Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸೆ.30 ರೊಳಗೆ ರೇಷನ್ ಕಾರ್ಡ್ ಇ – ಕೆವೈಸಿ ಮಾಡಿ : ಜಯಂತಿ ವಿ.ಪೂಜಾರಿ..!

    ಸೆ.30 ರೊಳಗೆ ರೇಷನ್ ಕಾರ್ಡ್ ಇ – ಕೆವೈಸಿ ಮಾಡಿ : ಜಯಂತಿ ವಿ.ಪೂಜಾರಿ..!

    (ಆ.19) ತುಂಬೆಯಲ್ಲಿ ಟೀಮ್ ಸತ್ಯಜಿತ್ ಸುರತ್ಕಲ್ ತಂಡದ ಸಭೆ ..!!

    (ಆ.19) ತುಂಬೆಯಲ್ಲಿ ಟೀಮ್ ಸತ್ಯಜಿತ್ ಸುರತ್ಕಲ್ ತಂಡದ ಸಭೆ ..!!

    ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: 53 ವರ್ಷದ ವ್ಯಕ್ತಿ ಬಂಧನ..!!

    ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: 53 ವರ್ಷದ ವ್ಯಕ್ತಿ ಬಂಧನ..!!

    ಜೈಲಿಗೆ ಹಾಕಿ, ನೇಣು ಹಾಕಿದ್ರೂ ನಾವು ‘ವಂದೇ ಮಾತರಂ’ ಗೀತೆಯನ್ನ ಎರಡೇ ಪ್ಯಾರಾ ಹಾಡೋದು: ಬಿ.ಕೆ.ಹರಿಪ್ರಸಾದ್‌

    ಜೈಲಿಗೆ ಹಾಕಿ, ನೇಣು ಹಾಕಿದ್ರೂ ನಾವು ‘ವಂದೇ ಮಾತರಂ’ ಗೀತೆಯನ್ನ ಎರಡೇ ಪ್ಯಾರಾ ಹಾಡೋದು: ಬಿ.ಕೆ.ಹರಿಪ್ರಸಾದ್‌

    ವಂದೇ ಮಾತರಂ ಗೀತೆಗೆ ಅವಮಾನ: ಸೋನಿಯಾ ಗಾಂಧಿ ವಿರುದ್ಧ ದೂರು ನೀಡಿದ ವಿಕಾಸ್ ಪುತ್ತೂರು..!!

    ವಂದೇ ಮಾತರಂ ಗೀತೆಗೆ ಅವಮಾನ: ಸೋನಿಯಾ ಗಾಂಧಿ ವಿರುದ್ಧ ದೂರು ನೀಡಿದ ವಿಕಾಸ್ ಪುತ್ತೂರು..!!

    ಹೋಟೆಲ್ ಆಹಾರ ಕಳಪೆಯೇ? ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ದೂರು ಕೊಡಿ..!

    ಹೋಟೆಲ್ ಆಹಾರ ಕಳಪೆಯೇ? ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ದೂರು ಕೊಡಿ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

(ಅ.24) ಪುತ್ತೂರು: ಡಾ.ಎಂ.ಎನ್.ಆರ್ ಅಭಿನಂದನಾ ಸಮಿತಿ ವತಿಯಿಂದ ಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್‌ ರವರಿಗೆ ‘ಗೌರವಾರ್ಪಣೆ, ಸನ್ಮಾನ’ ಕಾರ್ಯಕ್ರಮ : ಪೂರ್ವಭಾವಿ ಸಭೆ

