Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!

    ಮನೆ ಕುಸಿತದಿಂದ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಇನಾಯತ್ ಅಲಿ ನೆರವು; ಧನಸಹಾಯ..!!

    ಉಜ್ರುಪಾದೆ ಶಾಲೆಗೆ ರೋಟರಿ ಕ್ಲಬ್ ಪುತ್ತೂರು ಯುವದಿಂದ ಪೀಠೋಪಕರಣಗಳ ಹಸ್ತಾಂತರ..!!

    ಪುತ್ತೂರು: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

    ಪುತ್ತೂರು: ಕೃಷ್ಣ ಜೆ. ರಾವ್‌ : ಪೂಜಾ ಪ್ರಕರಣ | ರಾಜಿ ಸಂಧಾನದಲ್ಲಿ ಇತ್ಯರ್ಥ ವಿಶ್ವಾಸ: ಕೆ.ಪಿ. ನಂಜುಂಡಿ..!!

    ರೈಲಿನಡಿಗೆ ಬಿದ್ದು ವ್ಯಕ್ತಿ ಮೃತ್ಯು : ಗುರುತಿಗಾಗಿ ರೈಲ್ವೇ ಪೊಲೀಸರ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ವಿದ್ಯಾಭಾರತಿ ಕ್ರೀಡಾಕೂಟದಲ್ಲಿ ತೆಂಕಿಲ, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

November 1, 2022
in ಪುತ್ತೂರು
0
ವಿದ್ಯಾಭಾರತಿ ಕ್ರೀಡಾಕೂಟದಲ್ಲಿ ತೆಂಕಿಲ, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ವಿದ್ಯಾಭಾರತಿ ಕರ್ನಾಟಕ, ಹಾಗೂ ಬಾಲ ಭಾರತಿ ವಿದ್ಯಾಲಯ, ಬಳ್ಳಾರಿ ಇವರ ಜಂಟಿ ಆಶ್ರಯದಲ್ಲಿ ಬಾಲ ಭಾರತಿ ವಿದ್ಯಾಲಯ, ಬಳ್ಳಾರಿ ಕ್ರೀಡಾಂಗಣದಲ್ಲಿ ಅಕ್ಟೋಬರ್ 13, 14ರಂದು ಕರ್ನಾಟಕ ಆಂಧ್ರ ಪ್ರದೇಶ್ ತೆಲಂಗಣ ರಾಜ್ಯ ವನ್ನು ಒಳಗೊಂಡ ಕ್ಷೇತ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ, ಪುತ್ತೂರು ಇಲ್ಲಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಭಾಗವಹಿಸಿ, 14 ಚಿನ್ನ, 8 ಬೆಳ್ಳಿ, ಮತ್ತು 2 ಕಂಚಿನ ಪದಕ ಪಡೆದುಕೊಂಡಿರುತ್ತಾರೆ.

Advertisement
Advertisement
Advertisement

14ರ ವಯೋಮಾನದ ಬಾಲ ವರ್ಗದ ಬಾಲಕರ ವಿಭಾಗದಲ್ಲಿ ಕೃಪಾಲ್.ಪಿ.ಕೆ (ಕೆಮ್ಮಾಯಿ ಪ್ರಕಾಶ್.ಬಿ, ಸುನೀತಾ ಸಿ.ಎಚ್ ದಂಪತಿ ಪುತ್ರ) 600 ಮೀಟರ್-ದ್ವಿತೀಯ, ಅಭಿಶ್ಯಾಮ (ಪರ್ಲಡ್ಕ ಮುರಳೀಧರ್ , ರಾಜೇಶ್ವರಿ ದಂಪತಿ ಪುತ್ರ) ಎತ್ತರ ಜಿಗಿತ -ದ್ವಿತೀಯ ಸ್ಥಾನ ಗಳಿಸಿರುತ್ತಾರೆ.

