Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಒಮಾನ್ ಕರಾವಳಿಯಲ್ಲಿ ಹಡಗು ಮೇಲೆ ಕ್ಷಿಪಣಿ ದಾಳಿ: ಬಂಟ್ವಾಳದ ಯುವ ನಾವಿಕ ಸೇರಿ 10 ಭಾರತೀಯರ ರಕ್ಷಣೆ..!!!

    ಪೆರ್ನೆ: ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಡಿಕ್ಕಿ: ಸವಾರನಿಗೆ ಗಾಯ..!!

    ಪುರುಷರಕಟ್ಟೆ ಘಟನೆ: ಸ್ವತಂತ್ರ ತನಿಖೆಗೆ ಆಗ್ರಹಿಸಿ ರಾಜ್ಯಪಾಲರಿಗೆ ಯುವತಿ ದೂರು..!!

    ಬುರ್ಖಾ ಧರಿಸಿ ಪೊಲೀಸರಿಂದ ತಪ್ಪಿಸಿಕೊಳ್ಳುತ್ತಿದ್ದ ಕುಖ್ಯಾತ ರೌಡಿ ಇಮ್ರಾನ್ ಬಂಧನ..!

    ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!!

    ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!!

    ಎಪಿಎಂಸಿ ಅರುಣಾ ಕಲಾ ಮಂದಿರದ ಬಳಿಯ ರಿಕ್ಷಾ ಪಾರ್ಕಿಂಗ್ ವಿವಾದ: ಶನಿವಾರದೊಳಗೆ ಸೂಕ್ತ ನಿರ್ಧಾರ – ಅಶೋಕ್ ರೈ ಭರವಸೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೀಡೆ

ಇಂದಿನಿಂದ ಐಪಿಎಲ್ ಹಂಗಾಮ : ಮೊದಲ ದಿನವೇ ನಾಯಕ – ಉಪನಾಯಕನ ಮಧ್ಯೆ ಫೈಟ್

April 9, 2021
in ಕ್ರೀಡೆ, ರಾಷ್ಟ್ರೀಯ
0
ಇಂದಿನಿಂದ ಐಪಿಎಲ್ ಹಂಗಾಮ : ಮೊದಲ ದಿನವೇ ನಾಯಕ – ಉಪನಾಯಕನ ಮಧ್ಯೆ ಫೈಟ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ನವದೆಹಲಿ : ಕೋವಿಡ್ ಹಾವಳಿ, ಕೇಂದ್ರ-ರಾಜ್ಯ ಸರಕಾರಗಳ ತರಹೇವಾರಿ ನಿರ್ಬಂಧಗಳು, ಜೈವಿಕ ಸುರಕ್ಷಾ ವಲಯದ ಸಂಕಟಗಳ ನಡುವೆ ಈ ಬಾರಿಯ ಐಪಿಎಲ್‌ ಆರಂಭವಾಗಲಿದೆ. ಎಲ್ಲ ರೀತಿಯ ಸವಾಲುಗಳ ನಡುವೆ ಬಿಸಿಸಿಐ ಎ. 9ರಿಂದ ಮೇ 30ರ ವರೆಗೆ ಕೂಟ ನಡೆಸಲಿದೆ. ಎ. 9, ಶುಕ್ರವಾರ ಚೆನ್ನೈಯಲ್ಲಿ ಮುಂಬೈ ಇಂಡಿಯನ್ಸ್‌-ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ನಡುವೆ ಉದ್ಘಾಟನ ಪಂದ್ಯ ನಡೆದರೆ ಮೇ 30ರಂದು ಅಹಮದಾಬಾದ್‌ನ ವಿಶ್ವದ ಬೃಹತ್‌ ಕ್ರಿಕೆಟ್‌ ಮೈದಾನದಲ್ಲಿ ಫೈನಲ್‌ ನಡೆಯಲಿದೆ.

