Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಲಾಡ್ಜ್‌ನಲ್ಲಿ ಎಂಡಿಎಂಎ ಮಾರಾಟಕ್ಕೆ ಯತ್ನ: ಮೂವರು ಆರೋಪಿಗಳ ಬಂಧನ..!!

    ಕ್ರಿಪ್ಟೋ ಪರಿವರ್ತನೆಗೆ ಹೋಗಿ 17 ಲಕ್ಷ ರೂ ಕಳೆದುಕೊಂಡ ವ್ಯಕ್ತಿ: ವಿದ್ಯಾರ್ಥಿಗಳು ಸೇರಿ 12 ಜನ ಅರೆಸ್ಟ್..!!!

    ನಾಥಪಂಥೀಯ ಜೋಗಿ ಸಮಾಜ ಸುಧಾರಕ ಸಂಘ, ಪುತ್ತೂರು ವತಿಯಿಂದ 10ನೇ ವರ್ಷದ ‘ಆಟಿದ ಲೇಸ್ ಕೆಸರ್‌ಡೊಂಜಿ ದಿನ ’ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!!

    ವಿಟ್ಲ ಪೊಲೀಸ್ ಠಾಣೆಯಲ್ಲಿ ಬಾರ್-ರೆಸ್ಟೋರೆಂಟ್ ಹಾಗೂ ವೈನ್ ಶಾಪ್ ಮಾಲೀಕರ ಸಭೆ: ಅಪ್ರಾಪ್ತರಿಗೆ ಮದ್ಯ ಮಾರಾಟಕ್ಕೆ ಕಟ್ಟುನಿಟ್ಟಿನ ನಿಷೇಧ..!!

    ಮಂಗಳೂರಿನಲ್ಲಿ ಎಂಡಿಎಂಎ ಮಾರಾಟಕ್ಕೆ ಯತ್ನ: ಯುವಕನ ಬಂಧನ..!!

    ಮುಲ್ಕಿಯಲ್ಲಿ 4 ಕೆ.ಜಿ. ಗಾಂಜಾ ವಶ; ಆರೋಪಿ ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪುತ್ತೂರು : ಸಿದ್ಯಾಳ ಸಮೀಪ ವ್ಯಕ್ತಿಯೋರ್ವರ ಅಸ್ಥಿಪಂಜರ ಪತ್ತೆ ಪ್ರಕರಣ : ವಿಧಿ ವಿಜ್ಞಾನ ಪ್ರಯೋಗಾಲಯ ತಂಡ ಆಗಮನ : ಡಿ.ಎನ್.ಎ ಪರೀಕ್ಷೆಗೆ ಅಸ್ಥಿಪಂಜರದ ಕೆಲ ಭಾಗಗಳು ಬೆಂಗಳೂರಿಗೆ..!!

October 22, 2022
in ಪುತ್ತೂರು
0
ಪುತ್ತೂರು : ಸಿದ್ಯಾಳ ಸಮೀಪ ವ್ಯಕ್ತಿಯೋರ್ವರ ಅಸ್ಥಿಪಂಜರ ಪತ್ತೆ ಪ್ರಕರಣ : ವಿಧಿ ವಿಜ್ಞಾನ ಪ್ರಯೋಗಾಲಯ ತಂಡ ಆಗಮನ : ಡಿ.ಎನ್.ಎ ಪರೀಕ್ಷೆಗೆ ಅಸ್ಥಿಪಂಜರದ ಕೆಲ ಭಾಗಗಳು ಬೆಂಗಳೂರಿಗೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಗುಡ್ಡದಲ್ಲಿ ಹುಲ್ಲು ತೆಗೆಯುತ್ತಿದ್ದ ವೇಳೆ ಪಾಳು ಬಿದ್ದ ತೆಂಗಿನ ಮರದ ಬುಡದಲ್ಲಿ ಮಾನವನ ಅಸ್ಥಿಪಂಜರ ಪತ್ತೆಯಾದ ಘಟನೆ ಅ.21 ರಂದು ಚಿಕ್ಕಮುಡ್ನೂರು ಗ್ರಾಮದ ಸಿದ್ಯಾಳದಲ್ಲಿ ನಡೆದಿದ್ದು, ಸ್ಥಳಕ್ಕೆ ವಿಧಿ ವಿಜ್ಞಾನ ಪ್ರಯೋಗಾಲಯ ತಂಡವು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Advertisement
Advertisement
Advertisement

