Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪ್ರಿಯಕರನ ಜೊತೆ ಸೇರಿ ತಂದೆ, ತಾಯಿ, ತಂಗಿಯನ್ನೇ ಕೊಂದ ಮಗಳು..!

    ಪ್ರಾಮಾಣಿಕತೆ ಮೆರೆದ ಪಟ್ಟಣ ಪಂಚಾಯತ್ ತ್ಯಾಜ್ಯ ಘಟಕದ ವಾಹನ ಚಾಲಕ ಅರುಣ್ ಸಾಲ್ಯಾನ್..!!

    ಹಾರಾಡಿ ರೈಲ್ವೇ ಬ್ರಿಡ್ಜ್ ಬಳಿಯ ರಸ್ತೆ ಕಾಮಗಾರಿ ವೀಕ್ಷಿಸಿದ ಶಾಸಕ ಅಶೋಕ್ ರೈ: ಸೋಮವಾರದೊಳಗೆ ಪೂರ್ಣಗೊಳಿಸಲು ಸೂಚನೆ..!!

    ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್‌ರವರಿಗೆ ಪುತ್ತೂರು ಬಿಲ್ಲವ ಸಂಘದಿಂದ ಅಭಿನಂದನೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ವಿಧವೆಗೆ ಜೀವಬೆದರಿಕೆ ಆರೋಪ : ನಾಲ್ವರ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲು..!!

    ಅರ್ಭಿ – ದೆಂಬುಡೆ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗೆ ಚಾಲನೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪ್ರತಿಭಾ ಕುಳಾಯಿ ವಿರುದ್ಧದ ಮಾನಹಾನಿ ಪ್ರಕರಣ : ಶೀಘ್ರ ಕ್ರಮಕೈಗೊಳ್ಳುವಂತೆ ಉಪ್ಪಿನಂಗಡಿ ಬಿಲ್ಲವ ಸಮಾಜದಿಂದ ಠಾಣಾಧಿಕಾರಿಗಳ ಮೂಲಕ ಪೊಲೀಸ್ ಕಮಿಷನರ್ ಗೆ ಮನವಿ

October 25, 2022
in ಪುತ್ತೂರು, ಮಂಗಳೂರು
0
ಪ್ರತಿಭಾ ಕುಳಾಯಿ ವಿರುದ್ಧದ ಮಾನಹಾನಿ ಪ್ರಕರಣ : ಶೀಘ್ರ ಕ್ರಮಕೈಗೊಳ್ಳುವಂತೆ ಉಪ್ಪಿನಂಗಡಿ ಬಿಲ್ಲವ ಸಮಾಜದಿಂದ ಠಾಣಾಧಿಕಾರಿಗಳ ಮೂಲಕ ಪೊಲೀಸ್ ಕಮಿಷನರ್ ಗೆ ಮನವಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು : ಸಾಮಾಜಿಕ ಕಾರ್ಯಕರ್ತೆ ಪ್ರತಿಭಾ ಕುಳಾಯಿ ಯವರ ವಿರುದ್ಧದ ಮಾನಹಾನಿ ಪ್ರಕರಣದ ಆರೋಪಿಗಳನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಉಪ್ಪಿನಂಗಡಿ ಬಿಲ್ಲವ ಸಮಾಜ ಬಾಂಧವರು ಉಪ್ಪಿನಂಗಡಿ ಆರಕ್ಷಕ ಠಾಣಾಧಿಕಾರಿಗಳ ಮೂಲಕ ಮಂಗಳೂರು ನಗರ ಪೊಲೀಸ್ ಕಮಿಷನರ್‌ ರವರಿಗೆ ಮನವಿ ಸಲ್ಲಿಸಿದ್ದಾರೆ.

