Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿಯಲ್ಲಿ ಗ್ಯಾಸ್ ವಿತರಕನ ಮೇಲೆ ಹಲ್ಲೆ; ಬಲವಂತವಾಗಿ ಸಿಲಿಂಡರ್ ಹೊತ್ತೊಯ್ದ ವ್ಯಕ್ತಿ..!!

    ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಡಿವೈಡರ್, ದಾರಿದೀಪ ಕಂಬ ಜಖಂ..!!

    ಎಕ್ಕೂರು ರೈಲ್ವೆ ಮೇಲ್ಸೇತುವೆಯಲ್ಲಿ ಲಾರಿಗೆ ಬೈಕ್ ಡಿಕ್ಕಿ; ಯುವಕ ಸಾವು..!!

    ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ 1000 ಮಿಕ್ಕಿ ಯೋಗಬಂಧುಗಳ ಉಪಸ್ಥಿತಿಯಲ್ಲಿ ಸಂಭ್ರಮದ ವಿಶ್ವ ಯೋಗ ದಿನಾಚರಣೆ : ಯೋಗವು ಸಂಜೀವಿನಿ ಇದ್ದಂತೆ, ಯೋಗ ನಿತ್ಯನಿರಂತರವಾಗಿರಲಿ : ರವಿನಾರಾಯಣ

    ಮುಕ್ಕೂರು : ವಿಶ್ವ ಯೋಗ ದಿನಾಚರಣೆ : ಆರೋಗ್ಯಕರ ಜೀವನಕ್ಕೆ ಯೋಗವೇ ದಾರಿ : ಯೋಗ ಶಿಕ್ಷಕ ಕೆ. ಗಣಪಯ್ಯ ವನಶ್ರೀ..!!

    ಶ್ರೀ ಕಾರ್ತಿಕೇಯ ಮಹಿಳಾ ಭಜನಾ ಮಂಡಳಿಯಿಂದ ಗುರುವಂದನೆ ಹಾಗೂ ಸಾಧಕರ ಸನ್ಮಾನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಮತಾಂತರ ನಿಷೇಧ ಕಾಯ್ದೆ ಜಾರಿ ಬಳಿಕ ರಾಜ್ಯದಲ್ಲಿ ಮೊದಲ ಪ್ರಕರಣ ದಾಖಲು : ಆರೋಪಿಯ ಬಂಧನ..!!!

October 15, 2022
in ರಾಜ್ಯ
0
ನಕಲಿ ನೋಟುಗಳನ್ನು ಬಳಸಿ ಅಂತರಾಜ್ಯ ಡ್ರಗ್ಸ್‌ ಪೆಡ್ಲರ್‌ಗಳನ್ನು ಬಂಧಿಸಿದ ಪೊಲೀಸರು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು: ಮತಾಂತರ ನಿಷೇಧ ಕಾಯ್ದೆ ಜಾರಿಯಾದ ಬಳಿಕ ರಾಜ್ಯದಲ್ಲಿ ಮೊದಲ ಪ್ರಕರಣ ದಾಖಲಾಗಿದೆ.

Advertisement
Advertisement
Advertisement

ಪ್ರೀತಿ ಮಾಡಿದ ಮೇಲೆ ಮದುವೆಯಾಗಬೇಕಾದ್ರೆ ಮತಾಂತರ ಆಗಲೇಬೇಕೆಂದು ಯುವತಿಯನ್ನ ಬಲವಂತವಾಗಿ ಮತಾಂತರ ಮಾಡಿದ್ದವನ ವಿರುದ್ಧ ರಾಜಧಾನಿಯಲ್ಲಿ ಮೊದಲ ಪ್ರಕರಣ ದಾಖಲಾಗಿದೆ.

ಬೆಂಗಳೂರಿನ ಯಶವಂತಪುರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸೈಯದ್ ಮೊಯಿನ್ (24) ಮತಾಂತರ ನಿಷೇಧ ಕಾಯ್ದೆಯಲ್ಲಿ ಬಂಧಿತನಾದ ಮೊದಲ ಆರೋಪಿ.

Advertisement

ಪೊಲೀಸರಿಗೆ ಮೊದಲಿಗೆ ಇದೊಂದು ಮಿಸ್ಸಿಂಗ್ ಕೇಸ್ ಆಗಿತ್ತು, ತನಿಖೆ ವೇಳೆ ಮತಾಂತರ ಪ್ರಕರಣ ಎಂಬುದು ಬೆಳಕಿಗೆ ಬಂದಿದೆ.

ಏನಿದು ಪ್ರಕರಣ..!!??

ಮತಾಂತರಕ್ಕೆ ಒಳಗಾದ ಯುವತಿ ಕುಟುಂಬ ಯಶವಂತಪುರ ಠಾಣಾ ವ್ಯಾಪ್ತಿಯಲ್ಲಿ ಕಳೆದ 15 ವರ್ಷಗಳಿಂದ ವಾಸ ಮಾಡುತ್ತಿದ್ದರು. ಯುವತಿಯು ತಮ್ಮ ಪಕ್ಕದ ಏರಿಯಾದಲ್ಲೇ ಇದ್ದ ಯುವಕನನ್ನು ಪ್ರೀತಿಸುತ್ತಿದ್ದಳು. ಹಾಗಾಗಿ ಯುವಕ ಪ್ರೀತಿ ಮಾಡಿದ ಮೇಲೆ ಮದುವೆಯಾಗಬೇಕಾದರೆ ಮತಾಂತರವಾಗಲೇಬೇಕು ಎಂದು ಒತ್ತಡ ಹೇರಿದ್ದಾನೆ. ಯುವಕನ ಒತ್ತಡದಿಂದ ಯುವತಿ ಮತಾಂತರಗೊಂಡಿದ್ದಾಳೆ.