October 13, 2022
in ಪುತ್ತೂರು
0
(ಅ.24) ಪುತ್ತೂರು: ಡಾ.ಎಂ.ಎನ್.ಆರ್ ಅಭಿನಂದನಾ ಸಮಿತಿ ವತಿಯಿಂದ ಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್‌ ರವರಿಗೆ ‘ಗೌರವಾರ್ಪಣೆ, ಸನ್ಮಾನ’ ಕಾರ್ಯಕ್ರಮ : ಪೂರ್ವಭಾವಿ ಸಭೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲ ಬೆಂಗಳೂರು ಇದರ ಅಧ್ಯಕ್ಷರಾಗಿ ಎರಡನೇ ಬಾರಿ ಅವಿರೋಧವಾಗಿ ಆಯ್ಕೆಗೊಂಡಿರುವ ಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್‌ ರವರಿಗೆ ಡಿಸಿಸಿ ಬ್ಯಾಂಕ್‌ನ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು ರವರ ನೇತೃತ್ವದಲ್ಲಿ ಡಾ. ಎಂ.ಎನ್.ಆರ್ ಅಭಿನಂದನಾ ಸಮಿತಿ ಪುತ್ತೂರು ಇದರ ವತಿಯಿಂದ ಪುತ್ತೂರು ಉಪವಿಭಾಗದ ಸಮಸ್ತ ಸಹಕಾರಿ ಬಂಧುಗಳಿಂದ ಗೌರವಾರ್ಪಣೆ, ಸನ್ಮಾನ ಕಾರ್ಯಕ್ರಮ ಅ.24 ರಂದು ಪುತ್ತೂರು ಬಂಟರ ಭವನದಲ್ಲಿ ನಡೆಯಲಿದ್ದು ಇದರ ಪೂರ್ವಭಾವಿ ಸಭೆಯು ಅ.10 ರಂದು ಪುತ್ತೂರು ಡಿಸಿಸಿ ಬ್ಯಾಂಕ್‌ನ ಸಭಾಂಗಣದಲ್ಲಿ ನಡೆಯಿತು.

Advertisement
Advertisement

ಸಭೆಯಲ್ಲಿ ಪುತ್ತೂರು ಉಪವಿಭಾಗದ ಪುತ್ತೂರು, ಸುಳ್ಯ, ಕಡಬ, ಬೆಳ್ತಂಗಡಿಯ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘಗಳ ಅಧ್ಯಕ್ಷರು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಡಿಸಿಸಿ ಬ್ಯಾಂಕ್‌ನ ಮೆನೇಜರ್‌ಗಳು, ಸೂಪರ್‌ವೈಸರ್‌ಗಳು ಭಾಗವಹಿಸಿದ್ದರು.

ಸಭಾಧ್ಯಕ್ಷತೆ ವಹಿಸಿದ್ದ ಡಾ. ಎಂ.ಎನ್.ಆರ್.ಅಭಿನಂದನಾ ಸಮಿತಿ ಪುತ್ತೂರು ಇದರ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ರವರು ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿ ಸಭೆಯಿಂದ ಸಲಹೆಗಳನ್ನು ಪಡೆದುಕೊಂಡರು. ವೇದಿಕೆಯಲ್ಲಿ ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಉಪಾಧ್ಯಕ್ಷರೂ ಆಗಿರುವ ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಎಸ್.ಬಿ.ಜಯರಾಮ ರೈ ಬಳಜ್ಜ, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಹಿರಿಯ ಸಹಕಾರಿ ನಿರಂಜನ್ ಉಪಸ್ಥಿತರಿದ್ದರು. ಸವಣೂರು ಸಿಎ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಡಾ. ಎಂ.ಎನ್.ಆರ್ ಅಭಿನಂದನಾ ಸಮಿತಿ ಪುತ್ತೂರು ಇದರ ಕಾರ್ಯದರ್ಶಿ ಚಂದ್ರಶೇಖರ್‌ ರವರು ಸ್ವಾಗತಿಸಿ, ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ವಂದಿಸಿಎಲ್ಲರ ಸಹಕಾರ ಕೋರಿದರು. ಎಸ್‌ಡಿಸಿಸಿ ಬ್ಯಾಂಕ್ ಸಿಬ್ಬಂದಿಗಳು ಸಹಕರಿಸಿದರು.

