ಬಂಟ್ವಾಳ : ಬಿಜೆಪಿ ಮುಖಂಡ ಕೆ.ಹರಿಕೃಷ್ಣ ಬಂಟ್ವಾಳ ಅವರು ಕಿಯೋನಿಕ್ಸ್ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.
ಹರಿಕೃಷ್ಣ ರನ್ನು ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ (ಕಿಯೋನಿಕ್ಸ್) ಅಧ್ಯಕ್ಷರ ಹುದ್ದೆಗೆ ನೇಮಿಸಲಾಗಿದೆ.
ವಿದ್ಯುನ್ಮಾನ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು
ತಂತ್ರಜ್ಞಾನ ಇಲಾಖೆಯ ಅಧೀನ ಕಾರ್ಯದರ್ಶಿ ಸರ್ಕಾರದ ಪರವಾಗಿ ಅಧಿಸೂಚನೆಯನ್ನು ಹೊರಡಿಸಿದ್ದು, ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.


























