Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    (ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

    (ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ, ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

    ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

    ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

    ರಮಾನಾಥ ರೈ ಅಪಘಾತದ ಪೋಸ್ಟ್ ಗೆ ಅವಹೇಳನಕಾರಿ ಕಮೆಂಟ್ : ಪ್ರಕರಣ ದಾಖಲು..!

    ರಮಾನಾಥ ರೈ ಅಪಘಾತದ ಪೋಸ್ಟ್ ಗೆ ಅವಹೇಳನಕಾರಿ ಕಮೆಂಟ್ : ಪ್ರಕರಣ ದಾಖಲು..!

    ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!

    ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೀಡೆ

ಪುತ್ತೂರು ನಗರ ವಲಯ ಮಟ್ಟದ ಕ್ರೀಡಾಕೂಟದಲ್ಲಿ ತೆಂಕಿಲ, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

November 7, 2022
in ಕ್ರೀಡೆ, ಪುತ್ತೂರು
0
ಪುತ್ತೂರು ನಗರ ವಲಯ ಮಟ್ಟದ ಕ್ರೀಡಾಕೂಟದಲ್ಲಿ ತೆಂಕಿಲ, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಪುತ್ತೂರು ಮತ್ತು ಶ್ರೀ ರಾಮಕೃಷ್ಣ ಪ್ರೌಢಶಾಲೆ, ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ನವೆಂಬರ್ 2 ಮತ್ತು 3 ರಂದು ತಾಲೂಕು ಕ್ರೀಡಾಂಗಣ ಕೊಂಬೆಟ್ಟಿನಲ್ಲಿ ನಡೆದ ಪುತ್ತೂರು ನಗರ ವಲಯದ ಕ್ರೀಡಾಕೂಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ, ಪುತ್ತೂರು ಇಲ್ಲಿನ ವಿದ್ಯಾರ್ಥಿಗಳು ಭಾಗವಹಿಸಿ, ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗಗಳಲ್ಲಿ ವೈಯಕ್ತಿಕ ಪ್ರಶಸ್ತಿ ಮತ್ತು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದ್ದು, ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದ ನವೆಂಬರ್ 9 ಮತ್ತು 10 ರಂದು ಸೈಂಟ್ ಆನ್ಸ್ ಕಡಬದಲ್ಲಿ ನಡೆಯಲಿರುವ ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

Advertisement
Advertisement

ಪ್ರಾಥಮಿಕ ವಿಭಾಗದ ಬಾಲಕರಲ್ಲಿ ಚೇತಸ್:400ಮೀ-ಪ್ರಥಮ, 600ಮೀ-ಪ್ರಥಮ, 4*100 ಮೀಟರ್ ರಿಲೇ – ತೃತೀಯ, ತನುಷ್.ಕೆ- 4*100 ಮೀಟರ್ ರಿಲೇ – ತೃತೀಯ, ಶಮಿತ್.ಎಸ್: 4*100 ಮೀಟರ್ ರಿಲೇ – ತೃತೀಯ, ಧನುಷ್.ಪಿ.ಡಿ-4*100 ಮೀಟರ್ ರಿಲೇ – ತೃತೀಯ ಸ್ಥಾನ ಪಡೆದಿರುತ್ತಾರೆ.