Advertisement

ಅದ್ಧೂರಿ ಕಾರ್ಯಕ್ರಮ:

Advertisement

ಸನ್ಮಾನ, ಗೌರವಾರ್ಪಣೆ ಕಾರ್ಯಕ್ರಮವನ್ನು ಅದ್ಧೂರಿಯಾಗಿ ನಡೆಸುವ ಸಲುವಾಗಿ ಸಭೆಯಿಂದ ಸಲಹೆಗಳನ್ನು ಪಡೆದುಕೊಳ್ಳಲಾಯಿತು. ಸುಮಾರು 2 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ ಇಟ್ಟುಕೊಂಡು ಕಾರ್ಯಕ್ರಮ ನಡೆಸುವುದು, ಕಾರ್ಯಕ್ರಮವನ್ನು ಪುತ್ತೂರು ಬಂಟರ ಭವನದಲ್ಲಿ ನಡೆಸುವುದು ಎಂದು ನಿರ್ಣಯಿಸಲಾಯಿತು.

ಬೃಹತ್ ವಾಹನ ಜಾಥಾ:

ಪುತ್ತೂರು ದರ್ಬೆಯಿಂದ ವಾಹನ ಜಾಥಾದ ಮೂಲಕ ಡಾ.ಎಂ.ಎನ್ ರಾಜೇಂದ್ರ ಕುಮಾರ್‌ ರವರನ್ನು ಬಂಟರ ಭವನಕ್ಕೆ ಕರೆ ತರುವುದು, ಸಹಕಾರಿ ಧ್ವಜಗಳನ್ನು ಹಾಕಿ, ಹೂವುಗಳಿಂದ ಶೃಂಗಾರ ಮಾಡಿದ ತೆರೆದ ಜೀಪಿನಲ್ಲಿ ಅವರನ್ನು ಕುಳ್ಳಿರಿಸಿ ಮುಂದೆ ದ್ವಿಚಕ್ರ ವಾಹನಗಳು ಮತ್ತು ಹಿಂದೆ ಇತರ ವಾಹನಗಳನ್ನು ಜಾಥಾದಲ್ಲಿ ಬಳಸಿಕೊಳ್ಳುವುದು, ಪ್ರತಿ ಗ್ರಾಮದ ಕೃಷಿಪತ್ತಿನ ಸಹಕಾರಿ ಸಂಘದಿಂದ ಪಾಲ್ಗೊಳ್ಳುವ ವಾಹನಗಳ ಬಗ್ಗೆ ಪಟ್ಟಿ ತಯಾರಿಸುವುದು ಈ ಬಗ್ಗೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದವರು ಮಾಹಿತಿ ಕೊಡಬೇಕು ಎಂದು ಶಶಿಕುಮಾರ್ ರೈ ಬಾಲ್ಯೊಟ್ಟು ಕೇಳಿಕೊಂಡರು.

ಬೆಳ್ಳಿ ಕಿರೀಟದೊಂದಿಗೆ ಗೌರವಾರ್ಪಣೆ:

ಸಹಕಾರ ರತ್ನ ಡಾ. ಎಂ.ಎನ್ ರಾಜೇಂದ್ರ ಕುಮಾರ್‌ ರವರ ಸನ್ಮಾನ, ಗೌರವಾರ್ಪಣೆ ಕಾರ್ಯಕ್ರಮವನ್ನು ಮತ್ತಷ್ಟು ವಿಶೇಷವಾಗಿ ಮಾಡುವ ಬಗ್ಗೆ ಸಭೆಯಿಂದ ಸಲಹೆಗಳನ್ನು ನೀಡಲಾಯಿತು. ಅದರಂತೆ ಬೆಳ್ಳಿಯ ಕಿರೀಟ ಮತ್ತು ಬೆಳ್ಳಿಯ ದೇವರ ಮೂರ್ತಿಯನ್ನು ನೀಡುವುದು ಮತ್ತು ಅವರಷ್ಟೇ ಎತ್ತರವಿರುವ ಸನ್ಮಾನ ಪತ್ರ ಮತ್ತು ಶೃಂಗರಿಸಿದ ಬುಟ್ಟಿಯಲ್ಲಿ ಫಲಪುಷ್ಪಗಳನ್ನು ನೀಡುವುದು ಎಂದು ಸಭೆಯಲ್ಲಿ ನಿರ್ಣಯಿಸಲಾಯಿತು.

