Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸುಲಿಗೆ ಪ್ರಕರಣದ ಆಪಾದಿತನ ಬಂಧನ, ಬಂಧಿತನಿಂದ ಎರಡು ಚಿನ್ನದ ಬಳೆಗಳು ವಶಕ್ಕೆ..!!

    ಬಂಟ್ವಾಳ ಗ್ರಾಮಾಂತರ ಎಸ್‌.ಐ. ಮಂಜುನಾಥ್ ನೇತೃತ್ವದ ತಂಡದಿಂದ ಕಾರ್ಯಾಚರಣೆ: ಕೋಟಿ ಮೌಲ್ಯದ ಡ್ರಗ್ಸ್ ಜತೆ ಆರೋಪಿ ಅರೆಸ್ಟ್..!!

    ನಾಗರಪಂಚಮಿ: ಆ.17ರಂದು ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ..!!

    ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ : ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ..!!

    ಪುತ್ತೂರು : ಆಂಬ್ಯುಲೆನ್ಸ್ ಮತ್ತು ಕಾರಿನ ನಡುವೆ ಡಿಕ್ಕಿ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಕೋಲ್ಪೆ : ಮೂವರನ್ನು ಅಕ್ರಮವಾಗಿ ತಡೆದು ಹಲ್ಲೆ: 9 ಮಂದಿ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ದೈವಗಳು ಅಧರ್ಮಕ್ಕೆ ಬೆಂಬಲ ಕೊಡೋದಿಲ್ಲ ಅನ್ನೋದು ‘ಕಾಂತಾರ’ ಸಿನಿಮಾದ ಸಂದೇಶ- ಡಾ.ಡಿ.ವೀರೇಂದ್ರ ಹೆಗ್ಗಡೆ

October 22, 2022
in ಮಂಗಳೂರು, ಸಿನಿಮಾ
0
ದೈವಗಳು ಅಧರ್ಮಕ್ಕೆ ಬೆಂಬಲ ಕೊಡೋದಿಲ್ಲ ಅನ್ನೋದು ‘ಕಾಂತಾರ’ ಸಿನಿಮಾದ ಸಂದೇಶ- ಡಾ.ಡಿ.ವೀರೇಂದ್ರ ಹೆಗ್ಗಡೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಮಂಗಳೂರು: ದೈವಗಳು ಅಧರ್ಮಕ್ಕೆ ಬೆಂಬಲ ನೀಡುವುದಿಲ್ಲ ಎನ್ನುವುದು ಈ ಸಿನಿಮಾದ ಸಂದೇಶ ಎಂದು ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯ ಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಅಭಿಪ್ರಾಯಪಟ್ಟಿದ್ದಾರೆ.

Advertisement
Advertisement
Advertisement

ಕಾಂತಾರ ಸಿನಿಮಾ ವಿಶ್ವದೆಲ್ಲೆಡೆ ಭಾರೀ‌ ಸದ್ದು‌ ಮಾಡಿದ್ದು, ಈ ಸಿನಿಮಾವನ್ನು‌ ನೋಡದ ಜನ ಇಲ್ಲ ಅನ್ನುವಂತಾಗಿದೆ. ಸಿನಿಮಾ ಅಷ್ಟರ ಮಟ್ಟಿಗೆ ಜನರನ್ನು ಸೆಳೆಯುತ್ತಿದೆ. ಶುಕ್ರವಾರ ರಾತ್ರಿ ಮಂಗಳೂರಿನ ಭಾರತ್ ಸಿನಿಮಾದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯ ಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಕುಟುಂಬ ಸಮೇತರಾಗಿ ಕಾಂತಾರ ಸಿನಿಮಾವನ್ನು ವೀಕ್ಷಿಸಿದರು. ಸಿನಿಮಾ‌ ವೀಕ್ಷಣೆ ಬಳಿಕ ಚಿತ್ರವನ್ನು ಹಾಗೂ ಚಿತ್ರ ತಂಡವನ್ನು ಹಾಡಿ‌ ಹೊಗಳಿದ್ದು ಎಲ್ಲರಿಗೂ‌ ಅಭಿನಂದನೆ ಸಲ್ಲಿಸಿದ್ದಾರೆ.

