರ ವಿರುದ್ಧ ಪೊಲೀಸ್ ಠಾಣೆಗೆ ದೂರು..!!

    ಅಕ್ರಮ ಗೋಸಾಗಾಟ: ಇಬ್ಬರ ಬಂಧನ, ಜಾನುವಾರು ಹಾಗೂ ವಾಹನ ವಶಕ್ಕೆ…!!

    ಅಕ್ರಮ ಗೋಸಾಗಾಟ: ಇಬ್ಬರ ಬಂಧನ, ಜಾನುವಾರು ಹಾಗೂ ವಾಹನ ವಶಕ್ಕೆ…!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ವಿಟ್ಲದಲ್ಲಿ ಅಕ್ರಮ ಮದ್ಯ ಮಾರಾಟ: ವ್ಯಕ್ತಿ ಬಂಧನ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ವಿಟ್ಲದಲ್ಲಿ ಅಂಬರ್‌ಗ್ರೀಸ್‌ ಅಕ್ರಮ ಸಾಗಾಟ: ಇಬ್ಬರ ಬಂಧನ..!!

    ಮರಳು ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿ; ಚಾಲಕ ಅಪಾಯದಿಂದ ಪಾರು..!!

    ಮರಳು ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿ; ಚಾಲಕ ಅಪಾಯದಿಂದ ಪಾರು..!!

    ಮಂಗಳೂರು ಸಿಸಿಬಿ ಕಾರ್ಯಾಚರಣೆ: ₹2.10 ಲಕ್ಷ ಮೌಲ್ಯದ ಎಂಡಿಎಂಎ ವಶ, ಆರೋಪಿ ಬಂಧನ..!

    ಮಂಗಳೂರು ಸಿಸಿಬಿ ಕಾರ್ಯಾಚರಣೆ: ₹2.10 ಲಕ್ಷ ಮೌಲ್ಯದ ಎಂಡಿಎಂಎ ವಶ, ಆರೋಪಿ ಬಂಧನ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೀಡೆ

ಆಸ್ಕರ್​ಗೆ ಭಾರತದಿಂದ ಆಯ್ಕೆ ಆದ ‘ಚೆಲ್ಲೋ ಶೋ’ ಚಿತ್ರದ ಬಾಲ ನಟ ಕ್ಯಾನ್ಸರ್​ನಿಂದ ನಿಧನ..!!

October 11, 2022
in ಕ್ರೀಡೆ, ರಾಷ್ಟ್ರೀಯ
0
ಆಸ್ಕರ್​ಗೆ ಭಾರತದಿಂದ ಆಯ್ಕೆ ಆದ ‘ಚೆಲ್ಲೋ ಶೋ’ ಚಿತ್ರದ ಬಾಲ ನಟ ಕ್ಯಾನ್ಸರ್​ನಿಂದ ನಿಧನ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಚಿತ್ರರಂಗದಲ್ಲಿ ಬೆಳೆಯಬೇಕಿದ್ದ ಬಾಲ ನಟ ರಾಹುಲ್​ ಕೊಲಿ ಬದುಕು ಅಂತ್ಯವಾಗಿದೆ. ಕ್ಯಾನ್ಸರ್​ನಿಂದ ಆತ ಮೃತಪಟ್ಟಿದ್ದಾನೆ. ಈ ನೋವಿನ ಸುದ್ದಿ ತಿಳಿದು ಎಲ್ಲರೂ ಕಂಬನಿ ಮಿಡಿಯುತ್ತಿದ್ದಾರೆ.

Advertisement
Advertisement
Advertisement

ಭಾರತದಿಂದ ಈ ವರ್ಷ ಆಸ್ಕರ್ ಪ್ರಶಸ್ತಿ ಸ್ಪರ್ಧೆಗೆ ಆಯ್ಕೆ ಆಗಿರುವ ‘ಚೆಲ್ಲೋ ಶೋ’ ಸಿನಿಮಾದಲ್ಲಿ ರಾಹುಲ್​ ಕೊಲಿ ನಟಿಸಿದ್ದ. ಆದರೆ ಆ ಚಿತ್ರ ಬಿಡುಗಡೆ ಆಗಲು ಇನ್ನು ಕೆಲವೇ ದಿನಗಳ ಇರುವಾಗ ಆತ ಇಹಲೋಕ ತ್ಯಜಿಸಿದ್ದಾನೆ. ಆತನ ನಿಧನಕ್ಕೆ ಚಿತ್ರತಂಡದವರು ಸಂತಾಪ ಸೂಚಿಸಿದ್ದಾರೆ.