3 ತಾಲೂಕಿನ ಶಾಸಕರು, ಸಚಿವರು, ಸ್ವಾಮೀಜಿಗಳು ಭಾಗಿ:

ಕಾರ್ಯಕ್ರಮಕ್ಕೆ ಪುತ್ತೂರು, ಸುಳ್ಯ ಮತ್ತು ಬೆಳ್ತಂಗಡಿ ತಾಲೂಕಿನ ಶಾಸಕರನ್ನು ಆಹ್ವಾನಿಸುವುದು ಅದರಲ್ಲಿ ಪುತ್ತೂರು ಶಾಸಕರಿಗೆ ಸಭಾಧ್ಯಕ್ಷತೆ ನೀಡುವುದು, ಸುಳ್ಯದ ಶಾಸಕರಾಗಿರುವ ಸಚಿವ ಅಂಗಾರವರಿಂದ ಕಾರ್ಯಕ್ರಮ ಉದ್ಘಾಟನೆ ಮಾಡಿಸುವುದು, ಹಿರಿಯ ಸಹಕಾರಿ ಸವಣೂರು ಸೀತಾರಾಮ ರೈ ಯವರಿಂದ ಅಭಿನಂದನಾ ಭಾಷಣ ಎಂದು ನಿರ್ಣಯಿಸಲಾಯಿತು. ಡಾ.ಎಂ.ಎನ್.ಆರ್‌ ರವರನ್ನು ಹಿರಿಯ ಸಹಕಾರಿಯೋರ್ವರ ಮೂಲಕ ಸನ್ಮಾನಿಸಿ ಗೌರವಿಸುವುದು ಹಾಗೂ ಕಾರ್ಯಕ್ರಮಕ್ಕೆ ಸ್ವಾಮೀಜಿಯವರನ್ನು ಕರೆಸುವ ಬಗ್ಗೆ ಮುಂದೆ ನಿರ್ಣಯಿಸಲಾಗುವುದು ಎಂದು ಬಾಲ್ಯೊಟ್ಟು ರವರು ತಿಳಿಸಿದರು.

Previous Post

ಗುಂಡು ತಗುಲಿ ಗಂಭೀರ ಗಾಯಗೊಂಡಿದ್ದ ಭಾರತೀಯ ಸೇನೆಯ ಶ್ವಾನ ‘ಜೂಮ್’ ಸಾವು..!!

Next Post

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ಶೈಕ್ಷಣಿಕ ಕಾರ್ಯಾಗಾರ

OtherNews

ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: 53 ವರ್ಷದ ವ್ಯಕ್ತಿ ಬಂಧನ..!!
Featured

ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: 53 ವರ್ಷದ ವ್ಯಕ್ತಿ ಬಂಧನ..!!

August 18, 2026
ವಂದೇ ಮಾತರಂ ಗೀತೆಗೆ ಅವಮಾನ: ಸೋನಿಯಾ ಗಾಂಧಿ ವಿರುದ್ಧ ದೂರು ನೀಡಿದ ವಿಕಾಸ್ ಪುತ್ತೂರು..!!
Featured

ವಂದೇ ಮಾತರಂ ಗೀತೆಗೆ ಅವಮಾನ: ಸೋನಿಯಾ ಗಾಂಧಿ ವಿರುದ್ಧ ದೂರು ನೀಡಿದ ವಿಕಾಸ್ ಪುತ್ತೂರು..!!

August 18, 2026
ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ : ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ..!!
ಪುತ್ತೂರು

ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ : ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ..!!