ಮಂಗಳೂರಿನ ವಿಧಿ ವಿಜ್ಞಾನ ಪ್ರಯೋಗಾಲಯದ ಡಾ.ಗಿರೀಶ್ ಮತ್ತು ಲ್ಯಾಬ್ ಅಸಿಸ್ಟೆಂಟ್ ಸುಶಾಂತ್ ಅವರು ಆಗಮಿಸಿ ತೆಂಗಿನ ಬುಡದಲ್ಲಿ ಮಣ್ಣಿನಲ್ಲಿ ಹೂತುಹೋಗಿದ್ದ ತಲೆಬುರುಡೆ ಮತ್ತು ಅಸ್ಥಿಪಂಜರವನ್ನು ಒಂದೊಂದಾಗಿ ಪರಿಶೀಲಿಸಿ ಮೇಲಕ್ಕೆ ತೆಗೆದರು.

ಮೃತ ವ್ಯಕ್ತಿಯ ಎದೆಗೂಡು ಮಣ್ಣಿನಡಿಯಲ್ಲಿ ಹೂತು ಹೋಗಿತ್ತು. ವ್ಯಕ್ತಿ ಧರಿಸಿದ್ದ ಬಟ್ಟೆ ಅದನ್ನು ಸುತ್ತುವರಿದಿತ್ತು. ಶರ್ಟ್ ಕಿಸೆಯಲ್ಲಿ ಪ್ಲಾಸ್ಟಿಕ್ ಕವರ್ ಇದ್ದು, ಆ ಪ್ಲಾಸ್ಟಿಕ್ ಕವರ್‌ನ ಒಳಗೆ ಬಿಡಿಸಲಾಗದಂತಿರುವ 100 ರೂ. ಮತ್ತು 50ರ ನೋಟು ಮತ್ತು ಚಿಲ್ಲರೆ ಕಾಯಿನ್‌ಗಳು ಹಾಗೂ ಸಣ್ಣ ಕೀ ಪತ್ತೆಯಾಗಿತ್ತಲ್ಲದೆ, ಒಂದು ಜೊತೆ ಚಪ್ಪಲು ಕೂಡ ಪತ್ತೆಯಾಗಿತ್ತು.

Advertisement

ವಿಧಿ ವಿಜ್ಞಾನ ತಂಡ ಅಸ್ಥಿ ಪಂಜರ ಮತ್ತು ಪತ್ತೆಯಾದ ಸೊತ್ತುಗಳನ್ನು ಪ್ರತ್ಯೇಕಗೊಳಿಸಿ ಪುತ್ತೂರು ನಗರ ಪೊಲೀಸ್ ಠಾಣೆಯ ಪೊಲೀಸರಿಗೆ ಒಪ್ಪಿಸಿದ್ದಾರೆ.

ಪತ್ತೆಯಾದ ಅಸ್ಥಿಪಂಜರದಿಂದ ದವಡೆ, ತೊಡೆ ಮತ್ತು ಕೆಲ ಭಾಗವನ್ನು ಬೆಂಗಳೂರು ಪ್ರಯೋಗಾಲಯಕ್ಕೆ ಡಿಎನ್‌ಎ ಪರೀಕ್ಷೆಗೆ ಕಳುಹಿಸಬೇಕಾಗಿದ್ದು, ಉಳಿದ ಅಸ್ಥಿಪಂಜರಗಳನ್ನು ಪೊಲೀಸ್ ಭದ್ರತೆಯಲ್ಲಿ ಇರಿಸಲಾಗುತ್ತದೆ ಎಂದು ತಿಳಿದು ಬಂದಿದೆ.

