ಬಂಟ್ವಾಳ: ಕೆ.ಎಸ್.ಆರ್.ಟಿ.ಸಿ. ಬಸ್ ಮತ್ತು ಎರಡು ಕಾರುಗಳ ನಡುವೆ ಸರಣಿ ಅಪಘಾತ ನಡೆದ ಘಟನೆ ಬಂಟ್ವಾಳದಲ್ಲಿ ನಡೆದಿದೆ.

ಘಟನೆಯಿಂದಾಗಿ ಕಾರಿನಲ್ಲಿದ್ದ ಮೆಸ್ಕಾಂ ಎ.ಡಬ್ಲ್ಯೂ ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ..


























