Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ಶೈಕ್ಷಣಿಕ ಕಾರ್ಯಾಗಾರ

October 13, 2022
in ಪುತ್ತೂರು
0
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ಶೈಕ್ಷಣಿಕ ಕಾರ್ಯಾಗಾರ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ, ಪುತ್ತೂರು ಇಲ್ಲಿ ಶಾಲಾ ಶಿಕ್ಷಕರಿಗೆ “ಪರಿಣಾಮಕಾರಿ ಬೋಧನೆ ಮತ್ತು ರಾಷ್ಟ್ರೀಯ ಶಿಕ್ಷಣ ನೀತಿ -2022” ವಿಷಯದ ಕುರಿತು ಒಂದು ದಿನದ ಶೈಕ್ಷಣಿಕ ಕಾರ್ಯಾಗಾರವು ನಡೆಯಿತು.

Advertisement
Advertisement

ಕಾರ್ಯಾಗಾರವನ್ನು ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್.ಎಸ್.ಆರ್ ರವರು ಉದ್ಘಾಟಿಸಿ, ಮಾತನಾಡುತ್ತಾ ಶಿಕ್ಷಕರಾದವರು ಹೆಚ್ಚಿನ ಪುಸ್ತಕಗಳನ್ನು ಓದಿ ಮಕ್ಕಳಿಗೆ ನೈತಿಕ ಮೌಲ್ಯಗಳನ್ನು ತಿಳಿಸುವುದರೊಂದಿಗೆ ರಾಷ್ಟ್ರ ಕಟ್ಟುವಲ್ಲಿ ಜವಾಬ್ದಾರಿಯುತ ಪಾತ್ರವನ್ನು ವಹಿಸಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶಾಲಾ ಆಡಳಿತ ಮಂಡಳಿ ಕೋಶಾಧಿಕಾರಿ ಕೃಷ್ಣಮೋಹನ್ ಇವರು ಮಾತನಾಡುತ್ತಾ ಪ್ರಜ್ಞಾವಂತ ಸುಸಂಸ್ಕೃತ ಮಕ್ಕಳನ್ನು ದೇಶಕ್ಕೆ ಕೊಡುಗೆಯಾಗಿ ನೀಡುವಲ್ಲಿ ಶಿಕ್ಷಕರ ಪಾತ್ರ ಮಹತ್ತರವಾದದ್ದು ಎಂದರು.

Advertisement

ನಿವೃತ್ತ ಪ್ರಾಧ್ಯಾಪಕರು, ಮಾನವ ಸಂಪದಭಿವೃದ್ಧಿ ಪ್ರಶಿಕ್ಷಣ ಪರಿಣತರೂ, ಅಭಿಯಾನಂ ಸಂಸ್ಥೆಯ ನಿರ್ದೇಶಕರೂ ಆಗಿರುವ ಡಾ.ಶಿಕಾರಿಪುರ ಕೃಷ್ಣಮೂರ್ತಿಯವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.

“ಪರಿಣಾಮಕಾರಿ ಬೋಧನೆ, ತರಗತಿ ನಿರ್ವಹಣೆ, ಸೂಕ್ತ ಕಲಿಕಾ ಚಟುವಟಿಕೆಗಳು ಮತ್ತು ರಾಷ್ಟ್ರೀಯ ಶಿಕ್ಷಣ ನೀತಿ-2022 ವಿಷಯದ ಕುರಿತು ಶಿಕ್ಷಕರಿಗೆ ಸಂಪೂರ್ಣ ಮಾಹಿತಿಯನ್ನು ಬಹಳ ಪರಿಣಾಮಕಾರಿಯಾಗಿ ನೀಡಿದರು.

ಯೋಗ ಶಿಕ್ಷಕಿ ಶರಾವತಿ ಶಿಕ್ಷಣದಲ್ಲಿ ಯೋಗದ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ಶಿಕ್ಷಕಿ ಜ್ಯೋತಿಲಕ್ಷ್ಮೀ ಪ್ರಾರ್ಥಿಸಿ, ಶಾಲಾ ಮುಖ್ಯೋಪಾಧ್ಯಾಯರಾದ ಸತೀಶ್ ಕುಮಾರ್ ರೈ ಸ್ವಾಗತಿಸಿದರು. ಶಿಕ್ಷಕಿ ಕು.ರಮ್ಯ ವಂದಿಸಿ, ಶಿಕ್ಷಕಿಯರಾದ ಸೌಮ್ಯ ಕುಮಾರಿ ಮತ್ತು ಸಹನಾ ಪೈ ಕಾರ್ಯಕ್ರಮ ನಿರೂಪಿಸಿದರು.

https://youtu.be/8zMRPe099RA

Previous Post

(ಅ.24) ಪುತ್ತೂರು: ಡಾ.ಎಂ.ಎನ್.ಆರ್ ಅಭಿನಂದನಾ ಸಮಿತಿ ವತಿಯಿಂದ ಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್‌ ರವರಿಗೆ ‘ಗೌರವಾರ್ಪಣೆ, ಸನ್ಮಾನ’ ಕಾರ್ಯಕ್ರಮ : ಪೂರ್ವಭಾವಿ ಸಭೆ

Next Post

ರಾಜ್ಯ ಮಟ್ಟದ ಬೆಲ್ಟ್ ರೆಸ್ಲಿಂಗಲ್ಲಿ ವಿಠಲ ಪದವಿ ಪೂರ್ವ ಕಾಲೇಜಿನ ವರ್ಷಿತಾ.ಡಿ ತೃತೀಯ ಸ್ಥಾನ

OtherNews

ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!
Featured

ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

April 29, 2026
ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!
Featured

ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

April 29, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

April 29, 2026
ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!
ಪುತ್ತೂರು

ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

April 29, 2026
ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!
Featured

ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!

April 29, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು : ನಳ್ಳಿ ನೀರಿನ ವಿಚಾರದಲ್ಲಿ ಹಲ್ಲೆ ಆರೋಪ : ಪ್ರಕರಣ ದಾಖಲು..!!

April 29, 2026

Leave a Reply Cancel reply

Your email address will not be published. Required fields are marked *

Recent News

ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

April 30, 2026
ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

April 30, 2026
ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!

ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!

April 30, 2026
(ಮೇ.01): ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 22 ನೇ ವರ್ಷದ ನಿರಂತರ ಉಚಿತ ಮಾಸಿಕ ಆರೋಗ್ಯ ತಪಾಸಣಾ ಶಿಬಿರ

(ಮೇ.01): ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 22 ನೇ ವರ್ಷದ ನಿರಂತರ ಉಚಿತ ಮಾಸಿಕ ಆರೋಗ್ಯ ತಪಾಸಣಾ ಶಿಬಿರ

April 30, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.