ಇದೇ ತಿಂಗಳ ಅಕ್ಟೋಬರ್ 5ರಂದು ಯುವತಿ ಕಾಣೆಯಾಗಿದ್ದಳು. ಈ ಬಗ್ಗೆ ಪೋಷಕರು ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಯುವತಿಯನ್ನು ಪತ್ತೆಹಚ್ಚಿ ಕರೆತರುವಾಗ ಆಕೆ ಬುರ್ಕಾ ಧರಿಸಿದ್ದನ್ನು ಕಂಡು ಅನುಮಾನಗೊಂಡ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಯಶವಂತಪುರ ಠಾಣೆ ವ್ಯಾಪ್ತಿಯ ಮಸೀದಿಗೆ ಕರೆದೊಯ್ದು ಮತಾಂತರ ಮಾಡಿದ್ದಾನೆ ಎನ್ನುವ ಆರೋಪ ಕೇಳಿಬಂದಿದೆ.

ಸದ್ಯ ಯಶವಂತಪುರ ಠಾಣೆಯಲ್ಲಿ ಮತಾಂತರ ನಿಷೇಧ ಕಾಯ್ದೆ ಸೆಕ್ಷನ್ 5ರ ಅಡಿ ಪ್ರಕರಣ ದಾಖಲಾಗಿದ್ದು, ಆರೋಪಿ ಸೈಯದ್ ಮೊಯಿನ್ ನನ್ನು ಬಂಧಿಸಲಾಗಿದೆ.

Previous Post

ಗ್ಯಾಸ್ ಸಿಲಿಂಡರ್ ವಿತರಣೆ ವೇಳೆ ಹೆಚ್ಚುವರಿ ಹಣ ನೀಡದಂತೆ ಸೂಚನೆ..!!

Next Post

ವಿಟ್ಲ: ಉಚಿತ ಆರೋಗ್ಯ ತಪಾಸಣೆ, ದಂತ ಚಿಕಿತ್ಸಾ ಶಿಬಿರ ಮತ್ತು ಕಣ್ಣಿನ ತಪಾಸಣಾ ಕಾರ್ಯಕ್ರಮ

OtherNews

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

June 14, 2026
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

June 8, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

May 16, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025

Leave a Reply Cancel reply

Your email address will not be published. Required fields are marked *

Recent News

ಉಪ್ಪಿನಂಗಡಿಯಲ್ಲಿ ಗ್ಯಾಸ್ ವಿತರಕನ ಮೇಲೆ ಹಲ್ಲೆ; ಬಲವಂತವಾಗಿ ಸಿಲಿಂಡರ್ ಹೊತ್ತೊಯ್ದ ವ್ಯಕ್ತಿ..!!

ಉಪ್ಪಿನಂಗಡಿಯಲ್ಲಿ ಗ್ಯಾಸ್ ವಿತರಕನ ಮೇಲೆ ಹಲ್ಲೆ; ಬಲವಂತವಾಗಿ ಸಿಲಿಂಡರ್ ಹೊತ್ತೊಯ್ದ ವ್ಯಕ್ತಿ..!!

June 23, 2026
ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಡಿವೈಡರ್, ದಾರಿದೀಪ ಕಂಬ ಜಖಂ..!!

ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಡಿವೈಡರ್, ದಾರಿದೀಪ ಕಂಬ ಜಖಂ..!!

June 23, 2026
ನನ್ನ ಮಗಳು ಮನೆಬಿಟ್ಟು ಹೋಗೋಕೆ ನೀನೇ ಕಾರಣ – ಯುವತಿಯ ತಂದೆ ಬೈದಿದ್ದಕ್ಕೆ ಯುವಕ ಆತ್ಮಹತ್ಯೆ…!!

ನನ್ನ ಮಗಳು ಮನೆಬಿಟ್ಟು ಹೋಗೋಕೆ ನೀನೇ ಕಾರಣ – ಯುವತಿಯ ತಂದೆ ಬೈದಿದ್ದಕ್ಕೆ ಯುವಕ ಆತ್ಮಹತ್ಯೆ…!!

June 23, 2026
ಎಕ್ಕೂರು ರೈಲ್ವೆ ಮೇಲ್ಸೇತುವೆಯಲ್ಲಿ ಲಾರಿಗೆ ಬೈಕ್ ಡಿಕ್ಕಿ; ಯುವಕ ಸಾವು..!!

ಎಕ್ಕೂರು ರೈಲ್ವೆ ಮೇಲ್ಸೇತುವೆಯಲ್ಲಿ ಲಾರಿಗೆ ಬೈಕ್ ಡಿಕ್ಕಿ; ಯುವಕ ಸಾವು..!!

June 22, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page