ಪುತ್ತೂರು: ಸೈಂಟ್ ಫಿಲೋಮಿನ ಪದವಿ ಕಾಲೇಜು ವಿದ್ಯಾರ್ಥಿ ಹಾಗೂ ಸೈಂಟ್ ಫಿಲೋಮಿನಾ ಪದವಿ ಕಾಲೇಜಿನ ಸೀನಿಯರ್ ರೋವರ್ ಮಹಮ್ಮದ್ ನೌಫಲ್ ರನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕರ್ನಾಟಕ ರಾಜ್ಯ ಸಂಸ್ಥೆಯ ಸ್ಕೌಟ್ಸ್/ಗೈಡ್ಸ್ ಚಟುವಟಿಕೆಯ ಕಾರ್ಯಕ್ರಮಗಳನ್ನು ಮತ್ತು ತರಬೇತಿಗಳನ್ನು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸಂಘಟಿಸುವ ಸಲುವಾಗಿ ಕರ್ತವ್ಯ ನಿರ್ವಹಿಸಲು ತಾತ್ಕಾಲಿಕವಾಗಿ ಸ್ಕೌಟ್ಸ್ ಮತ್ತು ಗೈಡ್ಸ್ ಸಹಾಯಕರಾಗಿ ನೇಮಕ ಮಾಡಲಾಗಿದೆ.

ನೌಫಲ್ ಕಡಬದ ಅಬ್ದುಲ್ ರಜಾಕ್, ಸಜೀನಾ ದಂಪತಿಗಳ ಪುತ್ರರಾಗಿದ್ದಾರೆ..


























