Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

    ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

    ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

    ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

    ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

    ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

    ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

    ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

    ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

    ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

    ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

    ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಹವಾಮಾನ ವೈಪರೀತ್ಯದಿಂದಾಗಿ ಹೆಚ್ಚುತ್ತಿದೆ ವೈರಲ್‌ ಜ್ವರ : ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ

October 15, 2022
in ರಾಜ್ಯ
0
ಹವಾಮಾನ ವೈಪರೀತ್ಯದಿಂದಾಗಿ ಹೆಚ್ಚುತ್ತಿದೆ ವೈರಲ್‌ ಜ್ವರ : ಸೂಕ್ತ ಮುನ್ನೆಚ್ಚರಿಕೆ  ವಹಿಸುವಂತೆ ಸೂಚನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ರಾಜ್ಯಾದ್ಯಂತ ಹವಾಮಾನ ವೈಪರೀತ್ಯದಿಂದಾಗಿ ವೈರಲ್‌ ಜ್ವರಗಳು ಹೆಚ್ಚಾಗುತ್ತಿದ್ದು, ಆರೋಗ್ಯ ಇಲಾಖೆಯು ಸೂಕ್ತ ಮುನ್ನೆಚ್ಚರಿಕೆ ಕೈಗೊಳ್ಳುವಂತೆ ಎಲ್ಲ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿದೆ.

Advertisement
Advertisement
Advertisement

ಕಳೆದ 3 ವಾರಗಳಿಂದ ಹವಾಮಾನ ಬದಲಾವಣೆ, ಮಳೆ ಮತ್ತಿತರ ಕಾರಣಗಳಿಂದ ರಾಜ್ಯಾದ್ಯಂತ ಎಲ್ಲೆಡೆ ವೈರಲ್‌ ಜ್ವರದ ಹಾವಳಿ ಹೆಚ್ಚುತ್ತಿದೆ. ಕೆಮ್ಮು, ಜ್ವರ, ಶೀತ, ಗಂಟಲು, ತಲೆ ನೋವು, ಹೊಟ್ಟೆ ನೋವು ಮುಂತಾದ ಲಕ್ಷಣದಿಂದ ವೈದ್ಯರನ್ನು ಮೊರೆ ಹೋಗುವವರ ಸಂಖ್ಯೆ ಏರಿಕೆಯಾಗಿದೆ. ಹೀಗಾಗಿ, ಜನ ಸಾಮಾನ್ಯರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಆಯಾ ಹವಾಮಾನಕ್ಕೆ ತಕ್ಕಂತೆ ಹೊಸ-ಹೊಸ ವೈರಸ್‌ ಗಳು ಉತ್ಪತ್ತಿಯಾಗುತ್ತಿದ್ದು, ಕೋವಿಡ್‌ ವೇಳೆ ವಹಿಸುತ್ತಿದ್ದ ಮುನ್ನೆಚ್ಚರಿಕಾ ಕ್ರಮಗಳನ್ನು ಜನ ಸಾಮಾನ್ಯರು ವಹಿಸದಿ ರುವುದೇ ಇದಕ್ಕೆ ಪ್ರಮುಖ ಕಾರಣ. ಮುಖ್ಯವಾಗಿ ವೈರಲ್‌ ಜ್ವರವು ಉಸಿರಾಟದಿಂದ ಹರಡುತ್ತದೆ. ಜ್ವರಕ್ಕೆ ಒಳಗಾದ ವ್ಯಕ್ತಿಗಳು ಮಾಸ್ಕ್ ಧರಿಸದೇ ಮತ್ತೂಬ್ಬ ವ್ಯಕ್ತಿಯ ಬಳಿ ಬಂದು ಉಸಿರಾಡಿದಾಗ ಆತನ ದೇಹದಲ್ಲಿದ್ದ ವೈರಸ್‌ಗಳು ಬೇರೆಯವರಿಗೆ ಹರಡುವ ಸಾಧ್ಯತೆಗಳಿರುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ.

Advertisement
Advertisement

ಮುನ್ನೆಚ್ಚರಿಕಾ ಕ್ರಮಗಳೇನು..!!?

ಜ್ವರದಿಂದ ಬಳಲುತ್ತಿರುವವರು ನೀರಿನಾಂಶ ಇರುವ ಆಹಾರ ಪದಾರ್ಥ ಹೆಚ್ಚೆಚ್ಚು ಸೇವಿಸಬೇಕು.

 ವಿಟಮಿನ್‌ ಸಿ ಹಾಗೂ ಎ ಇರುವ ಪದಾರ್ಥಗಳನ್ನು ಸೇವಿಸಿದರೆ ಉತ್ತಮ.

 ಪಪ್ಪಾಯ, ತುಳಸಿ ರಸದಂತಹ ಆಹಾರಗಳು ಉಪಯುಕ್ತ.

 ಜ್ವರದ ಲಕ್ಷಣ ಕಂಡು ಬರುವವರು ಆಗಾಗ ಸ್ಟೀಮ್‌ ತೆಗೆದುಕೊಳ್ಳುತ್ತಿರಬೇಕು.

