Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

    ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

    ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

    ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

    ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

    ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

    ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

    ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

    ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

    ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

    ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

    ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಗೆ 2022ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕಾರ

November 1, 2022
in ಮಂಗಳೂರು
0
ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಗೆ 2022ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕಾರ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಕಳೆದ 32 ವರ್ಷಗಳಿಂದ ಅವಿಭಜಿತ ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯಲ್ಲಿ ಛಾಯಾಗ್ರಾಹಕರ ಹಿತರಕ್ಷಣೆಗಾಗಿ ಕೆಲಸ ಮಾಡುವುದರ ಜೊತೆಗೆ ಸಾಮಾಜಿಕವಾಗಿಯೂ ಹಲವಾರು ಕೆಲಸಗಳನ್ನು ನಡೆಸಿಕೊಂಡು ಬರುತ್ತಿರುವ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ರಿ. ಸಂಘಟನೆಯು 2022 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತವಾಯಿತು.

Advertisement
Advertisement
Advertisement

ಜಿಲ್ಲಾಡಳಿತದ ಆಶ್ರಯದಲ್ಲಿ ನೆಹರೂ ಮೈದಾನದಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಕನ್ನಡ ಸಂಸ್ಕೃತಿ ಇಲಾಖೆ ಮತ್ತು ಇಂಧನ ಸಚಿವರಾದ ವಿ. ಸುನೀಲ್ ಕುಮಾರ್ ಅವರು ಜಿಲ್ಲೆಯ ಸಂಸದರು, ಶಾಸಕರು ಮತ್ತು ವಿವಿಧ ಗಣ್ಯರ ಸಮ್ಮುಖದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.

ಎಸ್.ಕೆ.ಪಿ.ಎ ಸಂಘಟನೆಯ ಪರವಾಗಿ ಜಿಲ್ಲಾಧ್ಯಕ್ಷರಾದ ಆನಂದ್ ಎನ್. ಬಂಟ್ವಾಳ ರವರು ಸಂಘಟನೆಯ ಪರವಾಗಿ ಪ್ರಶಸ್ತಿ ಸ್ವೀಕರಿಸಿದರು.

Advertisement
Advertisement

ಈ ಸಂದರ್ಭದಲ್ಲಿ ಎಸ್.ಕೆ.ಪಿ.ಎ ಸಲಹಾ ಸಮಿತಿ ಸಂಚಾಲಕರಾದ ನವೀನ್ ಕುದ್ರೋಳಿ, ಸಲಹಾ ಸಮಿತಿ ಸದಸ್ಯರಾದ ಕೀರ್ತಿ ಮಂಗಳೂರು, ವಿಠ್ಠಲ ಚೌಟ, ಮಾಜಿ ಜಿಲ್ಲಾಧ್ಯಕ್ಷರುಗಳಾದ ಕರುಣಾಕರ ಕಾನಂಗಿ, ಗೋಪಾಲ್ ಸುಳ್ಯ, ವಾಸುದೇವರಾವ್, ಜಗನ್ನಾಥ್ ಶೆಟ್ಟಿ, ವಿಲ್ಸನ್ ಗೋನ್ಸಾಲ್ವೀಸ್, ಶ್ರೀಧರ್ ಶೆಟ್ಟಿಗಾರ್, ಮತ್ತು ಜಿಲ್ಲಾ ಉಪಾಧ್ಯಕ್ಷರಾದ ಪದ್ಮ ಪ್ರಸಾದ್ ಜೈನ್ ಮತ್ತು ಲೋಕೇಶ್ ಸುಬ್ರಹ್ಮಣ್ಯ, ಪ್ರಧಾನ ಕಾರ್ಯದರ್ಶಿ ನಿತಿನ್ ಬೆಳುವಾಯಿ, ಜಿಲ್ಲಾ ಕೋಶಾಧಿಕಾರಿ ನವೀನ್ ರೈ, ಜೊತೆ ಕಾರ್ಯದರ್ಶಿಗಳಾದ ಅಜಯ್ ಮಂಗಳೂರು ಮತ್ತು ವಾಮನ್ ಪಡುಕೆರೆ, ಜಿಲ್ಲಾ ಸಂಘಟನೆ ಕಾರ್ಯದರ್ಶಿಗಳಾದ ಜಯಕರ್ ಸಾಲ್ಯಾನ್ ಮತ್ತು ಹೆರಿಕ್ ಡಿಸೋಜ, ಕ್ರೀಡಾ ಕಾರ್ಯದರ್ಶಿಗಳಾದ ರಾಜೇಶ್ ತೊಕ್ಕೊಟ್ಟು ಮತ್ತು ಶ್ರೀನಿವಾಸ್ ಐತಾಳ್, ಸಾಂಸ್ಕೃತಿಕ ಕಾರ್ಯದರ್ಶಿ ನವೀನ್ ಕಟೀಲು, ಛಾಯಾ ಕಾರ್ಯದರ್ಶಿ ಅಮೃತ್ ಬೀಜಾಡಿ, ಜಿಲ್ಲಾ ಮಾಧ್ಯಮ ಕಾರ್ಯದರ್ಶಿ ಉಮೇಶ್ ಮದ್ದಡ್ಕ ಮತ್ತು ಪುತ್ತೂರು ವಲಯದ ಅಧ್ಯಕ್ಷ ನಾಗೇಶ್ ಟಿ. ಎಸ್ . ಕೆಮ್ಮಾಯಿ ಸಹಿತ 14 ವಲಯದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ಸಂಘಟನೆಯ ಸದಸ್ಯರು ಉಪಸ್ಥಿತರಿದ್ದರು.