Advertisement
Advertisement

ಪ್ರಾಥಮಿಕ ವಿಭಾಗದ ಬಾಲಕಿಯರಲ್ಲಿ ದಿವಿಜ್ಞಾ.ಯು.ಎಸ್- 100ಮೀ-ಪ್ರಥಮ, 200ಮೀ-ಪ್ರಥಮ, 4*100ಮೀಟರ್ ರಿಲೇ – ಪ್ರಥಮ, ಮನ್ವಿತಾ ನೆಕ್ಕರೆ-600ಮೀ -ಪ್ರಥಮ, 400ಮೀ-ಪ್ರಥಮ, 4*100 ಮೀಟರ್ ರಿಲೇ – ಪ್ರಥಮ, ಸುಹಾನಿ: 600ಮೀ -ದ್ವಿತೀಯ, ನಿಧಿಶ್ರೀ: 4*100 ಮೀಟರ್ ರಿಲೇ – ಪ್ರಥಮ, ಸಾನ್ವಿ: 200 ಮೀ– ತೃತೀಯ, ರಿಮ್ಸ್ ಆಯಿಷಾ: ಗುಂಡು ಎಸೆತ: ತೃತೀಯ, ಮಾನ್ಯ ಲಕ್ಷ್ಮೀ: ಚಕ್ರ ಎಸೆತ-ತೃತೀಯ ಸ್ಥಾನ ಪಡೆದಿರುತ್ತಾರೆ.

Advertisement

8ನೇ ತರಗತಿಯ ಪ್ರಾಥಮಿಕ ವಿಭಾದ ಬಾಲಕರಲ್ಲಿ ಮನ್ವಿತ್ ನೆಕ್ಕರೆ: 100ಮೀ-ಪ್ರಥಮ, ಉದ್ದಜಿಗಿತ-ಪ್ರಥಮ, 4*100ಮೀಟರ್ ರಿಲೇ – ಪ್ರಥಮ, ಮನೋಹರ್: 200ಮೀ-ಪ್ರಥಮ, ಉದ್ದಜಿಗಿತ- ದ್ವಿತೀಯ, 100ಮೀ-ತೃತೀಯ, 4*100 ಮೀಟರ್ ರಿಲೇ – ಪ್ರಥಮ, ಕೃಪಾಲ್.ಕೆ: 600ಮೀ-ಪ್ರಥಮ, 400ಮೀ-ಪ್ರಥಮ, 4100 ಮೀಟರ್ ರಿಲೇ – ಪ್ರಥಮ, ಅಭಿಶ್ಯಾಮ.ಬಿ: ಎತ್ತರಜಿಗಿತ-ಪ್ರಥಮ, ಮನ್ವಿತ್.ಎಮ್.ರೈ: 4*100 ಮೀಟರ್ ರಿಲೇ – ಪ್ರಥಮ, 400ಮೀ-ದ್ವಿತೀಯ, ಚಕ್ರಎಸೆತ-ತೃತೀಯ ಸ್ಥಾನ ಪಡೆದಿರುತ್ತಾರೆ.

8ನೇ ತರಗತಿಯ ಪ್ರಾಥಮಿಕ ವಿಭಾದ ಬಾಲಕಿಯರಲ್ಲಿ ಡಿಂಪಲ್ ಶೆಟ್ಟಿ: 100ಮೀ-ಪ್ರಥಮ, ಉದ್ದಜಿಗಿತ-ಪ್ರಥಮ, 200ಮೀ-ದ್ವಿತೀಯ, 4*100 ಮೀಟರ್ ರಿಲೇ – ಪ್ರಥಮ, ಕೃತಿ.ಕೆ: 200ಮೀ-ಪ್ರಥಮ, 400ಮೀ-ಪ್ರಥಮ, 4*100 ಮೀಟರ್ ರಿಲೇ – ಪ್ರಥಮ, ಶ್ರೀವರ್ಣ.ಪಿ.ಡಿ: ಉದ್ದಜಿಗಿತ- ದ್ವಿತೀಯ,ಎತ್ತರಜಿಗಿತ-ಪ್ರಥಮ, 4*100 ಮೀಟರ್ ರಿಲೇ – ಪ್ರಥಮ, ಅಮೃತಾ.ಬಿ.ಎ: 600ಮೀ-ದ್ವಿತೀಯ, 400ಮೀ-ತೃತೀಯ, 4*100 ಮೀಟರ್ ರಿಲೇ – ಪ್ರಥಮ, ಜೀವಿತಾ: ಎತ್ತರಜಿಗಿತ- ತೃತೀಯ ಸ್ಥಾನ ಪಡೆದಿರುತ್ತಾರೆ.