ಪುತ್ತೂರು ನಗರ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಸುನಿಲ್ ಕುಮಾರ್, ಎಸ್.ಐ.ಶ್ರೀಕಾಂತ್ ರಾಥೋಡ್, ಎ.ಎಸ್.ಐ ಲೋಕನಾಥ್ ಸಹಿತ ಪೊಲೀಸ್ ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Previous Post

ವಿಟ್ಲ : ಕನ್ಯಾನ ನಿವಾಸಿ ಯೋಗಿಶ್ ನೇಣು ಬಿಗಿದು ಆತ್ಮಹತ್ಯೆ..!!!

Next Post

(ಅ.23) ಪುತ್ತೂರು: ಪ್ರೊಫೆಷನಲ್ ಲೇಡೀಸ್ ಬ್ಯೂಟಿ ಪಾರ್ಲರ್ & ಸ್ಪಾ “ROSE MAC” ಶುಭಾರಂಭ

OtherNews

ನಾಥಪಂಥೀಯ ಜೋಗಿ ಸಮಾಜ ಸುಧಾರಕ ಸಂಘ, ಪುತ್ತೂರು ವತಿಯಿಂದ 10ನೇ ವರ್ಷದ ‘ಆಟಿದ ಲೇಸ್ ಕೆಸರ್‌ಡೊಂಜಿ ದಿನ ’ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!!
ಪುತ್ತೂರು

June 25, 2026
ವಿಟ್ಲ ಪೊಲೀಸ್ ಠಾಣೆಯಲ್ಲಿ ಬಾರ್-ರೆಸ್ಟೋರೆಂಟ್ ಹಾಗೂ ವೈನ್ ಶಾಪ್ ಮಾಲೀಕರ ಸಭೆ: ಅಪ್ರಾಪ್ತರಿಗೆ ಮದ್ಯ ಮಾರಾಟಕ್ಕೆ ಕಟ್ಟುನಿಟ್ಟಿನ ನಿಷೇಧ..!!
ಪುತ್ತೂರು

ವಿಟ್ಲ ಪೊಲೀಸ್ ಠಾಣೆಯಲ್ಲಿ ಬಾರ್-ರೆಸ್ಟೋರೆಂಟ್ ಹಾಗೂ ವೈನ್ ಶಾಪ್ ಮಾಲೀಕರ ಸಭೆ: ಅಪ್ರಾಪ್ತರಿಗೆ ಮದ್ಯ ಮಾರಾಟಕ್ಕೆ ಕಟ್ಟುನಿಟ್ಟಿನ ನಿಷೇಧ..!!

June 25, 2026
43 ಅಡಿ ಆಳದ ಬಾವಿಗೆ ಬಿದ್ದ ಗರ್ಭಿಣಿ ಹಸು: 5 ಗಂಟೆಗಳ ರೋಚಕ ರಕ್ಷಣಾ ಕಾರ್ಯಾಚರಣೆ: ಫ್ರೆಂಡ್ಸ್ ವಿಟ್ಲ ತಂಡದ ಸಾಹಸಕ್ಕೆ ಶಹಬ್ಬಾಸ್..!
Featured

ವಿಟ್ಲ: ಪರವಾನಗಿ ಇಲ್ಲದೆ ಕೆಂಪು ಕಲ್ಲು ಸಾಗಾಟ: ಲಾರಿ ವಶಕ್ಕೆ, ಇಬ್ಬರ ವಿರುದ್ಧ ಪ್ರಕರಣ ದಾಖಲು…!!!