ತುಳುನಾಡಿದ ದೈವಾರಾಧನೆಯನ್ನು ಇಡೀ‌ ವಿಶ್ವಕ್ಕೆ ತೋರಿಸಿಕೊಟ್ಟಿರುವ ರಿಷಬ್ ಶೆಟ್ಟಿ ದೈವಾರಾಧನೆಯ ಸೂಕ್ಷ್ಮತೆಯನ್ನು ಬಹಳ ಚೆನ್ನಾಗಿ ಚಿತ್ರಿಸಿದ್ದಾರೆ. ದೈವಗಳು ಅಧರ್ಮಕ್ಕೆ ಬೆಂಬಲ ಕೊಡೋದಿಲ್ಲ ಎನ್ನುವುದು ಈ ಸಿನಿಮಾದ ಸಂದೇಶ. ಸಮಾಜದಲ್ಲಿ ಸ್ವಾರ್ಥಿಗಳು ಇರುತ್ತಾರೆ. ಆದರೆ ನಮ್ಮ‌ ದೈವಗಳು ಯಾವುದಕ್ಕೂ ಬೆಂಬಲ‌ ಕೊಡೋದಿಲ್ಲ ಎನ್ನುವುದನ್ನು ಈ ಸಿನಿಮಾ‌ ಮತ್ತೆ ತೋರಿಸಿಕೊಟ್ಟಿದೆ. ಇದು ಒಳ್ಳೆಯ ಸಂದೇಶ ಅಂತ ಅನಿಸಿದೆ ಎಂದಿದ್ದಾರೆ.

Advertisement

ನಮ್ಮ ನಂಬಿಕೆ ಆಚರಣೆಗಳು ಸ್ವಾಭಾವಿಕವಾಗಿ ಬೆಳೆದು ಬಂದದ್ದು ಅದನ್ನು ಬಿಟ್ಟಿರಲು ಸಾಧ್ಯವಿಲ್ಲ. ನಾವೆಲ್ಲ ಇವತ್ತಿಗೂ ದೈವಾರಾಧನೆ ಮಾಡುತ್ತೇವೆ. ದೈವದ ನುಡಿಗೆ ಗೌರವ ಕೊಡುತ್ತೇವೆ. ದೈವ ಮೈಮೇಲೆ‌ ಬಂದಾಗ ಅದಕ್ಕೆ ಗೌರವ ಕೊಡುತ್ತೇವೆ. ಇದನ್ನು ಹಿಂದೂ ಧರ್ಮಕ್ಕೆ‌ ವಿಮರ್ಶೆ ಮಾಡುವ ಅಗತ್ಯ ಇಲ್ಲ ಎಂದು ಹೆಗ್ಗಡೆಯವರು ಅಭಿಪ್ರಾಯಪಟ್ಟಿದ್ದಾರೆ.

Advertisement

Previous Post

(ಅ.30) ವಿಟ್ಲ: ಯಕ್ಷ ಭಾರತ ಸೇವಾ ಪ್ರತಿಷ್ಠಾನ ವತಿಯಿಂದ 7ನೇ ವರ್ಷದ ‘ವಿಟ್ಲ ಯಕ್ಷೋತ್ಸವ’ ಕಾರ್ಯಕ್ರಮ : ಆಮಂತ್ರಣ ಪತ್ರ ಬಿಡುಗಡೆ

Next Post

ವಿಟ್ಲ : ಕನ್ಯಾನ ನಿವಾಸಿ ಯೋಗಿಶ್ ನೇಣು ಬಿಗಿದು ಆತ್ಮಹತ್ಯೆ..!!!