Advertisement
Advertisement
Advertisement

ಪ್ರೇಕ್ಷಕರಿಗೆ ಪ್ರವೇಶವಿಲ್ಲ : ಕೋವಿಡ್ ಕಾರಣ ಈ ಬಾರಿ ಪ್ರೇಕ್ಷಕರಿಗೆ ಪ್ರವೇಶವಿಲ್ಲ ಎಂದು ಬಿಸಿಸಿಐ ಹೇಳಿದೆ. ಆರಂಭದ ಕೆಲವು ಪಂದ್ಯ ನೋಡಿಕೊಂಡು ಮತ್ತೆ ಪ್ರವೇಶ ನೀಡುವ ಬಗ್ಗೆ ಆಲೋಚಿಸುವುದಾಗಿ ಒಂದೆರಡು ತಿಂಗಳುಗಳ ಹಿಂದೆ ಬಿಸಿಸಿಐ ಹೇಳಿತ್ತು.

‌ಆರೇ ತಾಣಗಳಲ್ಲಿ ಇಡೀ ಕೂಟ : ಬೆಂಗಳೂರು, ನವದೆಹಲಿ, ಮುಂಬಯಿ, ಚೆನ್ನೈ, ಕೋಲ್ಕತಾ, ಅಹ್ಮದಾಬಾದ್‌ನಲ್ಲಿ ಈ ಬಾರಿಯ ಕೂಟ ನಡೆಯಲಿದೆ. ಕೋವಿಡ್ ಮುಕ್ತ ಸಂದರ್ಭ ಕನಿಷ್ಠ 8ರಿಂದ 9 ತಾಣಗಳಲ್ಲಿ ಪಂದ್ಯಗಳು ನಡೆಯುತ್ತಿದ್ದವು. ಈ ಬಾರಿ ಪ್ರತೀ ತಾಣದಲ್ಲೂ ತಲಾ 10 ಪಂದ್ಯಗಳು ನಡೆಯಲಿವೆ. ವಿಶೇಷ ವೆಂದರೆ ಯಾವುದೇ ತಂಡಕ್ಕೂ ತನ್ನದೇ ನೆಲದಲ್ಲಿ ಆಡುವ ಅವಕಾಶವಿಲ್ಲ.

Advertisement

ಕನ್ನಡ ಸೇರಿ 8 ಭಾಷೆಗಳಲ್ಲಿ ಕಮೆಂಟ್ರಿ : ಹಿಂದಿ, ಇಂಗ್ಲಿಷ್‌ ಜತೆಗೆ ಭಾರತದ ಇತರ 6 ಸ್ಥಳೀಯ ಭಾಷೆಗಳಲ್ಲಿ ವೀಕ್ಷಕ ವಿವರಣೆ ಇರಲಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ, ಬಂಗಾಲಿ, ಮರಾಠಿ ಭಾಷಿಕರೂ ವಿವರಣೆಯನ್ನು ಕೇಳಬಹುದು. ಭಾಷೆಗಳ ಮಟ್ಟಿಗೆ ಇದು ಉತ್ತಮ ಬೆಳವಣಿಗೆ.

ಒಟ್ಟು 52 ದಿನಗಳ ಕೂಟ. ಎ. 9ರಂದು ಆರಂಭ, ಮೇ 30ಕ್ಕೆ ಮುಕ್ತಾಯ. ಐಪಿಎಲ್‌ನಲ್ಲಿ ನಡೆಯುವ ಪಂದ್ಯಗಳ ಸಂಖ್ಯೆ: 56 ಲೀಗ್‌ ಪಂದ್ಯ ಗಳು, ಫೈನಲ್‌ ಸೇರಿ 4 ಅಂತಿಮ ಸುತ್ತಿನ ಪಂದ್ಯಗಳು. ಈ ಬಾರಿ ಒಟ್ಟು 8 ತಂಡಗಳ 196 ಆಟಗಾರರು.

Previous Post

ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನಕ್ಕೆ ಡಿ.ವಿ.ಸದಾನಂದ ಗೌಡ ಭೇಟಿ : ಜೀರ್ಣೋದ್ಧಾರ ಕಾರ್ಯ ಮತ್ತು ಬ್ರಹ್ಮಕಲಶೋತ್ಸವದ ಸಿದ್ಧತೆಗಳ ಪರಿಶೀಲನೆ

Next Post

ಪುತ್ತೂರು : ಜಾತ್ರೋತ್ಸವದ ಸಂದರ್ಭದಲ್ಲಿ ಕೋವಿಡ್ ಮುನ್ನಚ್ಚರಿಕೆ ಕ್ರಮಗಳು ಕಡ್ಡಾಯ : ಜಾತ್ರೋತ್ಸವದ ವೇಳೆ ಅಧಿಕೃತ ಪಾಸ್ ಪಡೆದವರಿಗೆ ಮಾತ್ರ ಚಿತ್ರೀಕರಣಕ್ಕೆ ಅವಕಾಶ