ಮೂಲಗಳ ಪ್ರಕಾರ, ಅ.2 ರಂದು ರಾಹುಲ್​ ಕೊಲಿ ರಕ್ತ ವಾಂತಿ ಮಾಡಿಕೊಂಡಿದ್ದ. ನಂತರ ಜ್ವರ ಕೂಡ ಬಂದಿತ್ತು. ಬಳಿಕ ಆತ ಕೊನೆಯುಸಿರೆಳೆದ. ಆತನ ನಿಧನದಿಂದ ಇಡೀ ಕುಟುಂಬ ಕಣ್ಣೀರಿನಲ್ಲಿ ಕೈ ತೊಳೆಯುವಂತಾಗಿದೆ. ಅ.14 ರಂದು ‘ಚೆಲ್ಲೋ ಶೋ’ ಸಿನಿಮಾ ಬಿಡುಗಡೆ ಆಗಲಿದೆ. ಅದಕ್ಕೂ ಮುನ್ನವೇ ರಾಹುಲ್​ ಕೊಲಿ ನಿಧನ ಹೊಂದಿದ್ದಾನೆ.

Advertisement

ಮಗನನ್ನು ಕಳೆದುಕೊಂಡ ನೋವಿನಲ್ಲೇ ರಾಹುಲ್​ ಕೊಲಿ ಕುಟುಂಬದವರು ಅ.14 ರಂದು ‘ಚೆಲ್ಲೋ ಶೋ’ ಚಿತ್ರ ನೋಡುವುದಾಗಿ ತಿಳಿಸಿದ್ದಾರೆ. ರಾಹುಲ್​ ತಂದೆ ಆಟೋ ಓಡಿಸಿ ಜೀವನ ಸಾಗಿಸುತ್ತಿದ್ದಾರೆ. ‘ಈ ಸಿನಿಮಾ ರಿಲೀಸ್​ ಆದ ಬಳಿಕ ನಮ್ಮ ಬದುಕು ಬದಲಾಗುತ್ತದೆ’ ಎಂದು ಮಗ ಹೇಳಿದ್ದ ಮಾತನ್ನು ನೆನಪಿಸಿಕೊಂಡು ಈಗ ತಂದೆ ಕಣ್ಣೀರು ಹಾಕುತ್ತಿದ್ದಾರೆ.

ಪ್ಯಾನ್​ ನಳಿನ್​ ಅವರು ‘ಚೆಲ್ಲೋ ಶೋ’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ‘ಕೊನೆಯ ಸಿನಿಮಾ ಶೋ’ ಎಂಬುದು ಈ ಶೀರ್ಷಿಕೆಯ ಅರ್ಥ. ನಿರ್ದೇಶಕರ ಬಾಲ್ಯದ ಅನುಭವಗಳನ್ನೇ ಇಟ್ಟುಕೊಂಡು ಈ ಸಿನಿಮಾ ಮಾಡಲಾಗಿದೆ ಎಂಬುದು ವಿಶೇಷ. ಸಿನಿಮಾ ಬಗ್ಗೆ ಅಪಾರ ಆಸಕ್ತಿ ಹೊಂದಿರುವ 9ರ ಪ್ರಾಯದ ಬಾಲಕನ ಕಥೆಯನ್ನು ಈ ಸಿನಿಮಾ ಒಳಗೊಂಡಿದೆ. ಈಗಾಗಲೇ ಅನೇಕ ಚಿತ್ರೋತ್ಸವಗಳಲ್ಲಿ ‘ಚೆಲ್ಲೋ ಶೋ’ ಸಿನಿಮಾ ಪ್ರದರ್ಶನ ಕಂಡಿದೆ. ಆ ಮೂಲಕ ಹಲವರ ಗಮನ ಸೆಳೆದಿದೆ.

Previous Post

ರಾಜ್ಯಮಟ್ಟದ ಕೊಡಗು ಕಪ್ : ಕರಾಟೆ ಸ್ಪರ್ಧಾಕೂಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಬಹುಮಾನ

Next Post

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಮೃತದೇಹ ಸಿಕ್ಕ ಪ್ರಕರಣ : ಮಹಿಳೆಯ ಗುರುತು ಪತ್ತೆ

OtherNews

ಮೈದಾನದಲ್ಲಿ ಕಿರಿಕ್… ಆಟಗಾರನ ಮೇಲೆ ಕೈ ಮಾಡಿದ ವೈಭವ್ ಸೂರ್ಯವಂಶಿ..!
ಕ್ರೀಡೆ

ಮೈದಾನದಲ್ಲಿ ಕಿರಿಕ್… ಆಟಗಾರನ ಮೇಲೆ ಕೈ ಮಾಡಿದ ವೈಭವ್ ಸೂರ್ಯವಂಶಿ..!

