Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನೆಲ್ಯಾಡಿ ಬಳಿ ಬೈಕ್‌ಗಳ ಭೀಕರ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ…!!!

    ಮುಳಿಯ ಶೋರೂಂಗೆ ಕಿಸ್ನಾ ಡೈಮಂಡ್ ಬ್ರ್ಯಾಂಡ್ ಸಂಸ್ಥಾಪಕ ಮತ್ತು ಆಡಳಿತ ನಿರ್ದೇಶಕರ ಭೇಟಿ..!!

    ಉಪ್ಪಿನಂಗಡಿ: ಬೈಕ್ ಕಳ್ಳತನ ಪ್ರಕರಣ: ಆರೋಪಿ ಸೆರೆ…!!!

    ಪೆರುವಾಯಿ ಜಂಕ್ಷನ್‌ನಲ್ಲಿ ನೂತನ ಸೇತುವೆ ನಿರ್ಮಾಣ ಮತ್ತು ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಸಾರ್ವಜನಿಕರ ಬೃಹತ್ ಪ್ರತಿಭಟನೆ..!!

    ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಪಿಕಪ್ ವಾಹನ..!!!

    (ಜೂ.29): ಅಟ್ಲಾಸ್ ವುಡನ್ ಡೋರ್ಸ್, ವಿಂಡೋಸ್ ಮತ್ತು ಹಾರ್ಡ್‌ವೇರ್ ನೂತನ ಶೋರೂಂ ಉದ್ಘಾಟನೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಧಾರ್ಮಿಕ

ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಕ್ಷಣಗಣನೆ: ಪೊಲೀಸರಿಂದ ಬಿಗಿ ಬಂದೋಬಸ್ತ್

October 17, 2022
in ಧಾರ್ಮಿಕ, ರಾಜ್ಯ
0
ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಕ್ಷಣಗಣನೆ: ಪೊಲೀಸರಿಂದ ಬಿಗಿ ಬಂದೋಬಸ್ತ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ದಕ್ಷಿಣ ಭಾರತದ ಪ್ರಸಿದ್ಧ ಪುಣ್ಯ ಕ್ಷೇತ್ರ ಕೊಡಗಿನ ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಕ್ಷಣಗಣನೆ ಶುರುವಾಗಿದೆ. ಸೋಮವಾರ(ಅ.17) ಸಂಜೆ 7 ಗಂಟೆ 21 ನಿಮಿಷಕ್ಕೆ ಮೇಷ ಲಗ್ನದಲ್ಲಿ ಕಾವೇರಿ, ತೀರ್ಥರೂಪಿಣಿಯಾಗಿ ಕಾಣಿಸಿಕೊಳ್ಳಲಿದ್ದಾಳೆ.

Advertisement
Advertisement
Advertisement

ಜೀವ ನದಿಯನ್ನ ಕಣ್ತುಂಬಿಸಿಕೊಳ್ಳಲು ಸಹಸ್ರಾರು ಮಂದಿ ಆಗಮಿಸುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ತುಲಾ ಮಾಸದ ಮೊದಲ ದಿನ ಅಂದರೆ ತುಲಾ ಸಂಕ್ರಮಣದ ದಿನ ಪ್ರತಿ ವರ್ಷ ಕಾವೇರಿ ಕೊಡಗಿನ ಮಡಿಕೇರಿ ತಾಲೂಕಿನ ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ತೀರ್ಥರೂಪಿಣಿಯಾಗಿ ಆವಿರ್ಭವಿಸಿ ಭಕ್ತರಿಗೆ ದರ್ಶನ ನೀಡುತ್ತಾಳೆ.

ಈ ಪವಿತ್ರ ಘಳಿಗೆಯನ್ನು ಕಣ್ತುಂಬಿಕೊಳ್ಳಲು ದೇಶದ ಮೂಲೆ ಮೂಲೆಯಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಇಂದು ಸಂಜೆ 7 ಗಂಟೆ 21 ನಿಮಿಷಕ್ಕೆ ತುಲಾ ಲಘ್ನದಲ್ಲಿ ಕಾವೇರಿ ತೀರ್ಥೋದ್ಭವವಾಗಲಿದೆ. ಪ್ರಧಾನ ಅರ್ಚಕ ಗುರುರಾಜ್ ಆಚಾರ್ ನೇತೃತ್ವದಲ್ಲಿ ಪೂಜಾ ಕಾರ್ಯಕ್ರಮಗಳು ನಡೆಯಲಿವೆ.

Advertisement

ಈ ಬಾರಿ ಸಂಜೆ ವೇಳೆ ತೀರ್ಥೋದ್ಭವವಾಗುವುದರಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆ ಇದೆ. ಹಾಗಾಗಿ ಬೆಳಗ್ಗೆಯಿಂದಲೇ ನಿತ್ಯ ಪೂಜಾಕ್ರಮಗಳು ನಡೆಯುತ್ತಿದೆ. ಆದ್ರೆ ಸಂಜೆ 4 ಗಂಟೆಯ ಬಳಿಕ ಬ್ರಹ್ಮ ಕುಂಡಿಕೆ ಬಳಿಗೆ ಭಕ್ತರಿಗೆ ಪ್ರವೇಶ ನಿರಾಕರಿಸಲಾಗಿದೆ.