 ಮನೆಯಲ್ಲಿ ಒಬ್ಬರಿಗೆ ಜ್ವರದ ಲಕ್ಷಣ ಕಾಣಿಸಿಕೊಂಡರೆ ಮಾಸ್ಕ್ ಧರಿಸಿ ಮತ್ತೂಬ್ಬರ ಜತೆ ಅಂತರ ಕಾಯ್ದುಕೊಳ್ಳಿ

 ಜ್ವರ ಇದ್ದವರ ಜತೆಗೆ ಹ್ಯಾಂಡ್‌ ಶೇಕ್‌ ಮಾಡೋದು, ಪಕ್ಕದಲ್ಲೇ ಕೂರುವುದು ಮಾಡಬಾರದು.

 ಜ್ವರ ಬಂದಾಗ ವೈದ್ಯರನ್ನು ಭೇಟಿಯಾಗಿ ಸೂಕ್ತ ಚಿಕಿತ್ಸೆ ತೆಗೆದುಕೊಳ್ಳುವುದು ಉತ್ತಮ.

 ಮಕ್ಕಳಿಗೆ ಕೆಮ್ಮು, ನೆಗಡಿ ಲಕ್ಷಣಗಳಿದ್ದಾಗ ಶಾಲೆಗೆ ಕಳಿಸದೇ ಇರುವುದು ಒಳಿತು. ಇದರಿಂದ ಇತರೆ ಮಕ್ಕಳಿಗೆ ಜ್ವರ ಹರಡಬಹುದು.

 ಮಳೆ ಬಂದಾಗ ಬೆಚ್ಚಗಿನ ಉಡುಪು ಧರಿಸುವುದು.

 ಆದಷ್ಟು ಹೊರಗಿನ ಎಣ್ಣೆಯುಕ್ತ ಪದಾರ್ಥ ಸೇವಿಸಬೇಡಿ.

ಮನುಷ್ಯನು ಒಮ್ಮೆ ಉಸಿರಾಡಿದಾಗ ಆತನ ದೇಹದಿಂದ ಲಕ್ಷಾಂತರ ವೈರಸ್‌ ಗಳು ಹೊರಗೆ ಬರುತ್ತವೆ. ಕೋವಿಡ್‌ ಭೀತಿಯ ಬಳಿಕ ಜ್ವರದ ಲಕ್ಷಣ ಕಂಡು ಬಂದರೂ ಸಾಮಾಜಿಕ ಅಂತರವಿಲ್ಲದೇ ಓಡಾಡುತ್ತಿದ್ದಾರೆ. ಜತೆಗೆ, ಹವಾಮಾನದಲ್ಲಿ ದಿನಕ್ಕೊಂದು ವೈಪರೀತ್ಯ ಕಾಣುತ್ತೇವೆ. ಈ ಎಲ್ಲ ಕಾರಣ ಗಳಿಂದಾಗಿ ವೈರಲ್‌ ಜ್ವರಗಳು ಹೆಚ್ಚುತ್ತಿವೆ ಎಂದು ವೈದ್ಯರು ತಿಳಿಸಿದ್ದಾರೆ.

Advertisement
Previous Post

ತೆಂಕಿಲ: ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಶಮನ್.ಎನ್ ವಿದ್ಯಾಭಾರತಿ ರಾಷ್ಟ್ರೀಯ ಮಟ್ಟದ ಗಣಿತ-ವಿಜ್ಞಾನ ಮೇಳಕ್ಕೆ ಆಯ್ಕೆ

Next Post

ಶಾಸಕ ಹರೀಶ್ ಪೂಂಜಾ ಕಾರನ್ನು ಅಡ್ಡಗಟ್ಟಿ ಜೀವ ಬೆದರಿಕೆ ಹಾಕಿದ ಪ್ರಕರಣ : ಮುಂದುವರಿದ ತನಿಖೆ :; ಆರೋಪಿಯ ಮನೆ ಶೋಧ, ಎರಡು ಮೊಬೈಲ್ ಫೋನ್, ಸ್ಪ್ಯಾನರ್ ರಾಡ್ ವಶಕ್ಕೆ..!!

OtherNews

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025
ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!
Featured

ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!

March 28, 2025
ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!
Featured

ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!

March 27, 2025

Leave a Reply Cancel reply

Your email address will not be published. Required fields are marked *

Recent News

ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

March 12, 2026
ಗೋಕರ್ಣ ಕಡಲತೀರದಲ್ಲಿ ಗಾಂಜಾ ಸೇವಿಸಿ ತೂರಾಡುತ್ತಿದ್ದ ಬೆಂಗಳೂರಿನ ಇಬ್ಬರು ಟೆಕ್ಕಿಗಳು ಬಂಧನ..!!

ಗೋಕರ್ಣ ಕಡಲತೀರದಲ್ಲಿ ಗಾಂಜಾ ಸೇವಿಸಿ ತೂರಾಡುತ್ತಿದ್ದ ಬೆಂಗಳೂರಿನ ಇಬ್ಬರು ಟೆಕ್ಕಿಗಳು ಬಂಧನ..!!

March 12, 2026
ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

March 12, 2026
ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

March 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page