Advertisement
Previous Post

ಪುತ್ತೂರು: ಪಟಾಕಿ ಶೇಖರಿಸಿಟ್ಟಿದ್ದ ಗೋಡಾನ್ ಗೆ ಬೆಂಕಿ ತಗುಲಿ ಪಟಾಕಿ ಸ್ಫೋಟ :; ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ..!!!

Next Post

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ : ತಲೆಮರೆಸಿಕೊಂಡಿರುವ ನಾಲ್ವರು ಪಿಎಫ್ಐ ಸದಸ್ಯರ ಬಗ್ಗೆ ಮಾಹಿತಿ ನೀಡುವವರಿಗೆ ಬಹುಮಾನ ಘೋಷಣೆ.!!

OtherNews

ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!
ಕ್ರೈಮ್

ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

March 12, 2026
ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!
ಕ್ರೈಮ್

ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

March 11, 2026
ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!
ಕ್ರೈಮ್

ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

March 10, 2026
ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!
ಕ್ರೈಮ್

ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

March 10, 2026
ಬಂಟ್ವಾಳ: ನೇತ್ರಾವತಿ ನದಿತೀರದಲ್ಲಿ ಆಧಾರ್ ಕಾರ್ಡ್‌ಗಳ ರಾಶಿ ಪತ್ತೆ..!
ಕ್ರೈಮ್

ಬಂಟ್ವಾಳ: ನೇತ್ರಾವತಿ ನದಿತೀರದಲ್ಲಿ ಆಧಾರ್ ಕಾರ್ಡ್‌ಗಳ ರಾಶಿ ಪತ್ತೆ..!

March 5, 2026
ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!
ಕ್ರೈಮ್

ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!

March 4, 2026

Leave a Reply Cancel reply

Your email address will not be published. Required fields are marked *

Recent News

ಡಬಲ್​​ ಮರ್ಡರ್​​ಗೆ ಬೆಚ್ಚಿಬಿದ್ದ ಭಾಗಮಂಡಲ : ಹೆಂಡ್ತಿ ಇದ್ರೂ ತಂಗಿ ಸಂಗ ಬೆಳೆಸಿದ್ದ ಅಣ್ಣ..!!

ಡಬಲ್​​ ಮರ್ಡರ್​​ಗೆ ಬೆಚ್ಚಿಬಿದ್ದ ಭಾಗಮಂಡಲ : ಹೆಂಡ್ತಿ ಇದ್ರೂ ತಂಗಿ ಸಂಗ ಬೆಳೆಸಿದ್ದ ಅಣ್ಣ..!!

March 13, 2026
ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

March 12, 2026
ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಜೈಲು..!!

March 12, 2026
ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

March 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page