Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

    ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

    ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

    ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

    ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

    ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

(ನ.7) ಎಸ್.ಪಿ.ವೈ.ಎಸ್.ಎಸ್. ವತಿಯಿಂದ ಪುತ್ತೂರಿನಲ್ಲಿ ಉಚಿತ ಯೋಗಶಿಕ್ಷಣ ತರಗತಿ

November 6, 2022
in ಪುತ್ತೂರು
0
(ನ.7) ಎಸ್.ಪಿ.ವೈ.ಎಸ್.ಎಸ್. ವತಿಯಿಂದ ಪುತ್ತೂರಿನಲ್ಲಿ ಉಚಿತ ಯೋಗಶಿಕ್ಷಣ ತರಗತಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಯೋಗ ಸಂಘಟನೆಯಲ್ಲಿ ಪ್ರಖ್ಯಾತಿ ಪಡೆದ ಎಸ್. ಪಿ .ವೈ ಎಸ್. ಎಸ್ ಕರ್ನಾಟಕ ನೇತ್ರಾವತಿ ವಲಯದ ವತಿಯಿಂದ 48 ದಿನಗಳ ಕಾಲ ನಡೆಯಲಿರುವ ಉಚಿತ ಯೋಗ ಶಿಕ್ಷಣ ತರಗತಿಯು ನ.7 ರಂದು ಮೂರು ಕಡೆಗಳಲ್ಲಿ ಉದ್ಘಾಟನೆಗೊಳ್ಳಲಿದೆ.

Advertisement
Advertisement
Advertisement

ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಮತ್ತು ಶ್ರೀ ಸುಭದ್ರ ಸಭಾ ಮಂದಿರ ಮುಕ್ರಂಪಾಡಿ ಹಾಗೂ ಶ್ರೀ ಷಣ್ಮುಖ ಸುಬ್ರಮಣ್ಯ ಶ್ರೀ ಮಹಾವಿಷ್ಣು ಸಭಾವೇದಿಕೆ ಕೆಮ್ಮಿಂಜೆ ಯಲ್ಲಿ ಬೆಳಿಗ್ಗೆ 5 ಗಂಟೆಯಿಂದ 6.30ರವರಗೆ ತರಗತಿಗಳು ನಡೆಯಲಿದೆ.

10 ವರ್ಷದಿಂದ ಮೇಲ್ಪಟ್ಟ ಎಲ್ಲಾ ವಯಸ್ಸಿನವರು ತರಗತಿಯಲ್ಲಿ ಭಾಗವಹಿಸಬಹುದು. ಮಧುಮೇಹ, ರಕ್ತದೊತ್ತಡ, ಬೊಜ್ಜಿನ ಸಮಸ್ಯೆ, ಮೂಲವ್ಯಾಧಿ , ಅಸಿಡಿಟಿ,ಅಜೀರ್ಣ, ಸಂಧಿವಾತ, ನಿದ್ರಾಹೀನತೆ , ವಾತರೋಗ,ಮಾನಸಿಕ ಒತ್ತಡ, ಮಂಡಿನೋವು ಮತ್ತು ಬೆನ್ನು ನೋವು ಇವುಗಳಿಗೆ ಸೂಕ್ತ ಚಿಕಿತ್ಸಾ ಕ್ರಮವನ್ನು ಯೋಗದ ಮೂಲಕ ನೀಡಿ ಗರಿಷ್ಠ ಪ್ರಮಾಣದಲ್ಲಿ ನಿಯಂತ್ರಿಸಬಹುದು. ಕೇಂದ್ರ ಸಮಿತಿ ಯಿಂದ ತರಬೇತಿ ಪಡೆದ ನುರಿತ ಶಿಕ್ಷಕರಿಂದ ಪುತ್ತೂರಿನ ಮೂರು ಕಡೆಗಳಲ್ಲಿ ತರಗತಿಗಳು ನಡೆಯಲಿದೆ.

Advertisement
Advertisement

ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ನಡೆಯುವ ತರಗತಿಯಲ್ಲಿ ಭಾಗವಹಿಸುವವರು ಹೆಚ್ಚಿನ ಮಾಹಿತಿಗಾಗಿ 9886576213, 9449282777, 9448548362
ಮತ್ತು ಶ್ರೀ ಸುಭದ್ರ ಸಭಾ ಮಂದಿರ ಮುಕ್ರಂಪಾಡಿಯ ತರಗತಿಯಲ್ಲಿ ಭಾಗವಹಿಸುವವರು ಹೆಚ್ಚಿನ ಮಾಹಿತಿಗಾಗಿ 9964276623, 9743703008, 9480792827 ಮತ್ತು ಶ್ರೀ ಷಣ್ಮುಖ ಸುಬ್ರಮಣ್ಯ ಶ್ರೀ ಮಹಾವಿಷ್ಣು ಸಭಾವೇದಿಕೆ ಕೆಮ್ಮಿಂಜೆ ಯಲ್ಲಿ ನಡೆಯುವ ತರತಿಯಲ್ಲಿ ಭಾಗಹಿಸುವವರು ಹೆಚ್ಚಿನ ಮಾಹಿತಿಗಾಗಿ 9886576213, 7676120532, 9535710073
ರನ್ನು ಸಂಪರ್ಕಿಸಬಹುದು ಎಂದು ಸಂಘಟಕರು ತಿಳಿಸಿದ್ದಾರೆ.

Advertisement
Previous Post

(ನ.7) ಸವಣೂರು: ಸಾಮರಸ್ಯ ವೇದಿಕೆ ವತಿಯಿಂದ ‘ತುಡಾರ್ ಕಾರ್ಯಕ್ರಮ’

Next Post

(ನ.8) ಮಂಗಳೂರು: ಬೀಪ್ ಸ್ಟಾಲ್ ಗೆ ಅವಕಾಶ ನೀಡಿರುವ ಹಿನ್ನೆಲೆ : ಹಿಂ.ಜಾ.ವೇ.ಯಿಂದ ಪ್ರತಿಭಟನೆ

OtherNews

ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!
ಪುತ್ತೂರು

March 12, 2026
ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!
Featured

ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!
ಕ್ರೈಮ್

ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

March 11, 2026
ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!
ಪುತ್ತೂರು

ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

March 11, 2026

Leave a Reply Cancel reply

Your email address will not be published. Required fields are marked *

Recent News

ಡಬಲ್​​ ಮರ್ಡರ್​​ಗೆ ಬೆಚ್ಚಿಬಿದ್ದ ಭಾಗಮಂಡಲ : ಹೆಂಡ್ತಿ ಇದ್ರೂ ತಂಗಿ ಸಂಗ ಬೆಳೆಸಿದ್ದ ಅಣ್ಣ..!!

March 13, 2026
ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

March 12, 2026
ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಜೈಲು..!!

March 12, 2026
ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

March 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page