ಪ್ರೌಢಶಾಲಾ ವಿಭಾಗದ ಬಾಲಕರಲ್ಲಿ ಯಶಸ್.ಎನ್: 200ಮೀ-ತೃತೀಯ, 4*100 ಮೀಟರ್ ರಿಲೇ -ತೃತೀಯ, ಸಚಿತ್.ಪಿ.ಕೆ: 400ಮೀ-ದ್ವಿತೀಯ, 800ಮೀ- ಪ್ರಥಮ, 4*100 ಮೀಟರ್ ರಿಲೇ -ತೃತೀಯ, ಆಶ್ರಯ್.ಎನ್:800ಮೀ-ದ್ವಿತೀಯ, ಚರಣ್ ಕುಮಾರ್- 1500ಮೀ –ಪ್ರಥಮ, 3000ಮೀ- ಪ್ರಥಮ, ಪ್ರಥಮ್.ಎಂ.ಪಿ: ಚಕ್ರಎಸೆತ-ದ್ವಿತೀಯ, ಧನ್ರಾಜ್: ಈಟಿಎಸೆತ-ದ್ವಿತೀಯ, ಅಮಿತ್ ಬೋರ್ಕರ್: 4*100 ಮೀಟರ್ ರಿಲೇ -ತೃತೀಯ, ಸಾತ್ವಿಕ್: 4*100 ಮೀಟರ್ ರಿಲೇ -ತೃತೀಯ, ಚವನ್ ಕುಮಾರ್ : ತ್ರಿವಿಧ ಜಿಗಿತ-ದ್ವಿತೀಯ, ಪ್ರಖ್ಯಾತ್.ಎಚ್.ವಿ: ಎತ್ತರಜಿಗಿತ-ತೃತೀಯ ಸ್ಥಾನ ಪಡೆದಿರುತ್ತಾರೆ.

ಪ್ರೌಢಶಾಲಾ ವಿಭಾಗದ ಬಾಲಕಿಯರಲ್ಲಿ ವಂಶಿ.ಬಿ.ಕೆ: 100ಮೀ-ಪ್ರಥಮ, 200ಮೀ-ಪ್ರಥಮ, 4*100 ಮೀಟರ್ ರಿಲೇ – ಪ್ರಥಮ, ಸಾನ್ವಿ.ಎಸ್.ಪಿ: ತ್ರಿವಿಧ ಜಿಗಿತ- ಪ್ರಥಮ, 100ಮೀ-ತೃತೀಯ, 4*100 ಮೀಟರ್ ರಿಲೇ – ಪ್ರಥಮ, ಬಿ.ಲಿಖಿತಾ.ರೈ- 4*100ಮೀಟರ್ ರಿಲೇ – ಪ್ರಥಮ, 200ಮೀ-ದ್ವಿತೀಯ, ರಿದ್ಧಿ.ಸಿ. ಶೆಟ್ಟಿ: 400ಮೀ-ಪ್ರಥಮ, 800ಮೀ-ಪ್ರಥಮ, 4*100 ಮೀಟರ್ ರಿಲೇ – ಪ್ರಥಮ, ಅನ್ನಿಕಾ.ಎಂ: 1500ಮೀ –ದ್ವಿತೀಯ, 3000ಮೀ-ದ್ವಿತೀಯ, ಸಮೃದ್ಧಿ.ಜೆ.ಶೆಟ್ಟಿ: ಎತ್ತರಜಿಗಿತ-ಪ್ರಥಮ, ತ್ರಿವಿಧ ಜಿಗಿತ- ಪ್ರಥಮ, ಶ್ರದ್ಧಾಲಕ್ಷ್ಮೀ: ತ್ರಿವಿಧಜಿಗಿತ-ದ್ವಿತೀಯ, ಉದ್ಧಜಿಗಿತ-ದ್ವಿತೀಯ, ಪವಿತ್ರ: ಈಟಿಎಸೆತ: ತೃತೀಯ ಸ್ಥಾನ ಪಡೆದಿರುತ್ತಾರೆ.