OtherNews

(ಜು.12) ಬೆದ್ರಾಳದಲ್ಲಿ ಎರಡನೇ ವರ್ಷದ ‘ಕೆಸರ್ಡ್ ಒಂಜಿ ದಿನ ಕುಸಲ್ದ ಗೊಬ್ಬು’ ಕಾರ್ಯಕ್ರಮ.!!
ಕ್ರೀಡೆ

July 11, 2026
(ಜು.12) : ನಂದಿ ಫ್ರೆಂಡ್ಸ್ ಬೆದ್ರಾಳ ವತಿಯಿಂದ 2ನೇ ವರ್ಷದ ‘ಕೆಸರ್ಡ್ ಒಂಜಿ ದಿನ ಕುಸಲ್ದ ಗೊಬ್ಬು’ : ಆಮಂತ್ರಣ ಪತ್ರಿಕೆ ಬಿಡುಗಡೆ, ಲೋಗೋ ಅನಾವರಣ..!!

June 29, 2026
ಮೈದಾನದಲ್ಲಿ ಕಿರಿಕ್… ಆಟಗಾರನ ಮೇಲೆ ಕೈ ಮಾಡಿದ ವೈಭವ್ ಸೂರ್ಯವಂಶಿ..!

June 16, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

May 16, 2026
ರಾಷ್ಟ್ರೀಯ ಹಾಕಿ ಪಂದ್ಯಾಕೂಟಕ್ಕೆ ರಕ್ಷಿತಾ ಕೊಡಂಗೆ ಆಯ್ಕೆ..!!
ಕ್ರೀಡೆ

ರಾಷ್ಟ್ರೀಯ ಹಾಕಿ ಪಂದ್ಯಾಕೂಟಕ್ಕೆ ರಕ್ಷಿತಾ ಕೊಡಂಗೆ ಆಯ್ಕೆ..!!

May 12, 2026
ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ

May 2, 2026

Leave a Reply Cancel reply

Your email address will not be published. Required fields are marked *

Recent News

ಒಮಾನ್ ಕರಾವಳಿಯಲ್ಲಿ ಹಡಗು ಮೇಲೆ ಕ್ಷಿಪಣಿ ದಾಳಿ: ಬಂಟ್ವಾಳದ ಯುವ ನಾವಿಕ ಸೇರಿ 10 ಭಾರತೀಯರ ರಕ್ಷಣೆ..!!!

ಒಮಾನ್ ಕರಾವಳಿಯಲ್ಲಿ ಹಡಗು ಮೇಲೆ ಕ್ಷಿಪಣಿ ದಾಳಿ: ಬಂಟ್ವಾಳದ ಯುವ ನಾವಿಕ ಸೇರಿ 10 ಭಾರತೀಯರ ರಕ್ಷಣೆ..!!!

July 14, 2026
ಪಾಣಾಜೆ, ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆಯ ಆಮಂತ್ರಣ ಪತ್ರ ಬಿಡುಗಡೆ..!!

ಪಾಣಾಜೆ, ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆಯ ಆಮಂತ್ರಣ ಪತ್ರ ಬಿಡುಗಡೆ..!!

July 14, 2026
ಪೆರ್ನೆ: ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಡಿಕ್ಕಿ: ಸವಾರನಿಗೆ ಗಾಯ..!!

ಪೆರ್ನೆ: ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಡಿಕ್ಕಿ: ಸವಾರನಿಗೆ ಗಾಯ..!!

July 14, 2026
ಪುರುಷರಕಟ್ಟೆ ಘಟನೆ: ಸ್ವತಂತ್ರ ತನಿಖೆಗೆ ಆಗ್ರಹಿಸಿ ರಾಜ್ಯಪಾಲರಿಗೆ ಯುವತಿ ದೂರು..!!

ಪುರುಷರಕಟ್ಟೆ ಘಟನೆ: ಸ್ವತಂತ್ರ ತನಿಖೆಗೆ ಆಗ್ರಹಿಸಿ ರಾಜ್ಯಪಾಲರಿಗೆ ಯುವತಿ ದೂರು..!!

July 14, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page