ಪುತ್ತೂರು: ಬೈಕ್ ಮತ್ತು ಆಕ್ಟಿವಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಮುಕ್ರಂಪಾಡಿಯಲ್ಲಿ ನಡೆದಿದೆ.

ಘಟನೆಯಿಂದಾಗಿ ಆಕ್ಟಿವಾ ಸವಾರನಿಗೆ ಗಂಭೀರ ಗಾಯವಾಗಿದ್ದು, ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಬೈಕ್ ಸವಾರನಿಗೆ ಸಣ್ಣ-ಪುಟ್ಟ ಗಾಯವಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ..



