Advertisement
Advertisement
Advertisement

ಸುರತ್ಕಲ್ ಟೋಲ್‌ಗೇಟ್ ತೆರವು ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಸುರತ್ಕಲ್‌ನ ಸಾಮಾಜಿಕ ಕಾರ್ಯಕರ್ತೆ ಪ್ರತಿಭಾ ಕುಲಾಯಿ ರವರನ್ನು ಪೊಲೀಸರು ವಶಕ್ಕೆ ಪಡೆಯುವ ಸಂದರ್ಭದ ವೀಡಿಯೋ, ಫೊಟೋಗಳ ಮಾಧ್ಯಮ ತುಣುಕುಗಳನ್ನು ಪೇಸ್‌ಬುಕ್‌ನಲ್ಲಿ ಲೈಂಗಿಕ ಸಂಜೆಗಳ ಭಾಷೆಯನ್ನು ಬಳಸಿ ಪ್ರತಿಭಾ ಕುಳಾಯಿ ಯವರನ್ನು ನಿಂದಿಸಿದ್ದಾರೆ. ಲೈಂಗಿಕ ಕಿರುಕುಳಕ್ಕೆ ಸಮಾನವಾಗಿರುವ ಈ ರೀತಿಯ ಬಹಿರಂಗ ದಾಳಿ ಮಹಿಳಾ ಸಮುದಾಯಕ್ಕೆ ಮಾಡಿದ ದ್ರೋಹವಾಗಿರುತ್ತದೆ.

ಸಮಾಜದಲ್ಲಿ ಅಭಿಪ್ರಾಯ ಭೇದಗಳಿರುವುದು ಸರ್ವೇ ಸಾಮಾನ್ಯ, ನಮ್ಮದು ಪ್ರಜಾಪ್ರಭುತ್ವ ದೇಶ, ಆದರೆ ಒಬ್ಬ ಮಹಿಳೆಯ ವಿರುದ್ಧ ಮಾನಹಾನಿಕರ ಭಾಷೆಯನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿ ನಮ್ಮ ಸಮುದಾಯದ ಪ್ರಬಲ ಹೋರಾಟಗಾರ್ತಿ ಪ್ರತಿಭಾ ಕುಲಾಯಿ ಯವರ ತೇಜೋವಧೆ ಮಾಡುವುದನ್ನು ನಮ್ಮ ಸಮುದಾಯ ಸಹಿಸುವುದಿಲ್ಲ. ಈ ವಿಚಾರದಲ್ಲಿ ಪ್ರತಿಭಾ ಕುಳಾಯಿವರು ಧೃತಿಗುಂದದೆ ಹೋರಾಟ ಮುಂದುವರಿಸಬೇಕು. ಅವರಿಗೆ ನಮ್ಮ ಸಂಪೂರ್ಣ ನೈತಿಕ ಬೆಂಬಲವಿರುತ್ತದೆ. ಆದುದರಿಂದ ಈ ರೀತಿಯ ಅನಾಗರಿಕ ನಡವಳಿಕೆಯನ್ನು ಮಟ್ಟಿ ಹಾಕುವ ನಿಟ್ಟಿನಲ್ಲಿ ಈ ರೀತಿ ಮಾಡಿದವರನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿಯಲ್ಲಿ ತಿಳಿಸಿದ್ದಾರೆ.