ಕಲ್ಯಾಣಿಯ ಮೇಲ್ಭಾಗದಲ್ಲಿ ಭಕ್ತರಿಗೆ ಪವಿತ್ರ ತೀರ್ಥ ಹಂಚಲು ವ್ಯವಸ್ಥೆ ಮಾಡಲಾಗಿದೆ. ಸಂಜೆ 4 ಗಂಟೆಯ ಬಳಿಕ ಭಾಗಮಂಡಲದಿಂದ ತಲಕಾವೇರಿಗೆ ವಾಹನಗಳ ಪ್ರವೇಶ ನಿಷೇಧಿಸಲಾಗಿದೆ. ಆದ್ರೆ ಭಕ್ತರ ಪ್ರಯಾಣಕ್ಕೆ ಕೆಎಸ್​ಆರ್​ಟಿಸಿ ಬಸ್​ಗಳ ವ್ಯವಸ್ಥೆ ಮಾಡಲಾಗಿದೆ.

ಭಕ್ತರ ಸ್ವಾಗತಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ. ದೇವಸ್ಥಾನದ ಆವರಣದಲ್ಲಿ ಭಕ್ತರ ನಿಯಂತ್ರಣಕ್ಕೆ ಬ್ಯಾರಿಕೇಡ್​ಗಳನ್ನ ಹಾಕಲಾಗಿದೆ. ಅಲ್ಲಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗಿದ್ದು, ಕಟ್ಟೆಚ್ಚರ ವಹಿಸಲಾಗುತ್ತಿದೆ. ಭದ್ರತೆಗಾಗಿ ಕೆಎಸ್​ಆರ್​ಪಿ ಮತ್ತು ಡಿಎಆರ್​ ಪೊಲೀಸರನ್ನ ನಿಯೋಜಿಸಲಾಗಿದೆ. ತಲಕಾವೇರಿಗೆ ಎಲ್ಲರಿಗೂ ಮುಕ್ತ ಪ್ರವೇಶ ಕಲ್ಪಿಸಲಾಗಿದೆ. ಭಕ್ತರಿಗೆ ಊಟದ ವ್ಯವಸ್ಥೆಯನ್ನೂ ಮಾಡಲಾಗಿದೆ. ಜಿಲ್ಲಾಡಳಿತ, ಪೊಲೀಸ್​ ಇಲಾಖೆ ಮತ್ತು ದೇವಸ್ಥಾನ ಸಮಿತಿ ಒಟ್ಟಾಗಿ ಕಾವೇರಿ ಜಾತ್ರೆಯನ್ನು ಯಶಸ್ಸುಗೊಳಿಸಲು ಸಜ್ಜಾಗಿದೆ.

Previous Post

ಬೆಳ್ತಂಗಡಿ: ಬೈಕ್‌ಗಳ ನಡುವೆ ಡಿಕ್ಕಿ : ಮೂವರಿಗೆ ಗಾಯ..!!

Next Post

ಪ್ರಸಿದ್ಧ ಯಾತ್ರಾ ಸ್ಥಳ ಕೇದಾರನಾಥ, ಬದರಿನಾಥ್ ದೇಗುಲಗಳಿಗೆ ಬೆದರಿಕೆ ಪತ್ರ..!!!

OtherNews

(ಜೂ.20) ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಸಾರ್ವಜನಿಕ ಪ್ರಶ್ನಾ – ಚಿಂತನೆ..!!
ಧಾರ್ಮಿಕ

June 15, 2026
ಅಯ್ಯಪ್ಪನ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್‌ಡಿಕೆ..!!

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

June 14, 2026
ಕಿಲ್ಲೆ ಮೈದಾನ ಗಣೇಶೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆಹ್ವಾನ…!

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!

June 11, 2026
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

June 8, 2026

Leave a Reply Cancel reply

Your email address will not be published. Required fields are marked *

Recent News

ನೆಲ್ಯಾಡಿ ಬಳಿ ಬೈಕ್‌ಗಳ ಭೀಕರ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ…!!!

ನೆಲ್ಯಾಡಿ ಬಳಿ ಬೈಕ್‌ಗಳ ಭೀಕರ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ…!!!

June 24, 2026
ಮುಳಿಯ ಶೋರೂಂಗೆ ಕಿಸ್ನಾ ಡೈಮಂಡ್ ಬ್ರ್ಯಾಂಡ್ ಸಂಸ್ಥಾಪಕ ಮತ್ತು ಆಡಳಿತ ನಿರ್ದೇಶಕರ ಭೇಟಿ..!!

ಮುಳಿಯ ಶೋರೂಂಗೆ ಕಿಸ್ನಾ ಡೈಮಂಡ್ ಬ್ರ್ಯಾಂಡ್ ಸಂಸ್ಥಾಪಕ ಮತ್ತು ಆಡಳಿತ ನಿರ್ದೇಶಕರ ಭೇಟಿ..!!

June 24, 2026
ಉಪ್ಪಿನಂಗಡಿ: ಬೈಕ್ ಕಳ್ಳತನ ಪ್ರಕರಣ: ಆರೋಪಿ ಸೆರೆ…!!!

ಉಪ್ಪಿನಂಗಡಿ: ಬೈಕ್ ಕಳ್ಳತನ ಪ್ರಕರಣ: ಆರೋಪಿ ಸೆರೆ…!!!

June 24, 2026
ಪೆರುವಾಯಿ ಜಂಕ್ಷನ್‌ನಲ್ಲಿ ನೂತನ ಸೇತುವೆ ನಿರ್ಮಾಣ ಮತ್ತು ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಸಾರ್ವಜನಿಕರ ಬೃಹತ್ ಪ್ರತಿಭಟನೆ..!!

ಪೆರುವಾಯಿ ಜಂಕ್ಷನ್‌ನಲ್ಲಿ ನೂತನ ಸೇತುವೆ ನಿರ್ಮಾಣ ಮತ್ತು ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಸಾರ್ವಜನಿಕರ ಬೃಹತ್ ಪ್ರತಿಭಟನೆ..!!

June 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page