June 24, 2026
ವಿಟ್ಲ: ಮಹಿಂದ್ರಾ ಜೀಪ್–ಓಮಿನಿ ಕಾರು ಮುಖಾಮುಖಿ ಡಿಕ್ಕಿ: ಮೂವರಿಗೆ ಗಾಯ..!!
ಕ್ರೈಮ್

ನೆಲ್ಯಾಡಿ ಬಳಿ ಬೈಕ್‌ಗಳ ಭೀಕರ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ…!!!

Leave a Reply Cancel reply

Your email address will not be published. Required fields are marked *

Recent News

ಲಾಡ್ಜ್‌ನಲ್ಲಿ ಎಂಡಿಎಂಎ ಮಾರಾಟಕ್ಕೆ ಯತ್ನ: ಮೂವರು ಆರೋಪಿಗಳ ಬಂಧನ..!!

ಲಾಡ್ಜ್‌ನಲ್ಲಿ ಎಂಡಿಎಂಎ ಮಾರಾಟಕ್ಕೆ ಯತ್ನ: ಮೂವರು ಆರೋಪಿಗಳ ಬಂಧನ..!!

June 26, 2026
ಕ್ರಿಪ್ಟೋ ಪರಿವರ್ತನೆಗೆ ಹೋಗಿ 17 ಲಕ್ಷ ರೂ ಕಳೆದುಕೊಂಡ ವ್ಯಕ್ತಿ: ವಿದ್ಯಾರ್ಥಿಗಳು ಸೇರಿ 12 ಜನ ಅರೆಸ್ಟ್..!!!

ಕ್ರಿಪ್ಟೋ ಪರಿವರ್ತನೆಗೆ ಹೋಗಿ 17 ಲಕ್ಷ ರೂ ಕಳೆದುಕೊಂಡ ವ್ಯಕ್ತಿ: ವಿದ್ಯಾರ್ಥಿಗಳು ಸೇರಿ 12 ಜನ ಅರೆಸ್ಟ್..!!!

June 26, 2026
ನಾಥಪಂಥೀಯ ಜೋಗಿ ಸಮಾಜ ಸುಧಾರಕ ಸಂಘ, ಪುತ್ತೂರು ವತಿಯಿಂದ 10ನೇ ವರ್ಷದ ‘ಆಟಿದ ಲೇಸ್ ಕೆಸರ್‌ಡೊಂಜಿ ದಿನ ’ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!!

ನಾಥಪಂಥೀಯ ಜೋಗಿ ಸಮಾಜ ಸುಧಾರಕ ಸಂಘ, ಪುತ್ತೂರು ವತಿಯಿಂದ 10ನೇ ವರ್ಷದ ‘ಆಟಿದ ಲೇಸ್ ಕೆಸರ್‌ಡೊಂಜಿ ದಿನ ’ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!!

June 25, 2026
ವಿಟ್ಲ ಪೊಲೀಸ್ ಠಾಣೆಯಲ್ಲಿ ಬಾರ್-ರೆಸ್ಟೋರೆಂಟ್ ಹಾಗೂ ವೈನ್ ಶಾಪ್ ಮಾಲೀಕರ ಸಭೆ: ಅಪ್ರಾಪ್ತರಿಗೆ ಮದ್ಯ ಮಾರಾಟಕ್ಕೆ ಕಟ್ಟುನಿಟ್ಟಿನ ನಿಷೇಧ..!!

ವಿಟ್ಲ ಪೊಲೀಸ್ ಠಾಣೆಯಲ್ಲಿ ಬಾರ್-ರೆಸ್ಟೋರೆಂಟ್ ಹಾಗೂ ವೈನ್ ಶಾಪ್ ಮಾಲೀಕರ ಸಭೆ: ಅಪ್ರಾಪ್ತರಿಗೆ ಮದ್ಯ ಮಾರಾಟಕ್ಕೆ ಕಟ್ಟುನಿಟ್ಟಿನ ನಿಷೇಧ..!!

June 25, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page