August 16, 2026
ಪುತ್ತೂರು : ಆಂಬ್ಯುಲೆನ್ಸ್ ಮತ್ತು ಕಾರಿನ ನಡುವೆ ಡಿಕ್ಕಿ..!!
Featured

ಪುತ್ತೂರು : ಆಂಬ್ಯುಲೆನ್ಸ್ ಮತ್ತು ಕಾರಿನ ನಡುವೆ ಡಿಕ್ಕಿ..!!

August 16, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
ಕ್ರೈಮ್

ಕೋಲ್ಪೆ : ಮೂವರನ್ನು ಅಕ್ರಮವಾಗಿ ತಡೆದು ಹಲ್ಲೆ: 9 ಮಂದಿ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು..!

August 15, 2026
ಜಾಗರಣ ಆಂಬುಲೆನ್ಸ್ ಸೇವೆ ಲಕ್ಷದಾಟಿದ ಹಿನ್ನೆಲೆ: ಪ್ರಥಮ ಚಿಕಿತ್ಸಾ ತರಬೇತಿ, ಚಾಲಕರಿಗೆ ಐಡಿ ಕಾರ್ಡ್ ವಿತರಣೆ
ಪುತ್ತೂರು

ಜಾಗರಣ ಆಂಬುಲೆನ್ಸ್ ಸೇವೆ ಲಕ್ಷದಾಟಿದ ಹಿನ್ನೆಲೆ: ಪ್ರಥಮ ಚಿಕಿತ್ಸಾ ತರಬೇತಿ, ಚಾಲಕರಿಗೆ ಐಡಿ ಕಾರ್ಡ್ ವಿತರಣೆ

August 15, 2026

Leave a Reply Cancel reply

Your email address will not be published. Required fields are marked *

Recent News

ಸೆ.30 ರೊಳಗೆ ರೇಷನ್ ಕಾರ್ಡ್ ಇ – ಕೆವೈಸಿ ಮಾಡಿ : ಜಯಂತಿ ವಿ.ಪೂಜಾರಿ..!

ಸೆ.30 ರೊಳಗೆ ರೇಷನ್ ಕಾರ್ಡ್ ಇ – ಕೆವೈಸಿ ಮಾಡಿ : ಜಯಂತಿ ವಿ.ಪೂಜಾರಿ..!

August 18, 2026
(ಆ.19) ತುಂಬೆಯಲ್ಲಿ ಟೀಮ್ ಸತ್ಯಜಿತ್ ಸುರತ್ಕಲ್ ತಂಡದ ಸಭೆ ..!!

(ಆ.19) ತುಂಬೆಯಲ್ಲಿ ಟೀಮ್ ಸತ್ಯಜಿತ್ ಸುರತ್ಕಲ್ ತಂಡದ ಸಭೆ ..!!

August 18, 2026
ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: 53 ವರ್ಷದ ವ್ಯಕ್ತಿ ಬಂಧನ..!!

ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: 53 ವರ್ಷದ ವ್ಯಕ್ತಿ ಬಂಧನ..!!

August 18, 2026
ಜೈಲಿಗೆ ಹಾಕಿ, ನೇಣು ಹಾಕಿದ್ರೂ ನಾವು ‘ವಂದೇ ಮಾತರಂ’ ಗೀತೆಯನ್ನ ಎರಡೇ ಪ್ಯಾರಾ ಹಾಡೋದು: ಬಿ.ಕೆ.ಹರಿಪ್ರಸಾದ್‌

ಜೈಲಿಗೆ ಹಾಕಿ, ನೇಣು ಹಾಕಿದ್ರೂ ನಾವು ‘ವಂದೇ ಮಾತರಂ’ ಗೀತೆಯನ್ನ ಎರಡೇ ಪ್ಯಾರಾ ಹಾಡೋದು: ಬಿ.ಕೆ.ಹರಿಪ್ರಸಾದ್‌

August 18, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.