ಕ್ರೀಡಾಕೂಟದಲ್ಲಿ ಪ್ರಾಥಮಿಕ ವಿಭಾಗ ಮತ್ತು ೮ನೇ ತರಗತಿ ಮತ್ತು ಪ್ರೌಢ ವಿಭಾಗದಲ್ಲಿ 9 ವಿದ್ಯಾರ್ಥಿಗಳು ವೈಯಕ್ತಿಕ ಚಾಂಪಿಯನ್ಶಿಪ್ ನೊಂದಿಗೆ ಸಮಗ್ರ ಪ್ರಶಸ್ತಿ ಗಳಿಸಿರುತ್ತಾರೆ. ದೈಹಿಕ ಶಿಕ್ಷಣ ವಿಭಾಗ ಮುಖ್ಯಸ್ಥರಾದ ಭಾಸ್ಕರ ಗೌಡ ಮುಂಗ್ಲಿಮನೆಯವರ ಮಾರ್ಗದರ್ಶನದಲ್ಲಿ ಹಿರಿಯ ದೈಹಿಕ ಶಿಕ್ಷಣ ಶಿಕ್ಷಕಿ ಆಶಾಲತಾ, ನಮಿತಾ, ದೀಪಕ್, ರಶ್ಮಿ, ಪವನ್ ಕುಮಾರ್ ಇವರ ಸಹಕಾರದಲ್ಲಿ ದೈಹಿಕ ಶಿಕ್ಷಣ ಶಿಕ್ಷಕ ಗಿರೀಶ್ ಕಣಿಯಾರು ಮತ್ತು ವಾಣಿಶ್ರೀ ಇವರುಗಳು ವಿದ್ಯಾರ್ಥಿ, ವಿದ್ಯಾರ್ಥಿನಿಯರನ್ನು ತರಬೇತುಗೊಳಿಸಿರುತ್ತಾರೆ ಎಂದು ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಲುಕೌಟ್ ನೊಟೀಸ್ ಜಾರಿಯಾದ ನಾಲ್ವರ ಪತ್ತೆಗೆ ಮುಂದುವರಿದ ಶೋಧ :; ಶಂಕಿತರು ವಿದೇಶಕ್ಕೆ ಎಸ್ಕೇಪ್ ಶಂಕೆ..!?? ಬೆಳ್ಳಾರೆ ಸಹಿತ ವಿವಿಧೆಡೆಯ ಸೈಬರ್ ಕೇಂದ್ರಗಳಲ್ಲಿ ಎನ್‌ಐಎ ತನಿಖೆ

Next Post

ವಿಟ್ಲ: ಅಪಘಾತ ಪ್ರಕರಣ : ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ..!!

OtherNews

(ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!
ಧಾರ್ಮಿಕ

(ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ, ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

September 24, 2026
ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!
ಕ್ರೈಮ್

ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

September 24, 2026
ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು
Featured

ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

September 24, 2026
ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!
Featured

ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!

September 23, 2026
ಪಿಲಿಗೊಬ್ಬು ಕಾರ್ಯಕ್ರಮದ ಯಶಸ್ಸಿಗೆ ಪ್ರಾರ್ಥನೆ..!!
ಪುತ್ತೂರು

ಪಿಲಿಗೊಬ್ಬು ಕಾರ್ಯಕ್ರಮದ ಯಶಸ್ಸಿಗೆ ಪ್ರಾರ್ಥನೆ..!!

September 23, 2026
ಹೃದಯಾಘಾತದಿಂದ ಯುವಕ ಮೃತ್ಯು..!!
Featured

ಹೃದಯಾಘಾತದಿಂದ ಯುವಕ ಮೃತ್ಯು..!!

September 23, 2026

Leave a Reply Cancel reply

Your email address will not be published. Required fields are marked *

Recent News

ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!

ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!

September 24, 2026
ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

September 24, 2026
ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

September 24, 2026
(ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

(ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ, ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

September 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.