Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ವಿಟ್ಲ: ಕುಲಾಲ ಸಂಘದ ವಾರ್ಷಿಕ ಮಹಾಸಭೆ, ಭಜನಾ ಕಾರ್ಯಕ್ರಮ : ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳ ಆಯ್ಕೆ

October 12, 2022
in ಬಂಟ್ವಾಳ
0
ವಿಟ್ಲ: ಕುಲಾಲ ಸಂಘದ ವಾರ್ಷಿಕ ಮಹಾಸಭೆ, ಭಜನಾ ಕಾರ್ಯಕ್ರಮ : ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳ ಆಯ್ಕೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ವಿಟ್ಲ: ಕುಲಾಲ ಸಂಘ(ರಿ)ವಿಟ್ಲ ವತಿಯಿಂದ ನವರಾತ್ರಿ ಭಜನಾ ಕಾರ್ಯಕ್ರಮವು ಅ.2 ರಂದು ನಡೆಯಿತು.

Advertisement
Advertisement

ಕುಲಾಲ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಬಿ.ಕೆ ಬಾಬು ರವರ ಅಧ್ಯಕ್ಷತೆಯಲ್ಲಿ ನಡೆಯಿತು. 2021-22ರ ಸಾಲಿನ ಲೆಕ್ಕಪತ್ರವನ್ನು ಸಂಘದ ಕೋಶಾಧಿಕಾರಿ ಅಚ್ಚುತ ಕಟ್ಟೆ ಮಂಡಿಸಿದರು.

ಮುಂದಿನ ವರ್ಷದಲ್ಲಿ ನಡೆಯಬೇಕಾದ ಯೋಜನೆಗಳ ಬಗ್ಗೆ ಚರ್ಚಿಸಲಾಯಿತು. ಕಾರ್ಯದರ್ಶಿ ರಮೇಶ್ ಕುಲಾಲ್ ನೆಕ್ಕರೆಕಾನ ಅಜ್ಜಿನಡ್ಕ, ಕಟ್ಟಡ ಸಮಿತಿ ಅಧ್ಯಕ್ಷ ರಮನಾಥ್ ವಿಟ್ಲ ಉಪಸ್ಥಿತರಿದ್ದರು. ಮಹಿಳಾ ಘಟಕದ ಅಧ್ಯಕ್ಷೆ ಸುಚಿತ್ರ ರಮನಾಥ್ ವಿಟ್ಲ ವರದಿ ವಾಚಿಸಿದರು. ವಾರಿಜ ಬಾಬು ಮೂಲ್ಯ ಸ್ವಾಗತಿಸಿ, ಸುರೇಶ್ ಕಲಾರಸಿಕ ನಿರೂಪಿಸಿದರು.

Advertisement

2022 ರಿಂದ 2024ರ ಕಾರ್ಯಕಾರಿ ಸಮಿತಿಯ ಆಯ್ಕೆಯು ನಡೆಯಿತು. ಅಧ್ಯಕ್ಷರಾಗಿ ಬಿ.ಕೆ ಬಾಬು ರವರು ಎರಡನೇ ಬಾರಿಗೆ ಆಯ್ಕೆಯಾದರು. ಗೌರವಾಧ್ಯಕ್ಷರಾಗಿ ವೀರಪ್ಪ ಮೂಲ್ಯ ಪುಣಚ, ಉಪಾಧ್ಯಕ್ಷರಾಗಿ ರಾಧಾಕೃಷ್ಣ ಎ ಹಾಗೂ ನಾರಾಯಣ ಪುಣಚ, ಕಾರ್ಯದರ್ಶಿಗಳಾಗಿ ರಮೇಶ ಪುಣಚ ನೆಕ್ಕರೆಕಾನ,ಜೊತೆ ಕಾರ್ಯದರ್ಶಿಗಳಾಗಿ ಅರುಣಾಕರ ಪೆರುವಾಜೆ ಕೋಶಾಧಿಕಾರಿಗಳಾಗಿ ಅಚ್ಚುತ ಕಟ್ಟೆ, ಸಂಘಟನಾ ಕಾರ್ಯದರ್ಶಿ ಶೀನ ಮೂಲ್ಯ ಅಡ್ಯನಡ್ಕ, ಕ್ರೀಡಾ ಕಾರ್ಯದರ್ಶಿ ಪ್ರವೀಣ್ ಚಂದಳಿಕೆ, ಸಾಂಸ್ಕೃತಿಕ ಕಾರ್ಯದರ್ಶಿ ಸುರೇಶ್ ಕಲಾರಸಿಕ ಹಾಗೂ 15 ಜನ ಸದಸ್ಯರನ್ನು ಒಳಗೊಂಡಂತೆ ರಚಿಸಲಾಯಿತು.