14ರ ವಯೋಮಾನದ ಬಾಲ ವರ್ಗದ ಬಾಲಕಿಯರ ವಿಭಾಗದಲ್ಲಿ ಶ್ರೀವರ್ಣಾ (ಪಾಲೆತ್ತಡಿ ಧರ್ಣಪ್ಪ ಗೌಡ, ಮಮತಾ.ಪಿ. ದಂಪತಿ ಪುತ್ರಿ)-ಎತ್ತರ ಜಿಗಿತ, 80 ಮೀಟರ್ ಹರ್ಡಲ್ಸ್, ಉದ್ದ ಜಿಗಿತ , 4100 ಮೀಟರ್ ರಿಲೇ -ಪ್ರಥಮ, ಡಿಂಪಲ್ ಶೆಟ್ಟಿ(ಮೆರ್ಲ ನಿವಾಸಿ ಉದಯ ಶೆಟ್ಟಿ ಮತ್ತು ಸುನೀತಾ ಶೆಟ್ಟಿ ದಂಪತಿ ಪುತ್ರಿ) – 100 ಮೀಟರ್ -ದ್ವಿತೀಯ, 4100 ಮೀಟರ್ ರಿಲೇ -ಪ್ರಥಮ, ಅಮೃತಾ.ಬಿ.ಎ (ಬನ್ನೂರು ಪಟ್ಟೆ ಅಮರನಾಥ್, ಲತಾ ಕುಮಾರಿ ದಂಪತಿ ಪುತ್ರಿ) 600 ಮೀಟರ್ -ದ್ವಿತೀಯ, 4100 ಮೀಟರ್ ರಿಲೇ -ಪ್ರಥಮ, ಕೃತಿ,ಕೆ (ಬನ್ನೂರು ಕೊರಗಪ್ಪ ಗೌಡ, ವನಿತಾ.ಎ ದಂಪತಿ ಪುತ್ರಿ) ಕೃತಿ,ಕೆ (ಬನ್ನೂರು ಕೊರಗಪ್ಪ ಗೌಡ, ವನಿತಾ.ಎ ದಂಪತಿ ಪುತ್ರಿ)- 600 ಮೀಟರ್-ಪ್ರಥಮ, 400 ಮೀಟರ್- ದ್ವಿತೀಯ, 4100 ಮೀಟರ್ ರಿಲೇ -ಪ್ರಥಮ ಸ್ಥಾನ ಗಳಿಸಿದ್ದಾರೆ.

Advertisement

17ರ ವಯೋಮಾನದ ಬಾಲ ವರ್ಗದ ಬಾಲಕರ ವಿಭಾಗದಲ್ಲಿ ಚರಣ್ ಕುಮಾರ್ (ಅಳಿಕೆ ದೇವಳಗುಳಿ ಕೃಷ್ಣ ಕುಮಾರ್, ಪ್ರೇಮಾ ದಂಪತಿ ಪುತ್ರ)- 3 ಕಿಲೋಮೀಟರ್ ನಡಿಗೆ -ಪ್ರಥಮ, 3000 ಮೀಟರ್ -ದ್ವಿತೀಯ ಸ್ಥಾನ ಪಡೆದಿರುತ್ತಾನೆ.

