Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

    ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

    ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

    ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

    ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಳ್ತಂಗಡಿ

ಧರ್ಮಸ್ಥಳ, ಹಾಸನಾಂಬೆ ದರ್ಶನ ಮುಗಿಸಿ ವಾಪಸಾಗುತ್ತಿದ್ದಾಗ ಭೀಕರ ಅಪಘಾತ : ಮಕ್ಕಳು ಸೇರಿ 9 ಮಂದಿ ದುರ್ಮರಣ..!!

October 16, 2022
in ಬೆಳ್ತಂಗಡಿ, ರಾಜ್ಯ
0
ಧರ್ಮಸ್ಥಳ, ಹಾಸನಾಂಬೆ ದರ್ಶನ ಮುಗಿಸಿ ವಾಪಸಾಗುತ್ತಿದ್ದಾಗ ಭೀಕರ ಅಪಘಾತ :  ಮಕ್ಕಳು ಸೇರಿ 9 ಮಂದಿ ದುರ್ಮರಣ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಹಾಸನ: ಜಿಲ್ಲೆ ಅರಸೀಕೆರೆ ತಾಲೂಕಿನ ಗಾಂಧಿನಗರದಲ್ಲಿ ಟೆಂಪೋ ಟ್ರಾವೆಲರ್, ಹಾಲಿನ ಲಾರಿ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಸರಣಿ ಅಪಘಾತ ಸಂಭವಿಸಿ ಸ್ಥಳದಲ್ಲಿಯೇ 9 ಮಂದಿ ಸಾವನ್ನಪ್ಪಿದ್ದು, 12 ಜನರು ಗಾಯಗೊಂಡಿರುವ ಘಟನೆ ನಡೆದಿದೆ.

Advertisement
Advertisement
Advertisement

ಮೃತರನ್ನು ಟಿಟಿ ವಾಹನದಲ್ಲಿದ್ದ ಲೀಲಾವತಿ (50), ಚೈತ್ರಾ (33), ಸಮರ್ಥ (10), ಡಿಂಪಿ (12), ತನ್ಮಯ್ (10), ಧ್ರುವ (2), ವಂದನಾ (20), ದೊಡ್ಡಯ್ಯ (60), ಭಾರತಿ (50) ಸಾವನ್ನಪ್ಪಿದ್ದು, ಒಂದೇ ಗ್ರಾಮದ ನಾಲ್ವರು ಮಕ್ಕಳು, ಮೂವರು ಮಹಿಳೆಯರು, ಓರ್ವ ಪುರುಷ ಸಾವನ್ನಪ್ಪಿದ್ದಾರೆ.

ಹಳ್ಳಿಕೆರೆ ಗ್ರಾಮದ 14 ಮಂದಿ ಟಿಟಿ ವಾಹನದಲ್ಲಿ ಧರ್ಮಸ್ಥಳಕ್ಕೆ ತೆರಳಿ, ಅಲ್ಲಿಂದ ಹಾಸನಕ್ಕೆ ಆಗಮಿಸಿ ಹಾಸನಾಂಬೆ ದೇವಿ ದರ್ಶನ ಪಡೆದು ಗ್ರಾಮಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.

Advertisement
Advertisement

ಅರಸೀಕೆರೆ-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ 206ರ ಕಾಮಗಾರಿ ನಡೆಯುತ್ತಿದ್ದು, ಟಿಟಿ ವಾಹನದ ಹಿಂದೆ ಸಾರಿಗೆ ಬಸ್ ಬರುತ್ತಿತ್ತು. ಶಿವಮೊಗ್ಗ ಕಡೆಯಿಂದ ಅರಸೀಕೆರೆ ಕಡೆಗೆ ಬರುತ್ತಿದ್ದ ಹಾಲಿನ ಲಾರಿ ಚಾಲಕನಿಗೆ ತಿರುವು ಗೊತ್ತಾಗದೆ ಎರಡು ವಾಹನಗಳು ಬರುತ್ತಿದ್ದ ಕಡೆಗೆ ಏಕಮುಖವಾಗಿ ಸಂಚಾರ ನಡೆಸಿದ್ದಾನೆ. ಈ ವೇಳೆ ವೇಗವಾಗಿದ್ದ ಟಿಟಿ ವಾಹನ ಹಾಲಿನ ಲಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಇದೇ ವಾಹನದ ಹಿಂಬದಿಯಿದ್ದ ಸಾರಿಗೆ ಬಸ್ ಪಲ್ಟಿಯಾಗಿದ್ದ ಟಿಟಿ ವಾಹನಕ್ಕೆ ಡಿಕ್ಕಿ ಹೊಡೆದಿದೆ.

Advertisement
Previous Post

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬಿಟ್ಟು ಹೊರಕ್ಕೆ ಚಲಿಸಿದ ಹೊಚ್ಚ ಹೊಸ ಬಲೇನೋ ಕಾರು..!!

Next Post

ಮಿತ್ತೂರು: ರೈಲ್ವೆ ಬ್ರಿಡ್ಜ್ ಸೇಫ್ಟಿ ಗಾರ್ಡ್ ಗೆ ಕಂಟೈನರ್ ಡಿಕ್ಕಿ..!!!

OtherNews

ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!
ಬೆಳ್ತಂಗಡಿ

ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!

March 10, 2026
ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!
Featured

ಬೆಳ್ತಂಗಡಿ: ಅಪಾಯಕಾರಿ ಹಾಗೂ ನಿರ್ಲಕ್ಷ್ಯತನದಿಂದ ಬೈಕ್ ಸ್ಟಂಟ್ ಮಾಡುತ್ತಿದ್ದ ಯುವಕನ ಬಂಧನ..!!

March 4, 2026
ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!
Featured

ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

February 20, 2026
ಬೆಳ್ತಂಗಡಿ: ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು..!!
Featured

ಬೆಳ್ತಂಗಡಿ: ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು..!!

February 19, 2026
ಶಬರಿಮಲೆ ದರ್ಶನಕ್ಕೆ ತೆರಳಿದ್ದ ತೆಕ್ಕಾರಿನ ಯುವಕ ಹೃದಯಾಘಾತದಿಂದ ನಿಧನ..!!!
Featured

ಶಬರಿಮಲೆ ದರ್ಶನಕ್ಕೆ ತೆರಳಿದ್ದ ತೆಕ್ಕಾರಿನ ಯುವಕ ಹೃದಯಾಘಾತದಿಂದ ನಿಧನ..!!!

February 16, 2026

Leave a Reply Cancel reply

Your email address will not be published. Required fields are marked *

Recent News

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

March 12, 2026
ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

March 12, 2026
ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

March 12, 2026
ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

March 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page