Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕ ಅಶೋಕ್ ರೈ ಕುಟುಂಬದಿಂದ 100 ಗ್ರಾಂ ಚಿನ್ನ ಸಮರ್ಪಣೆ

    ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

    ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

    ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!

    ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಸಿ.ಟಿ. ರವಿ ಭೇಟಿ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪುತ್ತೂರು: ಬಸ್ ನಿಲ್ದಾಣದಲ್ಲಿ ನಡೆಯುವ ಅಹಿತಕರ ಘಟನೆಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಎನ್.ಎಸ್.ಯು.ಐ ಯಿಂದ ಪೊಲೀಸ್ ಠಾಣಾಧಿಕಾರಿಗೆ ಮನವಿ

November 6, 2022
in ಪುತ್ತೂರು
0
ಪುತ್ತೂರು: ಬಸ್ ನಿಲ್ದಾಣದಲ್ಲಿ ನಡೆಯುವ ಅಹಿತಕರ ಘಟನೆಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಎನ್.ಎಸ್.ಯು.ಐ ಯಿಂದ ಪೊಲೀಸ್ ಠಾಣಾಧಿಕಾರಿಗೆ ಮನವಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರಿನ ಮುಖ್ಯ ಬಸ್ ನಿಲ್ದಾಣದಲ್ಲಿ ಸಂಜೆ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಕ್ಷುಲ್ಲಕ ಕಾರಣಕ್ಕೆ ಹೊಡೆದಾಡುವುದು, ಗಲಾಟೆ ಮಾಡುವುದು, ಅವಾಚ್ಯ ಶಬ್ದಗಳಿಂದ ನಿಂದಿಸುವುದು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಪುತ್ತೂರು ಎನ್.ಎಸ್.ಯು.ಐ ಕಾರ್ಯಕರ್ತರು ಪುತ್ತೂರು ನಗರ ಪೊಲೀಸ್ ಠಾಣಾಧಿಕಾರಿ ಶ್ರೀಕಾಂತ್ ರಾಥೋಡ್ ರವರಿಗೆ ಮನವಿ ಸಲ್ಲಿಸಿದರು.

Advertisement
Advertisement
Advertisement

ಬಸ್ ನಿಲ್ದಾಣದಲ್ಲಿ ಸಂಜೆ 3:30 ರ ಬಳಿಕ ವಿದ್ಯಾರ್ಥಿಗಳು ಗುಂಪು ಗುಂಪಾಗಿ ಸೇರಿಕೊಂಡು ಮಾತಾಡುವುದು ಸಾಮಾನ್ಯ. ಆದರೇ ಇದೇ ಸಂದರ್ಭಗಳಲ್ಲಿ ಕೆಲವೊಂದು ಕಾಲೇಜಿನ ವಿದ್ಯಾರ್ಥಿಗಳು ಸೇರಿಕೊಂಡು ಸಣ್ಣ ಸಣ್ಣ ವಿಚಾರಗಳಿಗೆ ಹೊಡೆದಾಡುವುದು, ಗಲಾಟೆ ಮಾಡುವುದು, ಕೆಟ್ಟ ಶಬ್ದಗಳಿಂದ ನಿಂದಿಸುವುದು ಗಮನಕ್ಕೆ ಬಂದಿದೆ. ಇದರಿಂದ ಇತರ ಪ್ರಯಾಣಿಕರಿಗೆ, ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗುವುದು ಮಾತ್ರವಲ್ಲದೇ, ಸಮಾಜದ ಶಾಂತಿ ಸುವ್ಯವಸ್ಥೆಗೆ ಧಕ್ಕೆ ಉಂಟಾಗುತ್ತಿದೆ.

ಆದ್ದರಿಂದ ಪೊಲೀಸರು ಬಸ್ ನಿಲ್ದಾಣದಲ್ಲಿ ಹೆಚ್ಚಿನ ಗಮನಹರಿಸಬೇಕು, ಅಹಿತಕರ ಘಟನೆಗಳನ್ನು ಸೃಷ್ಟಿಸುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಸಂಜೆ 3:30 ರಿಂದ 5:30 ವರೆಗೆ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.