17ರ ವಯೋಮಾನದ ಬಾಲ ವರ್ಗದ ಬಾಲಕರ ವಿಭಾಗದಲ್ಲಿ ವಂಶಿ.ಬಿ.ಕೆ (ಬಪ್ಪಳಿಗೆ ಕಮಲಾಕ್ಷ, ಜಯಲತಾ ದಂಪತಿ ಪುತ್ರಿ): 100 ಮೀಟರ್ ಹರ್ಡಲ್ಸ್ -ದ್ವಿತೀಯ, 4400 ಮೀಟರ್ ರಿಲೇ -ಪ್ರಥಮ, ಸಾನ್ವಿ.ಎಸ್.ಪಿ. (ಪಳಂಬೆ ಯೋಧ ಡಿ.ಸುಂದರ ಪೂಜಾರಿ, ಶಿಕ್ಷಕಿ ಭವಿತಾ.ಕೆ ದಂಪತಿ ಪುತ್ರಿ) 4400 ಮೀಟರ್ ರಿಲೇ -ಪ್ರಥಮ, ಅನ್ನಿಕಾ (ಚಾರ್ವಾಕ ಎ.ಎಸ್.ಐ ಕೃಷ್ಣಪ್ಪ.ಎಂ, ಶಿಕ್ಷಕಿ ವಾಣಿಶ್ರೀ ದಂಪತಿ ಪುತ್ರಿ) 3000 ಮೀಟರ್ -ಪ್ರಥಮ, ರಿದ್ಧಿ.ಸಿ.ಶೆಟ್ಟಿ ( ಪುಂಡಿಕಾಯಿ ಚಿದಾನಂದ ಶೆಟ್ಟಿ, ಸತ್ಯವತಿ.ಸಿ.ಶೆಟ್ಟಿ ದಂಪತಿ ಪುತ್ರಿ) 4400 ಮೀಟರ್ ರಿಲೇ -ಪ್ರಥಮ, ಬಿ.ಲಿಖಿತಾ ರೈ (ಚಣಿಲ ಬಿ.ಜಗನ್ನಾಥ್ ರೈ, ಗೀತಾ.ಜೆ.ರೈ ದಂಪತಿ ಪುತ್ರಿ) – 400 ಮೀಟರ್-ಪ್ರಥಮ, 4400 ಮೀಟರ್ ರಿಲೇ -ಪ್ರಥಮ, ಸಮೃದ್ಧಿ.ಜೆ.ಶೆಟ್ಟಿ (ನೆಲ್ಲಿಕಟ್ಟೆ ಜಗದೀಶ್ ಶೆಟ್ಟಿ, ಹರಿಣಾಕ್ಷಿ.ಜೆ.ಶೆಟ್ಟಿ ದಂಪತಿ ಪುತ್ರಿ) -ಉದ್ದ ಜಿಗಿತ -ದ್ವಿತೀಯ, ಶ್ರದ್ಧಾ ಲಕ್ಷ್ಮೀ (ತಾರಿಗುಡ್ಡೆ ರವಿಶಂಕರ್ , ಅನುಪಮಾ ದಂಪತಿ ಪುತ್ರಿ) ಟ್ರಿಪಲ್ ಜಂಪ್ -ತೃತೀಯ ಸ್ಥಾನ ಗಳಿಸಿರುತ್ತಾರೆ.

ಒಟ್ಟು 8 ವಿದ್ಯಾರ್ಥಿಗಳು ನವೆಂಬರ್ 19ರಿಂದ 23ರವರೆಗೆ ಹರಿಯಾಣದ ಕುರುಕ್ಷೇತ್ರದಲ್ಲಿ ನಡೆಯಲಿರುವ ರಾಷ್ಟçಮಟ್ಟದ ಕ್ರೀಡಾಕೂಟದಲ್ಲಿ ಆಯ್ಕೆಯಾಗಿರುತ್ತಾರೆ. ದೈಹಿಕ ಶಿಕ್ಷಣ ವಿಭಾಗ ಮುಖ್ಯಸ್ಥರಾದ ಭಾಸ್ಕರ ಗೌಡ ಮುಂಗ್ಲಿಮನೆಯವರ ಮಾರ್ಗದರ್ಶನದಲ್ಲಿ ಹಿರಿಯ ದೈಹಿಕ ಶಿಕ್ಷಣ ಶಿಕ್ಷಕಿ ಆಶಾಲತಾ, ನಮಿತಾ, ದೀಪಕ್, ರಶ್ಮಿ, ಪವನ್ ಕುಮಾರ್ ಇವರ ಸಹಕಾರದಲ್ಲಿ ದೈಹಿಕ ಶಿಕ್ಷಣ ಶಿಕ್ಷಕ ಗಿರೀಶ್ ಕಣಿಯಾರು ಮತ್ತು ವಾಣಿಶ್ರೀ ಇವರುಗಳು ವಿದ್ಯಾರ್ಥಿ, ವಿದ್ಯಾರ್ಥಿನಿಯರನ್ನು ತರಬೇತುಗೊಳಿಸಿರುತ್ತಾರೆ ಎಂದು ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

#’BlackDayForTulunadu’ : ಟ್ವಿಟರ್ ನಲ್ಲಿ ಆಕ್ರೋಶ :; ಕರ್ನಾಟಕದಲ್ಲಿ ತುಳುಭಾಷೆಯನ್ನು ಅಧಿಕೃತ ಮಾಡಲು ಒತ್ತಾಯ

