Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

    ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

    ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

    ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!

    ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಪುಂಜಾಲಕಟ್ಟೆ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಆರೋಪ: ಆರೋಪಿಯ ವಿರುದ್ಧ ಫೋಕ್ಸೋ ಪ್ರಕರಣ ದಾಖಲು

October 24, 2022
in ಕ್ರೈಮ್, ಬಂಟ್ವಾಳ
0
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುಂಜಾಲಕಟ್ಟೆ: ಅಪ್ರಾಪ್ತ ಬಾಲಕಿಯನ್ನು ಕಿಡ್ನಾಪ್ ಮಾಡಿ ಆಕೆಯ ಮೇಲೆ ಲೈಂಗಿಕವಾಗಿ ದೌರ್ಜನ್ಯ ವೆಸಗಿದ ಬಗ್ಗೆ ಸಾಕ್ಷ್ಯವನ್ನು ಆಧರಿಸಿ ಆರೋಪಿಯ ಮೇಲೆ ಫೋಕ್ಸೋ ಪ್ರಕರಣ ದಾಖಲಿಸಿದ ಘಟನೆ ಪುಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ನಡೆದಿದೆ.

Advertisement
Advertisement
Advertisement

ಪಾಂಡವರಕಲ್ಲು ನಿವಾಸಿ ನೌಶಾದ್ ಮೇಲೆ ಪುಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಈತನ ಬಂಧನಕ್ಕೆ ಪೋಲೀಸರು ಬಲೆ ಬೀಸಿದ್ದಾರೆ.

ಕೆಲ ದಿನಗಳ ಹಿಂದೆ ಪಾಂಡವರಕಲ್ಲು ಎಂಬಲ್ಲಿನ ಹತ್ತನೇ ತರಗತಿ ಬಾಲಕಿಯೋರ್ವಳು ಕಾಣೆಯಾಗಿದ್ದ ಬಗ್ಗೆ ಹೆತ್ತವರು ಪುಂಜಾಲಕಟ್ಟೆ ಪೋಲೀಸ್ ಠಾಣೆಗೆ ದೂರು ನೀಡಿದ್ದು, ಕಿಡ್ನಾಪ್ ಪ್ರಕರಣ ದಾಖಲಾಗಿತ್ತು.

Advertisement
Advertisement

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕಾರ್ಯಚರಣೆ ನಡೆಸಿದ ಪುಂಜಾಲಕಟ್ಟೆ ಎಸ್.ಐ.ಸುತೇಶ್ ಬಾಲಕಿಯನ್ನು ಅ.15 ರಂದು ಶನಿವಾರ ಮುಂಜಾನೆ ವೇಳೆ ಉಪ್ಪಿನಂಗಡಿಯಲ್ಲಿ ಪತ್ತೆ ಹಚ್ಚಿ ಠಾಣೆಗೆ ಕರೆದುಕೊಂಡು ಬಂದಿದ್ದರು. ಆ ಬಳಿಕ ವಿಚಾರಣೆ ನಡೆಸಿ ಬಾಲಕಿಯನ್ನು ವೈದ್ಯಕೀಯ ಚಿಕಿತ್ಸೆಗಾಗಿ ಹಾಗೂ ಕೌನ್ಸಿಲಿಂಗ್ ಗಾಗಿ ವೈದ್ಯ ರ ಬಳಿ ಕಳುಹಿಸಲಾಗಿತ್ತು.

ವೈದ್ಯಕೀಯ ರಿಪೋರ್ಟ್ ಬಂದಿದ್ದು, ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯದ ಬಗ್ಗೆ ವೈದ್ಯರು ವರದಿ ನೀಡಿದ್ದಾರೆ. ಈ ವರದಿಯನ್ನು ಆಧರಿಸಿ ಪುಂಜಾಲಕಟ್ಟೆ ಪೋಲಿಸರು ಯುವಕನ ಮೇಲೆ ಪೋಕ್ಸೋ ಪ್ರಕರಣ ದಾಖಲಿಸಿ ಆರೋಪಿ ಪತ್ತೆಗಾಗಿ ಬಲೆ ಬೀಸಿದ್ದಾರೆ. ಆರೋಪಿ ಕೆಲ ಸಮಯಗಳಿಂದ ಮಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದು ಇತ್ತೀಚೆಗೆ ಮೈಸೂರಿನಲ್ಲಿ ಕೆಲಸಕ್ಕೆ ಸೇರಿದ್ದ ಎನ್ನಲಾಗಿದೆ.

Advertisement
Previous Post

ಎಸ್ಸಿ, ಎಸ್ಟಿ ಸಮುದಾಯಗಳಿಗೆ ಸರ್ಕಾರದಿಂದ ದೀಪಾವಳಿ ಗಿಫ್ಟ್‌ : ಮೀಸಲಾತಿ ಹೆಚ್ಚಳ ಸುಗ್ರೀವಾಜ್ಞೆಗೆ ರಾಜ್ಯಪಾಲರಿಂದ ಅಂಕಿತ

Next Post

ದೀಪಾವಳಿಗೆ ‘ಕಾಂತಾರ’ ರಂಗೋಲಿ : ಕಲಾವಿದರ ಕೈಚಳಕದಲ್ಲಿ ಅರಳಿತು ಅದ್ಭುತ ಚಿತ್ರ..

OtherNews

ಗೆಳೆಯನಿಂದ ಕಿರುಕುಳ : ನೇಣು ಬಿಗಿದುಕೊಂಡು ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ..!!
ಕ್ರೈಮ್

March 11, 2026
ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!
ಕ್ರೈಮ್

ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

March 10, 2026
ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!
ಕ್ರೈಮ್

ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

March 10, 2026
ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!
Featured

ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

March 10, 2026
ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!
ಕ್ರೈಮ್

ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

March 10, 2026
ಮೆಸೇಜ್ ಮಾಡಿ ಲಾಡ್ಜ್​ಗೆ ಕರೀತಿದ್ಲು; ಸ್ನಾನಕ್ಕೆ ಕಳಿಸಿ ಹಣ ದೋಚುತ್ತಿದ್ಲು..! ಹನಿಟ್ರ್ಯಾಪ್ ಮಾಡುತ್ತಿದ್ದ ಲೇಡಿ ಅರೆಸ್ಟ್..!!

Leave a Reply Cancel reply

Your email address will not be published. Required fields are marked *

Recent News

ಗೆಳೆಯನಿಂದ ಕಿರುಕುಳ : ನೇಣು ಬಿಗಿದುಕೊಂಡು ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ..!!

ಗೆಳೆಯನಿಂದ ಕಿರುಕುಳ : ನೇಣು ಬಿಗಿದುಕೊಂಡು ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ..!!

March 11, 2026
ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

March 10, 2026
ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

March 10, 2026
ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

March 10, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page