ಮಹಿಳಾ ಸಂಘದ ಅಧ್ಯಕ್ಷರಾಗಿ ಸುಚಿತ್ರಾ ರಮಾನಾಥ ವಿಟ್ಲ ಎರಡನೇ ಬಾರಿ ಮರು ಆಯ್ಕೆಯಾಗಿ, ಉಪಾಧ್ಯಕ್ಷರಾಗಿ ಮೋಹಿನಿ ಎಣ್ಣೆದಕಲ ಹಾಗೂ ಚೇತನ ಕಟ್ಟೆ ಕಾರ್ಯದರ್ಶಿಗಳಾಗಿ ಮೀನಾಕ್ಷಿ ನಾರಾಯಣ ಪುಣಚ ಜೊತೆ ಕಾರ್ಯದರ್ಶಿಗಳಾಗಿ ಉಷಾ ವಸಂತ್ ಎರುಂಬು, ಕೋಶಾಧಿಕಾರಿಗಳಾಗಿ ವಾರಿಜಾ ಬಾಬು ಮೂಲ್ಯ ಮಾರ್ನೆಮಿಗುಡ್ಡೆ ಸಾಂಸ್ಕೃತಿಕ ಕಾರ್ಯದರ್ಶಿ ಶಾರದಾ ಮಾಮೇಶ್ವರ ಕ್ರೀಡಾ ಕಾರ್ಯದರ್ಶಿ ಗೀತಾ ಅಡ್ಯನಡ್ಕ,ಸಂಘಟನಾ ಕಾರ್ಯದರ್ಶಿ ಪ್ರೇಮ ಕುಂಡಡ್ಕ ಹಾಗೂ 13 ಜನ ಸದಸ್ಯರ ಒಳಗೊಂಡಂತೆ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು. ಸದಸ್ಯರೆಲ್ಲರೂ ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ಸಹಕರಿಸಿದರು. ಅರುಣಾಕರ ಪೆರ್ವಾಜೆ ವಂದಿಸಿದರು.

Previous Post

ಮಂಗಳೂರು: ನವರಾತ್ರಿ ವೇಳೆ ವೇಷ ಹಾಕುತ್ತಿದ್ದ ಜಯಾನಂದ್ ಕೊಲೆ ಪ್ರಕರಣ :; ಆರೋಪಿಯ ಬಂಧನ..!!

Next Post

ಮೊದಲ ಹೆಂಡತಿಯನ್ನು ಚೆನ್ನಾಗಿ ನೋಡಿಕೊಳ್ಳದ ಮುಸ್ಲಿಂ ವ್ಯಕ್ತಿ ಮತ್ತೊಂದು ಮದುವೆಯಾಗುವಂತಿಲ್ಲ..!! – ಅಲಹಾಬಾದ್ ಹೈಕೋರ್ಟ್

OtherNews

ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!
ಬಂಟ್ವಾಳ

ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

April 30, 2026
ಪುಣಚ: ನೇಣು ಬಿಗಿದು ಯುವಕ ಆತ್ಮಹತ್ಯೆ.!!
Featured

ಪುಣಚ: ನೇಣು ಬಿಗಿದು ಯುವಕ ಆತ್ಮಹತ್ಯೆ.!!

April 18, 2026
ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!
Featured

ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

April 15, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ವಿಟ್ಲ: ಕಲ್ಲಿನಿಂದ ಹಲ್ಲೆ: ವ್ಯಕ್ತಿಗೆ ಗಾಯ, ಆರೋಪಿ ವಶಕ್ಕೆ

April 14, 2026
ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲಿ ಕುಸಿದು ಬಿದ್ದು ನಿರೂಪಕ ಮೃತ್ಯು..!!
Featured

ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲಿ ಕುಸಿದು ಬಿದ್ದು ನಿರೂಪಕ ಮೃತ್ಯು..!!

April 11, 2026
ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!
ಬಂಟ್ವಾಳ

ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!

April 6, 2026

Leave a Reply Cancel reply

Your email address will not be published. Required fields are marked *

Recent News

ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

April 30, 2026
ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

April 30, 2026
ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!

ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!

April 30, 2026
(ಮೇ.01): ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 22 ನೇ ವರ್ಷದ ನಿರಂತರ ಉಚಿತ ಮಾಸಿಕ ಆರೋಗ್ಯ ತಪಾಸಣಾ ಶಿಬಿರ

(ಮೇ.01): ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 22 ನೇ ವರ್ಷದ ನಿರಂತರ ಉಚಿತ ಮಾಸಿಕ ಆರೋಗ್ಯ ತಪಾಸಣಾ ಶಿಬಿರ

April 30, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.