Advertisement

ಈ ಸಂದರ್ಭದಲ್ಲಿ ಪುತ್ತೂರು ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ವರದರಾಜ್ ಎಂ., ಯುವವಾಹಿನಿ ಕೇಂದ್ರ ಸಮಿತಿ ಮಾಜಿ ಅಧ್ಯಕ್ಷ ಡಾ. ರಾಜಾರಾಮ್ ಕೆ.ಬಿ., ಬೆಳ್ತಂಗಡಿ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ಜಯವಿಕ್ರಮ್ ಕಲ್ಲಾಪು, ಮಾಜಿ ಉಪಾಧ್ಯಕ್ಷ ಮನೋಹರ್‌ ಕುಮಾರ್‌ ಇಳಂತಿಲ, ಯುವವಾಹಿನಿ ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿ ಅಜಿತ್ ಕುಮಾರ್ ಪಾಲೇರಿ, ಮಾಜಿ ಕಾರ್ಯದರ್ಶಿ ಅಶೋಕ್ ಕುಮಾರ್ ಪಡ್ಪು, ಯುವವಾಹಿನಿ ಉಪ್ಪಿನಂಗಡಿ ಘಟಕದ ಮಾಜಿ ಅಧ್ಯಕ್ಷ ಡಾ. ಆಶಿತ್ ಎಂ.ಬಿ., ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿ ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ಕೋಡಿಂಬಾಡಿ ಬಿಲ್ಲವ ಗ್ರಾಮ ಸಮಿತಿ ಅಧ್ಯಕ್ಷ ಜಯಪ್ರಕಾಶ್ ಬದಿನಾರು, ಮಾಣಿ ಬಿಲ್ಲವ ಸಂಘದ ಸದಸ್ಯ ತನಿಯಪ್ಪ ಪೂಜಾರಿ, ಉಪ್ಪಿನಂಗಡಿ ಯುವವಾಹಿನಿ ಘಟಕದ ಸದಸ್ಯ ಸೋಮಸುಂದರ, ಮಾಜಿ ಅಧ್ಯಕ್ಷ ಜನಾರ್ದನ ಪೂಜಾರಿ, ಉಪ್ಪಿನಂಗಡಿ ಮೂರ್ತೆದಾರರ ಸೇವಾ ಸಹಕಾರಿ ಸಂಘದ ನಿರ್ದೇಶಕ ವೆಂಕಪ್ಪ ಪೂಜಾರಿ ಮರುವೇಲು, ಉಪ್ಪಿನಂಗಡಿ ಯುವವಾಹಿನಿ ಘಟಕದ ಮಾಜಿ ಅಧ್ಯಕ್ಷ ಹರೀಶ್ ಪೂಜಾರಿ ಪಾಲೆತ್ತಡಿ ಉಪಸ್ಥಿತರಿದ್ದರು.

Previous Post

ಜಿಲ್ಲಾಧಿಕಾರಿ ಡಾ.ರಾಜೇಂದ್ರ ರವರ ವರ್ಗಾವಣೆ – ಜಿಲ್ಲೆಯ ಜನತೆಗೆ ಆದ ನಷ್ಟ :- ಎಚ್. ಮಹಮ್ಮದ್ ಅಲಿ

Next Post

ಬೆಳ್ಳಾರೆ ಜ್ಞಾನದೀಪ ಸಂಸ್ಥೆಯಿಂದ ಪದ್ಮಶ್ರೀ ಮಹಾಲಿಂಗ ನಾಯ್ಕರ ಮನೆಯಲ್ಲಿ ‘ದೀಪಾವಳಿ’ : ಯುವಸಮುದಾಯ ಕೃಷಿಯಲ್ಲಿ ತೊಡಗಿಸಿಕೊಂಡಾಗ ದೇಶ ಸಮೃದ್ಧಿ – ಮಹಾಲಿಂಗ ನಾಯ್ಕ

OtherNews

ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್‌ರವರಿಗೆ ಪುತ್ತೂರು ಬಿಲ್ಲವ ಸಂಘದಿಂದ ಅಭಿನಂದನೆ..!!
ಪುತ್ತೂರು

June 23, 2026
ಉಪ್ಪಿನಂಗಡಿ: ಬ್ರೇಕ್ ವೈಫಲ್ಯ : ವೃತ್ತಕ್ಕೆ ಡಿಕ್ಕಿ ಹೊಡೆದ ಬಸ್‌..!!
Featured

ಉಪ್ಪಿನಂಗಡಿಯಲ್ಲಿ ಗ್ಯಾಸ್ ವಿತರಕನ ಮೇಲೆ ಹಲ್ಲೆ; ಬಲವಂತವಾಗಿ ಸಿಲಿಂಡರ್ ಹೊತ್ತೊಯ್ದ ವ್ಯಕ್ತಿ..!!
ಕ್ರೈಮ್

ಎಕ್ಕೂರು ರೈಲ್ವೆ ಮೇಲ್ಸೇತುವೆಯಲ್ಲಿ ಲಾರಿಗೆ ಬೈಕ್ ಡಿಕ್ಕಿ; ಯುವಕ ಸಾವು..!!
Featured

ಎಕ್ಕೂರು ರೈಲ್ವೆ ಮೇಲ್ಸೇತುವೆಯಲ್ಲಿ ಲಾರಿಗೆ ಬೈಕ್ ಡಿಕ್ಕಿ; ಯುವಕ ಸಾವು..!!