Next Post

ಅಕ್ಷಯ ಕಾಲೇಜಿನಲ್ಲಿ 67ನೇ ಕನ್ನಡ ರಾಜ್ಯೋತ್ಸವ ಆಚರಣೆ

OtherNews

ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!
ಪುತ್ತೂರು

June 13, 2026
ಉಜ್ರುಪಾದೆ ಶಾಲೆಗೆ ರೋಟರಿ ಕ್ಲಬ್ ಪುತ್ತೂರು ಯುವದಿಂದ ಪೀಠೋಪಕರಣಗಳ ಹಸ್ತಾಂತರ..!!
ಪುತ್ತೂರು

ಉಜ್ರುಪಾದೆ ಶಾಲೆಗೆ ರೋಟರಿ ಕ್ಲಬ್ ಪುತ್ತೂರು ಯುವದಿಂದ ಪೀಠೋಪಕರಣಗಳ ಹಸ್ತಾಂತರ..!!

June 13, 2026
ಪುತ್ತೂರು: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!
ಕ್ರೈಮ್

ಪುತ್ತೂರು: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

June 13, 2026
ಪುತ್ತೂರು: ಕೃಷ್ಣ ಜೆ. ರಾವ್‌ : ಪೂಜಾ ಪ್ರಕರಣ | ರಾಜಿ ಸಂಧಾನದಲ್ಲಿ ಇತ್ಯರ್ಥ ವಿಶ್ವಾಸ: ಕೆ.ಪಿ. ನಂಜುಂಡಿ..!!
Featured

ಪುತ್ತೂರು: ಕೃಷ್ಣ ಜೆ. ರಾವ್‌ : ಪೂಜಾ ಪ್ರಕರಣ | ರಾಜಿ ಸಂಧಾನದಲ್ಲಿ ಇತ್ಯರ್ಥ ವಿಶ್ವಾಸ: ಕೆ.ಪಿ. ನಂಜುಂಡಿ..!!

June 13, 2026
ರೈಲಿನಡಿಗೆ ಬಿದ್ದು ವ್ಯಕ್ತಿ ಮೃತ್ಯು : ಗುರುತಿಗಾಗಿ ರೈಲ್ವೇ ಪೊಲೀಸರ ಮನವಿ..!!
ಕ್ರೈಮ್

ರೈಲಿನಡಿಗೆ ಬಿದ್ದು ವ್ಯಕ್ತಿ ಮೃತ್ಯು : ಗುರುತಿಗಾಗಿ ರೈಲ್ವೇ ಪೊಲೀಸರ ಮನವಿ..!!

June 13, 2026
ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚಿಸಿದ ಆರೋಪ : ಕೃಷ್ಣಜೆ.ರಾವ್ ವಿರುದ್ಧದ ಪ್ರಕರಣದಲ್ಲಿ ರಾಜಿ ಸಂಧಾನಕ್ಕೆ ಮಧ್ಯಸ್ಥಿಕೆದಾರರಾಗಿ ವಕೀಲೆ ಸುಶೀಲಾ ನೇಮಕ..!!!

Leave a Reply Cancel reply

Your email address will not be published. Required fields are marked *

Recent News

ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!

ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!

June 13, 2026
ಮನೆ ಕುಸಿತದಿಂದ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಇನಾಯತ್ ಅಲಿ ನೆರವು; ಧನಸಹಾಯ..!!

ಮನೆ ಕುಸಿತದಿಂದ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಇನಾಯತ್ ಅಲಿ ನೆರವು; ಧನಸಹಾಯ..!!

June 13, 2026
ಉಜ್ರುಪಾದೆ ಶಾಲೆಗೆ ರೋಟರಿ ಕ್ಲಬ್ ಪುತ್ತೂರು ಯುವದಿಂದ ಪೀಠೋಪಕರಣಗಳ ಹಸ್ತಾಂತರ..!!

ಉಜ್ರುಪಾದೆ ಶಾಲೆಗೆ ರೋಟರಿ ಕ್ಲಬ್ ಪುತ್ತೂರು ಯುವದಿಂದ ಪೀಠೋಪಕರಣಗಳ ಹಸ್ತಾಂತರ..!!

June 13, 2026
ಪುತ್ತೂರು: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

ಪುತ್ತೂರು: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

June 13, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page