ಬೆಳ್ತಂಗಡಿ: ರಸ್ತೆ ಗುಂಡಿಗಳನ್ನು ದುರಸ್ಥ ಮಾಡದ ಸರಕಾರದ ವಿರುದ್ದ ಯುವಕರ ತಂಡವೊಂದು ವಿಭಿನ್ನ ರೀತಿಯಾಗಿ ಪ್ರತಿಭಟನೆ ಮಾಡಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.

ಬೆಳ್ತಂಗಡಿ ಸಮೀಪದ ಲಾಯಿಲ ಗ್ರಾಮದ ರಾಘವೇಂದ್ರ ಮಠದ ಹತ್ತಿರ ರಾಷ್ಟ್ರೀಯ ಹೆದ್ದಾರಿಯ ರಸ್ತೆ ಗುಂಡಿಗಳಲ್ಲಿ ದೀಪ ಹಚ್ಚಿ ಯುವಕರ ತಂಡ ದೀಪಾವಳಿ ಆಚರಣೆ ಮಾಡಿದೆ.



























