ಪುತ್ತೂರು : ಕೆಯ್ಯೂರು ಗ್ರಾಮದ ದೇರ್ಲ ನಿವಾಸಿ ಆಟೋ ಚಾಲಕ ಶಿವಪ್ರಸಾದ್ (28 ವ) ಎಂಬವರು ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಎ.08ರಂದು ನಡೆದಿದೆ. ಆತ್ಮಹತ್ಯೆಗೆ ಮೊದಲು ಮೊಬೈಲ್ ಫೋನ್ ಅನ್ನು ಸುಟ್ಟು ಹಾಕಿದ್ದು ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ .ಸಂಪ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.