June 22, 2026
ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ 1000 ಮಿಕ್ಕಿ ಯೋಗಬಂಧುಗಳ ಉಪಸ್ಥಿತಿಯಲ್ಲಿ ಸಂಭ್ರಮದ ವಿಶ್ವ ಯೋಗ ದಿನಾಚರಣೆ : ಯೋಗವು ಸಂಜೀವಿನಿ ಇದ್ದಂತೆ, ಯೋಗ ನಿತ್ಯನಿರಂತರವಾಗಿರಲಿ : ರವಿನಾರಾಯಣ

June 21, 2026
ಶ್ರೀ ಕಾರ್ತಿಕೇಯ ಮಹಿಳಾ ಭಜನಾ ಮಂಡಳಿಯಿಂದ ಗುರುವಂದನೆ ಹಾಗೂ ಸಾಧಕರ ಸನ್ಮಾನ..!!

Leave a Reply Cancel reply

Your email address will not be published. Required fields are marked *

Recent News

ಆಕಸ್ಮಿಕ ಸಾವಲ್ಲ, ಪ್ರಿವೆಡ್ಡಿಂಗ್‌ ಫೋಟೋಶೂಟ್‌ ಹೆಸರಲ್ಲಿ ವರನನ್ನು 400 ಅಡಿ ಕಂದಕಕ್ಕೆ ತಳ್ಳಿ ಕೊಂದ ಜೋಡಿ.!!

ಆಕಸ್ಮಿಕ ಸಾವಲ್ಲ, ಪ್ರಿವೆಡ್ಡಿಂಗ್‌ ಫೋಟೋಶೂಟ್‌ ಹೆಸರಲ್ಲಿ ವರನನ್ನು 400 ಅಡಿ ಕಂದಕಕ್ಕೆ ತಳ್ಳಿ ಕೊಂದ ಜೋಡಿ.!!

June 23, 2026
ಪ್ರಿಯಕರನ ಜೊತೆ ಸೇರಿ ತಂದೆ, ತಾಯಿ, ತಂಗಿಯನ್ನೇ ಕೊಂದ ಮಗಳು..!

ಪ್ರಿಯಕರನ ಜೊತೆ ಸೇರಿ ತಂದೆ, ತಾಯಿ, ತಂಗಿಯನ್ನೇ ಕೊಂದ ಮಗಳು..!

June 23, 2026
ಪ್ರಾಮಾಣಿಕತೆ ಮೆರೆದ ಪಟ್ಟಣ ಪಂಚಾಯತ್ ತ್ಯಾಜ್ಯ ಘಟಕದ ವಾಹನ ಚಾಲಕ ಅರುಣ್ ಸಾಲ್ಯಾನ್..!!

ಪ್ರಾಮಾಣಿಕತೆ ಮೆರೆದ ಪಟ್ಟಣ ಪಂಚಾಯತ್ ತ್ಯಾಜ್ಯ ಘಟಕದ ವಾಹನ ಚಾಲಕ ಅರುಣ್ ಸಾಲ್ಯಾನ್..!!

June 23, 2026
ಹಾರಾಡಿ ರೈಲ್ವೇ ಬ್ರಿಡ್ಜ್ ಬಳಿಯ ರಸ್ತೆ ಕಾಮಗಾರಿ ವೀಕ್ಷಿಸಿದ ಶಾಸಕ ಅಶೋಕ್ ರೈ: ಸೋಮವಾರದೊಳಗೆ ಪೂರ್ಣಗೊಳಿಸಲು ಸೂಚನೆ..!!

ಹಾರಾಡಿ ರೈಲ್ವೇ ಬ್ರಿಡ್ಜ್ ಬಳಿಯ ರಸ್ತೆ ಕಾಮಗಾರಿ ವೀಕ್ಷಿಸಿದ ಶಾಸಕ ಅಶೋಕ್ ರೈ: ಸೋಮವಾರದೊಳಗೆ ಪೂರ್ಣಗೊಳಿಸಲು ಸೂಚನೆ..!!

June 23, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page