June 16, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!

May 16, 2026
ರಾಷ್ಟ್ರೀಯ ಹಾಕಿ ಪಂದ್ಯಾಕೂಟಕ್ಕೆ ರಕ್ಷಿತಾ ಕೊಡಂಗೆ ಆಯ್ಕೆ..!!
ಕ್ರೀಡೆ

ರಾಷ್ಟ್ರೀಯ ಹಾಕಿ ಪಂದ್ಯಾಕೂಟಕ್ಕೆ ರಕ್ಷಿತಾ ಕೊಡಂಗೆ ಆಯ್ಕೆ..!!

May 12, 2026
ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ
ಕ್ರೀಡೆ

ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ

May 2, 2026
ವಿಟ್ಲ: ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವ ಗಂಭೀರ..!!
ಕ್ರೀಡೆ

ವಿಟ್ಲ: ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವ ಗಂಭೀರ..!!

March 25, 2026
ತುಮಕೂರು, ಮೈಸೂರು ಸೇರಿ 15 ನಗರಗಳಲ್ಲಿ ಐಪಿಎಲ್ ಫ್ಯಾನ್ ಪಾರ್ಕ್..!!
ಕ್ರೀಡೆ

ತುಮಕೂರು, ಮೈಸೂರು ಸೇರಿ 15 ನಗರಗಳಲ್ಲಿ ಐಪಿಎಲ್ ಫ್ಯಾನ್ ಪಾರ್ಕ್..!!

March 23, 2026

Leave a Reply Cancel reply

Your email address will not be published. Required fields are marked *

Recent News

ಸೌಹಾರ್ದಕ್ಕೆ ಸಾಕ್ಷಿಯಾದ ಇರ್ಫಾನಾ ಇಕ್ಬಾಲ್ ಅವರ ಮಾನವೀಯ ಸೇವೆ: ಅನಾಥವಾಗಿದ್ದ ಹಿಂದೂ ವ್ಯಕ್ತಿಯ ಅಂತ್ಯಕ್ರಿಯೆ..!!

ಸೌಹಾರ್ದಕ್ಕೆ ಸಾಕ್ಷಿಯಾದ ಇರ್ಫಾನಾ ಇಕ್ಬಾಲ್ ಅವರ ಮಾನವೀಯ ಸೇವೆ: ಅನಾಥವಾಗಿದ್ದ ಹಿಂದೂ ವ್ಯಕ್ತಿಯ ಅಂತ್ಯಕ್ರಿಯೆ..!!

June 27, 2026
ಕಾರಲ್ಲೇ ಪ್ರೇಮಿಗಳ ಗಲಾಟೆ : ಪೆಟ್ರೋಲ್‌ ಬಾಂಬ್‌ ಸಿಡಿಸಿಕೊಂಡು ಯುವಕ ಆತ್ಮಹತ್ಯೆ..!!

ಕಾರಲ್ಲೇ ಪ್ರೇಮಿಗಳ ಗಲಾಟೆ : ಪೆಟ್ರೋಲ್‌ ಬಾಂಬ್‌ ಸಿಡಿಸಿಕೊಂಡು ಯುವಕ ಆತ್ಮಹತ್ಯೆ..!!

June 27, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಲೋಗೋ ದುರುಪಯೋಗ ಆರೋಪ; ಇಬ್ಬರ ವಿರುದ್ಧ ಪೊಲೀಸ್ ಠಾಣೆಗೆ ದೂರು..!!

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಲೋಗೋ ದುರುಪಯೋಗ ಆರೋಪ; ಇಬ್ಬರ ವಿರುದ್ಧ ಪೊಲೀಸ್ ಠಾಣೆಗೆ ದೂರು..!!

June 27, 2026
ವಿಟ್ಲದ ಹಿರಿಯ ಉದ್ಯಮಿ ವೆಂಕಟೇಶ್ ಭಟ್ ನಿಧನ..!!

ವಿಟ್ಲದ ಹಿರಿಯ ಉದ್ಯಮಿ ವೆಂಕಟೇಶ್ ಭಟ್ ನಿಧನ..!!

June 27, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.