OtherNews

ಸುರತ್ಕಲ್‌ನಲ್ಲಿ ದೈವಸ್ಥಾನದ ಕಾಣಿಕೆ ಹುಂಡಿ ಕಳವು: ಆರೋಪಿ ಬಂಧನ..!
ಕ್ರೈಮ್

August 11, 2026
ಪೊಲೀಸರ ವಶದಿಂದ ಪರಾರಿಯಾಗಿದ್ದ ಸರಗಳ್ಳತನದ ಪ್ರಮುಖ ಆರೋಪಿ ಬಂಧನ..!

ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಕಟ್ಟಡ ಕಾರ್ಮಿಕ ಸಾವು..!!
Featured

ಸಿಲಿಂಡರ್ ಸ್ಫೋಟ: ಮೂವರಿಗೆ ಸುಟ್ಟ ಗಾಯ
ಕ್ರೈಮ್

ಸಿಲಿಂಡರ್ ಸ್ಫೋಟ: ಮೂವರಿಗೆ ಸುಟ್ಟ ಗಾಯ

August 11, 2026
ಮದ್ಯದ ಅಮಲಿನಲ್ಲಿ ಕತ್ತಿ ಹಿಡಿದು ಸಾರ್ವಜನಿಕರಿಗೆ ಬೆದರಿಕೆ: ಇಬ್ಬರು ಅರೆಸ್ಟ್..!
Featured

ಮದ್ಯದ ಅಮಲಿನಲ್ಲಿ ಕತ್ತಿ ಹಿಡಿದು ಸಾರ್ವಜನಿಕರಿಗೆ ಬೆದರಿಕೆ: ಇಬ್ಬರು ಅರೆಸ್ಟ್..!

August 10, 2026
ನೇಣು ಬಿಗಿದು ಯುವತಿ ಆತ್ಮಹತ್ಯೆ..!
Featured

ನೇಣು ಬಿಗಿದು ಯುವತಿ ಆತ್ಮಹತ್ಯೆ..!

August 7, 2026

Leave a Reply Cancel reply

Your email address will not be published. Required fields are marked *

Recent News

ಸುಲಿಗೆ ಪ್ರಕರಣದ ಆಪಾದಿತನ ಬಂಧನ, ಬಂಧಿತನಿಂದ ಎರಡು ಚಿನ್ನದ ಬಳೆಗಳು ವಶಕ್ಕೆ..!!

ಸುಲಿಗೆ ಪ್ರಕರಣದ ಆಪಾದಿತನ ಬಂಧನ, ಬಂಧಿತನಿಂದ ಎರಡು ಚಿನ್ನದ ಬಳೆಗಳು ವಶಕ್ಕೆ..!!

August 17, 2026
ಬಂಟ್ವಾಳ ಗ್ರಾಮಾಂತರ ಎಸ್‌.ಐ. ಮಂಜುನಾಥ್ ನೇತೃತ್ವದ ತಂಡದಿಂದ ಕಾರ್ಯಾಚರಣೆ: ಕೋಟಿ ಮೌಲ್ಯದ ಡ್ರಗ್ಸ್ ಜತೆ ಆರೋಪಿ ಅರೆಸ್ಟ್..!!

ಬಂಟ್ವಾಳ ಗ್ರಾಮಾಂತರ ಎಸ್‌.ಐ. ಮಂಜುನಾಥ್ ನೇತೃತ್ವದ ತಂಡದಿಂದ ಕಾರ್ಯಾಚರಣೆ: ಕೋಟಿ ಮೌಲ್ಯದ ಡ್ರಗ್ಸ್ ಜತೆ ಆರೋಪಿ ಅರೆಸ್ಟ್..!!

August 17, 2026
ನಾಗರಪಂಚಮಿ: ಆ.17ರಂದು ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ..!!

ನಾಗರಪಂಚಮಿ: ಆ.17ರಂದು ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ..!!

August 16, 2026
ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ : ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ..!!

ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ : ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ..!!

August 16, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page