Advertisement

ಠಾಣಾಧಿಕಾರಿಯವರು ಮನವಿ ಸ್ವೀಕರಿಸಿ, “ಬಸ್ ನಿಲ್ದಾಣದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ಭರವಸೆ ನೀಡಿದರು.

Advertisement

ಈ ಸಂದರ್ಭದಲ್ಲಿ ಜಿಲ್ಲಾ ಎನ್ ಎಸ್ ಯು ಐ ಮುಖಂಡ ಭಾತೀಷ್ ಅಳಕೆಮಜಲು, ಎನ್ ಎಸ್ ಯು ಐ ಪುತ್ತೂರು ಅಧ್ಯಕ್ಷ ಚಿರಾಗ್ ರೈ, ಪ್ರಧಾನ ಕಾರ್ಯದರ್ಶಿ ಎಡ್ವರ್ಡ್ ಡಿಸೋಜ, ಉಪಾಧ್ಯಕ್ಷ ಮಹಮ್ಮದ್ ಜವಾದ್, ನಗರ ಎನ್ ಎಸ್ ಯು ಐ ಅಧ್ಯಕ್ಷ ಸುಹೈಲ್, ಪ್ರಧಾನ ಕಾರ್ಯದರ್ಶಿ ಆಸ್ಟನ್ ಫೆರ್ನಾಂಡಿಸ್, ಕಾರ್ಯದರ್ಶಿ ಮಹಮ್ಮದ್ ಹಾರಿಸ್ ಮತ್ತು ಇನ್ನಿತರ ಕಾರ್ಯಕರ್ತರು ಉಪಸ್ಥಿತರಿದ್ದರು.

Previous Post

ಪುತ್ತೂರು: ‘ಸಿಝ್ಲರ್ ಸ್ಪರ್ಕ್ಲರ್ಸ್’, ಪಟಾಕಿ ಮಾರಾಟ ಮೇಳದ ‘ಲಕ್ಕಿ ಡ್ರಾ’ ದ ಫಲಿತಾಂಶ ಪ್ರಕಟ

Next Post

(ನ.7) ಸವಣೂರು: ಸಾಮರಸ್ಯ ವೇದಿಕೆ ವತಿಯಿಂದ ‘ತುಡಾರ್ ಕಾರ್ಯಕ್ರಮ’

OtherNews

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!
Featured

August 9, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕ ಅಶೋಕ್ ರೈ ಕುಟುಂಬದಿಂದ 100 ಗ್ರಾಂ ಚಿನ್ನ ಸಮರ್ಪಣೆ
ಪುತ್ತೂರು

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕ ಅಶೋಕ್ ರೈ ಕುಟುಂಬದಿಂದ 100 ಗ್ರಾಂ ಚಿನ್ನ ಸಮರ್ಪಣೆ

August 9, 2026
ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!
ಪುತ್ತೂರು

ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

August 7, 2026
ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!
Featured

ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!

August 7, 2026
ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಸಿ.ಟಿ. ರವಿ ಭೇಟಿ..!
Featured

ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಸಿ.ಟಿ. ರವಿ ಭೇಟಿ..!

August 7, 2026
ವಿಟ್ಲ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!!
Featured

ವಿಟ್ಲ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!!

August 7, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!

August 9, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕ ಅಶೋಕ್ ರೈ ಕುಟುಂಬದಿಂದ 100 ಗ್ರಾಂ ಚಿನ್ನ ಸಮರ್ಪಣೆ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕ ಅಶೋಕ್ ರೈ ಕುಟುಂಬದಿಂದ 100 ಗ್ರಾಂ ಚಿನ್ನ ಸಮರ್ಪಣೆ

August 9, 2026
ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

August 8, 2026
ರಸ್ತೆ ಅಪಘಾತ: ಕಾರು ಜಖಂ..!!

ರಸ್ತೆ ಅಪಘಾತ: ಕಾರು ಜಖಂ..!!

August 8, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page